ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶಿರಸಿಯ ಮಾರಿಕಾಂಬಾ ಕಾಲೇಜಿನ ವಿದ್ಯಾರ್ಥಿನಿ ಪ್ರಾಚಿ ಮಂಜುನಾಥ ನಾಯಕ, ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಕಾರವಾರದಲ್ಲಿ...
ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ಅರಣ್ಯ ವಾಸಿಗಳು ಶಿರಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭಾರೀ ಮೆರವಣಿಗೆ ನಡೆಸಿ, ಅರಣ್ಯ ಭೂಮಿ ಹಕ್ಕು ಕಾಯಿದೆಯಡಿಯಲ್ಲಿ ತಿರಸ್ಕೃತಗೊಂಡ ಅರ್ಜಿಗಳ ವಿರುದ್ಧ 20,000ಕ್ಕೂ ಹೆಚ್ಚು ಆಕ್ಷೇಪಣಾ ಮೇಲ್ಮನವಿಗಳನ್ನು...
ಸರ್ಕಾರದ ಅಧೀನದಲ್ಲಿರುವ ಅರಣ್ಯ ಭೂಮಿಯನ್ನು ಅನಧಿಕೃತವಾಗಿ ಅರಣ್ಯೇತರ ಚಟುವಟಿಕೆಗೆ ಬಳಸಿಕೊಂಡಿರುವ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಮತ್ತು ವಶಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರವು ವಿವಿಧ ಹಂತದ ವಿಶೇಷ ತನಿಖಾ ತಂಡವನ್ನು...
ರಾಜ್ಯದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಕೆಡಿಸಿಸಿ (KDCC) ಬ್ಯಾಂಕ್‌ನ ನಿರ್ದೇಶಕರ ಮಂಡಳಿ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಘೋಷಿಸಲಾಗಿದೆ. ಚುನಾವಣಾ ಅಧಿಕಾರಿ ಹಾಗೂ ಶಿರಸಿ ಉಪ ವಿಭಾಗಾಧಿಕಾರಿ (ಎಸಿ) ಕಾವ್ಯರಾಣಿ ಅವರು ಈ ಬಗ್ಗೆ...
ಸರ್ಕಾರದಿಂದ ಕಾರ್ಮಿಕರಿಗೆ ಉಚಿತವಾಗಿ ನೀಡಬೇಕಾಗಿದ್ದ ಟೂಲ್ ಕಿಟ್ ಮತ್ತು ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ಕಾರ್ಮಿಕರಿಗೆ ವಿತರಿಸದೆ ಕಚೇರಿಯಲ್ಲಿ ದಾಸ್ತಾನು ಮಾಡಿಕೊಂಡಿದ್ದಾರೆ ಹಾಗೂ ರಾಜಸ್ಥಾನ ಮೂಲದವರಿಗೆ ನಕಲಿ ಕಾರ್ಮಿಕ ಕಾರ್ಡ್ ವಿತರಣೆ ಮಾಡಿದ್ದಾರೆ ಎಂದು...
ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳು ಕಾಲು ಜಾರಿ ಜಲಪಾತದ ನೀರಿನಲ್ಲಿ ಕೊಚ್ಚಿ ಹೋದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಬೆಣ್ಣೆ ಹೊಳೆ ಜಲಪಾತದಲ್ಲಿ ಸಂಭವಿಸಿದೆ. ಒಬ್ಬ ವಿದ್ಯಾರ್ಥಿ ಕಲ್ಲು ಬಂಡೆಗಳ ನಡುವೆ...
ಶಿರಸಿಯ ಅರಣ್ಯ ಮಹಾವಿದ್ಯಾಲಯದಲ್ಲಿ ಪ್ರಸುತ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಕೃಷಿ ಸಂಖ್ಯಾ ಶಾಸ್ತ್ರ ವಿಷಯಗಳನ್ನು ಬೋಧಿಸಲು ಒಬ್ಬ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ತಾತ್ಕಾಲಿಕ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು...
ನಿಸಾರ್ ಅಹಮದ್ ದಸರಾ ಉದ್ಘಾಟನೆ ಮಾಡಲಿಲ್ಲವಾ? ನಾಡದೇವಿ ಪೂಜೆಗೆ ಜಾತಿ, ಧರ್ಮ ಬೇಡ. ಅಬ್ದುಲ್ ಕಲಾಂ ರಾಷ್ಟ್ರಪತಿ ಆದಾಗ ನಾವು ಹೆಮ್ಮೆ ಪಟ್ಟಿದ್ದೇವೆ. ಹಾಗಿದ್ದರೆ ಈಗ ಕನ್ನಡಕ್ಕೆ ಬೂಕರ್ ಪ್ರಶಸ್ತಿ ಪಡೆದು ರಾಜ್ಯಕ್ಕೆ...
ಶಿರಸಿ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲಾ ಮುಂಭಾಗದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತನನ್ನು ಶಾಂತಿ ನಗರದ ನಿವಾಸಿ, ನಿಶಾಂತ್ ಬನ್ವಾರಿ ಸಿಂಗ್ ಚೌಧರಿ (20)...
ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನ (Walk-in-Interview) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಕ್ಯಾನಿಕ್ ಡೀಸೆಲ್: 4 ಹುದ್ದೆ, ಮೆಕ್ಯಾನಿಕ್ ಮೆಟರ್...
ಯಾವುದೇ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಶಿರಸಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಒಬ್ಬ ಆರೋಪಿ ತಪ್ಪಿಸಿಕೊಂಡಿದ್ದು, ಆತನ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.
ಬಂಧಿತರನ್ನು ಹಾವೇರಿ ಜಿಲ್ಲೆ...
ಭೀಮ ಘರ್ಜನೆ ಸಂಘಟನೆಯ ಉತ್ತರ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿ ಅಮಿತ ಜೋಗಳೆಕರ ಆಯ್ಕೆಯಾಗಿದ್ದಾರೆ.
ಶಿರಸಿ ತಾಲೂಕಿನ ಭೀಮ ಘರ್ಜನೆ ಸಂಘಟನೆ ಮತ್ತು ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಪುನರ್ ಆಯ್ಕೆ ಸಭೆಯು ದಾಸನಕೊಪ್ಪ ಗ್ರಾಮ...