ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಭೂಕುಸಿತ, ಕಡಲ್ಕೊರೆತ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲು ₹800 ಕೋಟಿ ಅನುದಾನಕ್ಕೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ...
ಉತ್ತರ ಕನ್ನಡ ಜಿಲ್ಲೆಯ ಶೇಜವಾಡದಲ್ಲಿ 2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟವನ್ನು ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಅವರು ಉದ್ಘಾಟಿಸಿದರು.
"ವಿದ್ಯಾರ್ಥಿಗಳಿಗೆ ವಸತಿ...
ಕುಮಟಾ ತಾಲೂಕಿನ ಹಳಕಾರ ಗ್ರಾಮದ ಮಾವಿನಕೆರೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಭವಿಸಿದೆ.
ಮೃತನನ್ನು ಹಳದಿಪುರ ಮೂಲದ ನಿವಾಸಿ ನಿಲೇಶ ನಾಯ್ಕ (27) ಎಂದು ಗುರುತಿಸಲಾಗಿದೆ. ನಾಲ್ಕು ಜನ...
ಕಾರವಾರ ನಗರಸಭಾ ವ್ಯಾಪ್ತಿಯಲ್ಲಿನ ಅಪಾಯಕಾರಿ ಮರಗಳನ್ನು ಒಂದು ವಾರದೊಳಗೆ ಸಂಪೂರ್ಣವಾಗಿ ತೆರವುಗೊಳಿಸುವಂತೆ ಅರಣ್ಯ ಇಲಾಖೆ, ಕಂದಾಯ ಇಲಾಖೆ, ಹೆಸ್ಕಾಂ ಮತ್ತು ನಗರಸಭೆ ಅಧಿಕಾರಿಗಳಿಗೆ ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಸೂಚನೆ...
ಬೆಳ್ಳಂಬೆಳಗ್ಗೆ ಖಾಸಗಿ ಬಸ್ವೊಂದು ಹಳ್ಳಕ್ಕೆ ಬಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಸೋಮವಾರ ಸಂಭವಿಸಿದೆ.
ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅಗಸೂರು...
ಕಾರವಾರ ನಗರದ ಪಿಕಳೆ ಆಸ್ಪತ್ರೆ ಎದುರು ಪಾರ್ಕಿಂಗ್ ಮಾಡಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮಲ್ಲಾಪುರ ಮೂಲದ ಲಕ್ಷ್ಮೀ ನಾರಾಯಣ ಮಮ್ತೆಕರ ಮೃತ...
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿರುವ ಹಿನ್ನೆಲೆ ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ...
ಭಟ್ಕಳಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಯುವತಿಯ ಪೋಷಕರು ಠಾಣೆಗೆ ದೂರು ನೀಡಿದ್ದಾರೆ.
ಶಿರಾಲಿ ವಿಳಾಸದಲ್ಲಿ ವಾಸವಿದ್ದ ಜಿಯಾನ ಅಬ್ದುಲ್ ಮುನಾಫ್ (18) ನಾಪತ್ತೆಯಾದ ಯುವತಿ. ಶುಕ್ರವಾರ ಸಂಜೆ...
ರೈಲಿನಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಕಳೆದ ರಾತ್ರಿ ಮೃತಪಟ್ಟ ಘಟನೆ ಕುಮಟಾ ತಾಲೂಕಿನ ಅಘನಾಶಿನಿ ನದಿಯ ಮೇಲಿನ ಮಿರ್ಜಾನ ಸಮೀಪ ಇರುವ ರೈಲ್ವೆ ಸೇತುವೆ ಬಳಿ ನಡೆದಿದೆ.
ಮೃತರನ್ನು ಕೇರಳದ ತ್ರಿಶೂರು ಜಿಲ್ಲೆಯ ವೆಲ್ಲಿಕುಲಂಗರ...
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಳಿ ನದಿಯಲ್ಲಿದ್ದ ಜಿಂಕೆಯ ಮೇಲೆ ಮೊಸಳೆಯೊಂದು ದಾಳಿ ನಡೆಸಿ, ಜಿಂಕೆಯನ್ನು ಎಳೆದೊಯ್ದ ಘಟನೆ ಪಟೇಲ್ ನಗರದ ಬಳಿ ನಡೆದಿದೆ.
ನದಿಯಲ್ಲಿದ್ದ ಜಿಂಕೆಯನ್ನು ಮೊಸಳೆ ಬೆನ್ನತ್ತುವ ವೇಳೆ ಅಲ್ಲೇ ನದಿಯ...
"ಭಾರತ, ಭಾರತೀಯ ಸಂಸ್ಕೃತಿಯ ಬಗ್ಗೆ ನನಗೆ ಭಾರೀ ಗೌರವ, ಋಷಿ ಮುನಿಗಳಂತೆ ಗುಹೆಯಲ್ಲಿ ಇರಲು ಖುಷಿ. ಗುಹೆಯೊಳಗಿರುವುದು ನನಗೆ ಸ್ವರ್ಗದ ಅನುಭವವನ್ನು ನೀಡುತ್ತದೆ. ನಮ್ಮ ಪಾಡಿಗೆ ನಮ್ಮನ್ನು ಬಿಟ್ಟಿದ್ದರೆ ನಾವೇನೂ ಸಾಯುತ್ತಿರಲಿಲ್ಲ, ನನ್ನ ಮಕ್ಕಳು ಜಲಪಾತದಡಿ ಈಜುತ್ತ...