ಉತ್ತರ ಕನ್ನಡ

ಉತ್ತರ ಕನ್ನಡ | ಶಿರೂರು ಗುಡ್ಡ ಕುಸಿದ ಸ್ಥಳಕ್ಕೆ ಸಿಎಂ ಭೇಟಿ; ಕಾರ್ಯಾಚರಣೆಗೆ ಆಧುನಿಕ ತಂತ್ರಜ್ಞಾನ ಬಳಕೆಗೆ ಸೂಚನೆ

ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಜುಲೈ 16ರಂದು ಗುಡ್ಡ ಕುಸಿದು ಆರು ಮಂದಿ ಸಾವನ್ನಪ್ಪಿದ್ದರು. ಕುಸಿದಿರುವ ಮಣ್ಣಿನ ಅಡಿಯಲ್ಲಿ ಸಿಲುಕಿರುವ ಲಾರಿಯಲ್ಲಿ ಚಾಲಕರೊಬ್ಬರು ಸಕ್ಕಿಕೊಂಡಿದ್ದು, ಆತ ಬದುಕಿದ್ದಾರೆ...

ಅಂಕೋಲಾ ಗುಡ್ಡ ಕುಸಿತ | ಮುಂದುವರಿದ ರಕ್ಷಣಾ ಕಾರ್ಯಾಚರಣೆ; ಲಾರಿ ಚಾಲಕ ಜೀವಂತ ಮರಳಲು ಜನರ ಪ್ರಾರ್ಥನೆ

ಕಾರವಾರ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಮೊಬೈಲ್ ಸ್ವಿಚ್ ಆನ್ ಆಗಿರುವ ಲಾರಿ ಚಾಲಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ. ಗುಡ್ಡ...

ಉತ್ತರ ಕನ್ನಡ | ಭಾರೀ ಮಳೆಗೆ ಗುಡ್ಡ ಕುಸಿತ: 6 ಸಾವು

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬೆಂಗಳೂರಿನಲ್ಲಿ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದರೆ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕೆಲವು ಭಾಗಗಳಲ್ಲಿ ಗುಡ್ಡು ಕುಸಿದಿದ್ದರೆ, ಹಲವಾರು ರಸ್ತೆಗಳು ಜಲಾವೃತಗೊಂಡಿವೆ. ಉತ್ತರ...

ಕರಾವಳಿ-ಮಲೆನಾಡಿನಲ್ಲಿ ಮಳೆ ಅಬ್ಬರ; ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌

ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ಕರೆ, ಕಟ್ಟೆ, ಜಲಾಶಯಗಳು ತುಂಬುತ್ತಿವೆ. ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ, ಮನೆಗಳಿಗೆ ಹಾನಿಯಾಗಿದೆ. ಬೆಳೆ ನಷ್ಟವೂ ಆಗಿದೆ....

ಉತ್ತರ ಕನ್ನಡ | ನಾಡ ಬಾಂಬ್ ಸ್ಫೋಟ; ಅಪಾಯದಿಂದ ಪಾರಾದ ಪತ್ರಕರ್ತರು

ಕಾರವಾರ ಜಿಲ್ಲೆಯ ಜೊಯಿಡಾ ತಾಲೂಕಿನ ಗುಂದ ಗ್ರಾಮದ ಸಮೀಪ ಕಾರಿನ ಚಕ್ರಕ್ಕೆ ಸಿಕ್ಕ ನಾಡ ಬಾಂಬ್‌ವೊಂದು ಸ್ಫೋಟಗೊಂಡ ಘಟನೆ ಮಂಗಳವಾರ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಜೋಯಿಡಾದಲ್ಲಿ ನಡೆಯತ್ತಿದ್ದ...

ಲಂಚ ಪ್ರಕರಣ | ಜಿಎಸ್​ಟಿ ಅಧಿಕಾರಿಗೆ 3 ವರ್ಷ ಜೈಲು; 5 ಲಕ್ಷ ರೂ. ದಂಡ

ತನಿಖೆ ಮತ್ತು ವಿಚಾರಣೆ ನಡೆಸಿದ್ದ ಜಿಎಸ್‌ಟಿ ಅಧಿಕಾರಿಯೊಬ್ಬರು ತೆರಿಗೆದಾರರ ಹಣದಿಂದ ಸಾಕಷ್ಟು ಖರ್ಚು ಮಾಡಿದ್ದ ಪ್ರಕರಣದಲ್ಲಿ ಆರೋಪಿ ಅಧಿಕಾರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಜೊತೆಗೆ 5 ಲಕ್ಷ ರೂ. ದಂಡವನ್ನೂ...

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಬಳಸಿಕೊಳ್ಳುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನ ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...

ಉತ್ತರ ಕನ್ನಡ | ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆಯವರ ತಪ್ಪೇನು?

ಉತ್ತರ ಕನ್ನಡದ ಸಂಸದರಾಗಿದ್ದ ಅನಂತ ಕುಮಾರ ಹೆಗಡೆಯವರನ್ನು ಬದಲ‍ಾಯಿಸಿ ಕಾಗೇರಿ ವಿಶ್ವೇಶ್ವರ ಹೆಗಡೆಯವರಿಗೆ ಸೀಟು ಕೊಡಲಾಗಿದೆ. ಅದಕ್ಕೆ ಕಾರಣ ಒಂದು ಅನಂತ ಕುಮಾರ್ ಹೆಗಡೆ ಏನೂ ಕೆಲಸ ಮಾಡಿಲ್ಲ. ಎರಡನೆಯದು ಅನಂತ ಕುಮಾರ್...

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ಯಾರಿದು ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್!

2018ರಲ್ಲಿ ಬೆಳಗಾವಿಯ ಖಾನಾಪುರ ವಿಧಾನಸಭಾ ಕ್ಷೇತ್ರದಿಂದ ಮೊದಲಿಗೆ ಗೆದ್ದು ಶಾಸಕಿಯಾಗಿ ಇದೀಗ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಕ್ಷೇತ್ರದಿಂದ ಹೊರಗೆ ಹೆಚ್ಚಾಗಿ ಗುರುತಿಸಿಕೊಂಡಿಲ್ಲ. ಮರಾಠ...

ಉತ್ತರ ಕನ್ನಡ | ಬೇಡಿಕೆ ಇದ್ದರೂ ಖರೀದಿಯಾಗದೇ ಹಾಳಾಗುತ್ತಿದೆ ಬಾಳೆಕಾಯಿ; ರೈತರು ಕಂಗಾಲು

ಉತ್ತರ ಕನ್ನಡ ಜಿಲ್ಲೆಯ ರೈತರಿಗೆ ಉಪ ಆದಾಯ ತಂದುಕೊಡುವ ಬಾಳೆಕಾಯಿಗೆ ಬೇಡಿಕೆ ಇದ್ದರೂ ಖರೀದಿ ಪ್ರಕ್ರಿಯೆ ನಡೆಯುತ್ತಿಲ್ಲ. ಆದ್ದರಿಂದ ಬಾಳೆಗೊನೆಗಳು ತೋಟ, ರೈತರ ಮನೆಯಲ್ಲಿಯೇ ಕೊಳೆಯಲು ಆರಂಭಿಸಿದ್ದು ರೈತರು ಕಂಗಾಲಾಗಿದ್ದಾರೆ. ಮೇ ತಿಂಗಳವರೆಗೆ ಶುಭ...

ಉತ್ತರ ಕನ್ನಡ | ಯಾವುದೇ ಧರ್ಮವು ಮನುಷ್ಯನಲ್ಲಿ ಪ್ರೀತಿಯ ಗುಣ ಬೆಳೆಸುತ್ತದೆ: ರಿಯಾಝ್ ಅಹ್ಮದ್ ರೋಣ

ಧರ್ಮವು ಮನುಷ್ಯನಲ್ಲಿ ಪ್ರೀತಿಯ ಗುಣ ಬೆಳೆಸುತ್ತದೆ. ಅದೇ ವೇಳೆ ಅಧರ್ಮವು ಪರಸ್ಪರ ದ್ವೇಷಿಸುವಂತೆ ಮಾಡುತ್ತದೆ. ನಾವು ಎಲ್ಲ ಮನುಷ್ಯರನ್ನು ಪ್ರೀತಿಸುವವರಾಗಬೇಕು, ಇತರರನ್ನು ದ್ವೇಷಿಸುವವರಿಗೆ ಎಂದೂ ಪ್ರೀತಿ ಸಿಗಲಾರದು. ನಾವು ದ್ವೇಷವನ್ನು ದ್ವೇಷಿಸಬೇಕೇ ಹೊರತು...

ಉತ್ತರ ಕನ್ನಡ | ಮನೆ ಬಳಿ ಹೋದರೂ ಬಿಜೆಪಿ ಅಭ್ಯರ್ಥಿ ಕಾಗೇರಿಗೆ ಗೇಟ್ ತೆರೆಯದ ಅನಂತ್‌ ಕುಮಾರ್ ಹೆಗಡೆ!

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ವಿವಾದಾತ್ಮಕ ಬಿಜೆಪಿ ಮುಖಂಡ ಅನಂತ್‌ ಕುಮಾರ್ ಹೆಗಡೆಯವರ ಬದಲಿಗೆ ಬಿಜೆಪಿಯ ಟಿಕೆಟ್ ಗಿಟ್ಟಿಸಿಕೊಂಡಿರುವ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಹೊಸ ತಲೆನೋವು...

ಈ ಹೊತ್ತಿನ ಪ್ರಮುಖ ಸುದ್ದಿ