ಉತ್ತರ ಕನ್ನಡ ಜಿಲ್ಲೆಯ ವಿವಿಧ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.
ಸರ್ಕಾರದ ಮಾರ್ಗಸೂಚಿಯಂತೆ ತಾಲ್ಲೂಕು...
ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ಉತ್ತರ ಕನ್ನಡ ಜಿಲ್ಲೆಯ ರಸ್ತೆಗಳು ಇಂದು ರಕ್ತಸಿಕ್ತವಾಗುತ್ತಿವೆ. ಜಿಲ್ಲೆಯಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿದ ಭೀಕರ ಅಪಘಾತಗಳು ನೂರಾರು ಕುಟುಂಬಗಳ ಆಧಾರಸ್ತಂಭಗಳನ್ನೇ ಉರುಳಿಸಿವೆ. ರಸ್ತೆಗಳಲ್ಲಿ ಹರಿಯುತ್ತಿರುವ ರಕ್ತದ ಕಲೆಗಳು...
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ರಾಜ್ಯ ಸರ್ಕಾರಿ ಮಹಿಳಾ ನೌಕರರ ಜಿಲ್ಲಾ ಹಾಗೂ ತಾಲೂಕು ಮಟ್ಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕಾರವಾರದ ದಿವಾಕರ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಅತ್ಯಂತ ಅದ್ದೂರಿಯಾಗಿ ನೆರವೇರಿತು....
ಜಮೀನಿನ ಪಹಣಿ ಅಥವಾ ಖಾತೆ ಬದಲಾವಣೆಗಾಗಿ (ಮ್ಯುಟೇಶನ್) ರೈತರು ಕಂದಾಯ ಕಚೇರಿಗಳಿಗೆ ಅಲೆಯುವ ಮತ್ತು ಅಧಿಕಾರಿಗಳ ಸಹಿಗಾಗಿ ಕಾಯುವ ದಿನಗಳು ಇನ್ನು ಮುಗಿಯಲಿವೆ. ಸರ್ಕಾರದ ಹೊಸ ಡಿಜಿಟಲ್ ವ್ಯವಸ್ಥೆಯಿಂದಾಗಿ ಈಗ ಪಹಣಿ ತಿದ್ದುಪಡಿ...
ಉತ್ತರ ಕನ್ನಡ: ಜನಗಣತಿಯು ರಾಷ್ಟ್ರದ ಅತ್ಯಂತ ಪ್ರಮುಖ ಮತ್ತು ಬೃಹತ್ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ಕೆ ನಿಯೋಜನೆಗೊಂಡಿರುವ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅತ್ಯಂತ ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ...
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಅರಣ್ಯ ಪ್ರದೇಶವು ಒಂದು ಕಾಲದಲ್ಲಿ ಹಾರ್ನ್‌ಬಿಲ್ ಅಥವಾ 'ದೊಡ್ಡಮೂತಿ' ಹಕ್ಕಿಗಳ ನೆಚ್ಚಿನ ಸ್ವರ್ಗವಾಗಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಇಲ್ಲಿನ ಪರಿಸ್ಥಿತಿ ಆತಂಕಕಾರಿಯಾಗಿ ಬದಲಾಗುತ್ತಿದೆ. 2011ರಲ್ಲಿ ಸುಮಾರು 52.5...
ಕುಮಟಾ: ರಾಜ್ಯದ ವಿವಿಧ ಭಾಗಗಳಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಈ ವರ್ಷ ಹೊಸದಾಗಿ 120 ಸೇತುವೆಗಳನ್ನು ನಿರ್ಮಾಣ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು...
ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ರಾಮನಗರ ಚೆಕ್‌ಪೋಸ್ಟ್ ಬಳಿ ಅಬಕಾರಿ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಗೋವಾಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 90 ಲಕ್ಷ ರೂಪಾಯಿ...
ಮುಂಡಗೋಡ: ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳ ಪ್ರಯೋಜನಗಳನ್ನು ಸುಗಮವಾಗಿ ಪಡೆಯಲು ರೈತರು ಇ-ಕೆವೈಸಿ (E-KYC) ಮಾಡಿಸಿ, ಸೆಂಟ್ರಲ್ ಐಡಿ (Central ID) ಪಡೆಯುವುದು ಕಡ್ಡಾಯವಾಗಿದೆ ಎಂದು ಮುಂಡಗೋಡಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ...
ಬನವಾಸಿ: ಬದನಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೋರಿ ಹಬ್ಬದ ಪ್ರಯುಕ್ತ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ತೆರವುಗೊಳಿಸಲು ಹೋದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿರುವ...
ಶಿರಸಿ: ದಕ್ಷಿಣ ಭಾರತದ ಪ್ರಸಿದ್ಧಿಯಾದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 24 ರಿಂದ ಮಾರ್ಚ್ 4 ರವರೆಗೆ ನಡೆಯಲಿರುವ ಈ ಭವ್ಯ ಉತ್ಸವಕ್ಕೆ ಲಕ್ಷಾಂತರ ಭಕ್ತರು ಸಾಗರೋಪಾದಿಯಲ್ಲಿ...
ಉತ್ತರ ಕನ್ನಡ ಜಿಲ್ಲೆಯ ಜನರ ದಶಕಗಳ ಕನಸಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಭಾನುವಾರ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ...