ಉತ್ತರ ಕನ್ನಡ

ಶಿರಸಿ | ಸಂವಿಧಾನದ ಆಶಯಕ್ಕೆ ಬದ್ದವಾಗಿ ಕೆಲಸ ಮಾಡುವೆ: ಎಸ್‌ಪಿ ದೀಪನ್ ಎಂ ಎನ್

ಪೊಲೀಸ್ ಇಲಾಖೆಯು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ನ್ಯಾಯವನ್ನು ಎತ್ತಿಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ಸಂವಿಧಾನದ ಆಶಯಗಳಿಗೆ ಬದ್ಧವಾಗಿ ನಾನು ನನ್ನ ಕರ್ತವ್ಯ ನಿರ್ವಹಿಸುವೆ ಎಂದು ಎಸ್‌ಪಿ ದೀಪನ್ ಎಂ ಎನ್...

ಉತ್ತರ ಕನ್ನಡ | ಅಘನಾಶಿನಿ ರಸ್ತೆಯ ಹೊಂಡಗಳಿಗೆ ತಾತ್ಕಾಲಿಕ ಪರಿಹಾರ: ‘ಬೆಳಕು’ ತಂಡದಿಂದ ಜನಪರ ಸೇವೆ

ಕುಮಟಾ ಪಟ್ಟಣದಿಂದ ಅಘನಾಶಿನಿ ಕಡೆಗೆ ಸಾಗುವ ಮುಖ್ಯ ರಸ್ತೆಯ ಹೊಂಡಗಳಿಗೆ ಚಿತ್ರಿಗಿಯ 'ಬೆಳಕು' ಗೆಳೆಯರ ಬಳಗ ತಂಡ ಭಾನುವಾರ ತಾತ್ಕಾಲಿಕ ಪರಿಹಾರ ಒದಗಿಸಿದೆ. ವಾಹನ ಸವಾರರು ಅನುಭವಿಸುತ್ತಿದ್ದ ಕಷ್ಟ ಅರಿತು, ಗ್ರಾಮಸ್ಥರು, ವಿದ್ಯಾರ್ಥಿಗಳು...

ಶಿರಸಿ | ಶಿರಸಿ ಜ್ಯುವೆಲರಿ ಶಾಪ್‌ನಲ್ಲಿ ಕಳ್ಳತನ: ಆರೋಪಿಗಳು ಸೆರೆ, ಆಭರಣಗಳು ವಶ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ದಾಸನಕೊಪ್ಪದ ಬಳಿ ಇರುವ ಚಿನ್ನದ ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಬನವಾಸಿ ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ...

ಅಂಬೇಡ್ಕರ್ ಧ್ವನಿ CSK ಬಣ; ಉತ್ತರ ಕನ್ನಡ ಜಿಲ್ಲೆಗೆ ನೂತನ ಪದಾಧಿಕಾರಿಗಳ ನೇಮಕ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ದ್ವನಿ CSK ಬಣವು ಉತ್ತರ ಕನ್ನಡ ಜಿಲ್ಲೆಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿತು. ಹಳಿಯಾಳದಲ್ಲಿ ಸಭೆ ನಡೆಸಿ ಸಂಘಟನೆಗೆ ಸಂಬಂಧಿಸಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚೆ...

ಉತ್ತರ ಕನ್ನಡ | ಮಳೆ ಅವಾಂತರ; ತುಂಬಿದ ಹಳ್ಳದಲ್ಲಿ ಕೊಚ್ಚಿ ಹೋದ ರೈತ ಸಾವು

ಭಾರೀ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿ ಕಾರ್ಮಿಕರೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅನಂತವಾಡಿ ಸಮೀಪ ಸಂಭವಿಸಿದೆ. ಅನಂತವಾಡಿ, ಖಾಸಗೇರಿ ನಿವಾಸಿ ಜನಾರ್ಧನ ರಾಮ...

ಉತ್ತರ ಕನ್ನಡ | ನಿರ್ವಹಣೆ ಕೊರತೆ; ಹಳ್ಳಕ್ಕೆ ಬಿದ್ದ ಸರ್ಕಾರಿ ಬಸ್, ಸಾರ್ವಜನಿಕರ ಆಕ್ರೋಶ

ಕಾರವಾರದಿಂದ ದೇವಳಮಕ್ಕಿ, ಶಿರ್ವೆಗೆ ಸಂಚರಿಸುವ ಸರ್ಕಾರಿ ಬಸ್ ಗುರುವಾರ ಏಕಾಏಕಿ ಹಳ್ಳಕ್ಕೆ ಇಳಿದು ನಿಂತಿದೆ. ಆದರೆ ಬಸ್‌ನಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿ ಪಾರಾಗಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಹಳೆಯ ಬಸ್ಸುಗಳ...

ಉತ್ತರ ಕನ್ನಡ | ಕನ್ನಡ ತರ್ಜುಮೆ ತಂತ್ರಾಂಶ ʼಕನ್ನಡ ಕಸ್ತೂರಿʼ ಶೀಘ್ರದಲ್ಲೇ ಬಿಡುಗಡೆ

ಆಂಗ್ಲಭಾಷೆಯಿಂದ ಕನ್ನಡಕ್ಕೆ ಕರಾರುವಕ್ಕಾಗಿ ತರ್ಜುಮೆ ಮಾಡುವ “ಕನ್ನಡ ಕಸ್ತೂರಿ” ತಂತ್ರಾಂಶವನ್ನು ಶೀಘ್ರದಲ್ಲಿಯೇ ಸಾರ್ವಜನಿಕ ಉಪಯೋಗಕ್ಕೆ ಬಿಡುಗಡೆಗೊಳಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...

ಉತ್ತರ ಕನ್ನಡ | ಕಾಳ ಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ: ಜಿಲ್ಲಾಧಿಕಾರಿಯಿಂದ ಟಾಸ್ಕ್ ಪೋರ್ಸ್ ರಚನೆ

ಗ್ಯಾರೆಂಟಿ ಯೋಜನೆಯಡಿಯಲ್ಲಿ ನೀಡುತ್ತಿರುವ ಪಡಿತರ ಅಕ್ಕಿಯನ್ನು ಕಾಳಸಂತೆಕೋರರು ಪಡಿತರ ಚೀಟಿದಾರರಿಂದ ಕಡಿಮೆ ದರದಲ್ಲಿ ಖರೀದಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಉದ್ದೇಶದಿಂದ, ಪಡಿತರ ಸಂಗ್ರಹಣೆ ಹಾಗೂ ಸಾಗಾಣಿಕೆ ಮಾಡುವ ಸಂಭವವಿದೆ. ಹಾಗಾಗಿ ಇದನ್ನು...

ಶಿರಸಿ | ಇಸ್ಪೀಟ್ ಅಡ್ಡೆ ಮೇಲೆ ಪೋಲಿಸರ ದಾಳಿ; 19 ಮಂದಿ ಅರೆಸ್ಟ್‌, ₹49.50 ಲಕ್ಷ ನಗದು ವಶಕ್ಕೆ

ಶಿರಸಿ ಪಟ್ಟಣದ ಹೊರವಲಯದಲ್ಲಿರುವ ಭೈರುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಬಳಿ ಇಸ್ಪೀಟ್ ಆಟ ಅಡ್ಡದ ಮೇಲೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ, 19...

ಉತ್ತರ ಕನ್ನಡ | ಕಾಳ ಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ತಡೆಯಲು ಟಾಸ್ಕ್ ಪೋರ್ಸ್ ರಚನೆ

ಗ್ಯಾರಂಟಿ ಯೋಜನೆಯಡಿಯಲ್ಲಿ ನೀಡುತ್ತಿರುವ ಅಕ್ಕಿಯನ್ನು ಕಾಳಸಂತೆಕೋರರು ಪಡಿತರ ಚೀಟಿದಾರರಿಂದ ಕಡಿಮೆ ದರದಲ್ಲಿ ಖರೀದಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಸಂಭವವಿರುವುದರಿಂದ, ಇದನ್ನು ತಡೆಯಲು ಉತ್ತರಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಅವರು ತಾಲೂಕು ಮಟ್ಟದಲ್ಲಿ ಟಾಸ್ಕ್...

ಉತ್ತರ ಕನ್ನಡ | ಜಿಪಂ ಸಿಇಒ ಗ್ರಾಮ ಭೇಟಿ; ಜಲಜೀವನ ಕಾಮಗಾರಿ ಪರಿಶೀಲನೆ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಭೇಟಿ ನೀಡಿ, ಜಲ ಜೀವನ್ ಮಿಷನ್ ಯೋಜನೆಯಡಿ ಅಳವಡಿಸಿರುವ...

ಉತ್ತರ ಕನ್ನಡ | ರಾಜ್ಯದಲ್ಲಿ 11.80 ಲಕ್ಷ ಮಂದಿ ಅನಧಿಕೃತ ಪಿಂಚಣಿದಾರರು ಪತ್ತೆ: ಸಚಿವ ಕೃಷ್ಣ ಭೈರೇಗೌಡ

ರಾಜ್ಯದಲ್ಲಿ ಸುಳ್ಳು ದಾಖಲೆಗಳನ್ನು ಸಲ್ಲಿಸಿ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಪಡೆಯುತ್ತಿರುವ 11.80 ಲಕ್ಷ ಅನಧಿಕೃತ ಪ್ರಕರಣಗಳು ಕಂಡು ಬಂದಿದ್ದು, ಇವುಗಳ ನೈಜತೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. ಉತ್ತರ...

ಈ ಹೊತ್ತಿನ ಪ್ರಮುಖ ಸುದ್ದಿ