ವಿಜಯನಗರ

ವಿಜಯನಗರ | ಉನ್ನಾಂವ್‌ ಪ್ರಕರಣ: ಅತ್ಯಾಚಾರಿಯ ಜೀವಾವಧಿ ಶಿಕ್ಷೆ ಅಮಾನತಿಗೆ ಎಐಡಿಎಸ್ಒ ಖಂಡನೆ

ಉನ್ನಾಂವ್‌ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅತ್ಯಾಚಾರಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆಯನ್ನು ಅಮಾನತಿನಲಿಟ್ಟ ದೆಹಲಿ ಹೈಕೋರ್ಟ್‌ನ ನಿರ್ಧಾರಕ್ಕೆ ಎಐಡಿಎಸ್ಒ ವಿಜಯನಗರ ಜಿಲ್ಲಾ ಸಮಿತಿಯು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ವಿಜಯನಗರ ಜಿಲ್ಲಾ ಕಾರ್ಯದರ್ಶಿ...

ವಿಜಯನಗರ | ಕೆಪಿಎಸ್-ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಶಾಲೆ ಮುಚ್ಚುವ ಹುನ್ನಾರ: ಎಐಡಿಎಸ್ಒ ಖಂಡನೆ

ಕೆಪಿಎಸ್-ಮ್ಯಾಗ್ನೆಟ್‌ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ. ಬಡ ವಿದ್ಯಾರ್ಥಿಗಳ ನೈತಿಕ ಶಿಕ್ಷಣವನ್ನು ಕಿತ್ತುಕೊಂಡಂತೆ ‌ಅವೈಜ್ಞಾನಿಕ ನೀತಿಯನ್ನು ಜಾರಿಗೆ ತಂದು ಮೂಲಭೂತ ಶಿಕ್ಷಣವನ್ನೂ ಕಿತ್ತುಕೊಳ್ಳುತ್ತಿದೆ ಎಂದು ಪ್ರಗತಿಪರ...

ದಾವಣಗೆರೆ | ಭಾರಿ ಸ್ಪೋಟ ಹಿನ್ನೆಲೆ ಭೂಮಿ ಕಂಪಿಸಿದ ಅನುಭವ: ಭಯದಿಂದ ಬೀದಿಯಲ್ಲಿ ನಿಂತ ಜನ

ಭಾರಿ ಸ್ಫೋಟದೊಂದಿಗೆ ಭೂಮಿ ಕಂಪಿಸಿದ ಅನುಭವದಿಂದ ಜನರು ಭಯಭೀತರಾಗಿ ಮನೆಯಿಂದ ಹೊರಗಡೆ ಬಂದು ಭಯದಿಂದ ಬೀದಿಯಲ್ಲಿ ನಿಂತ ಘಟನೆ ದಾವಣಗೆರೆ ಜಿಲ್ಲೆ, ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ, ಗೊಲ್ಲರಹಟ್ಟಿ, ತೊರೆಸಾಲು ಮತ್ತು ವಿಜಯನಗರ ಜಿಲ್ಲೆ...

ವಿಜಯಪುರ | ಸರ್ಕಾರಿ ಸಂಸ್ಥೆಗಳ ಜತೆಗೆ ಕುಡಿಯುವ ನೀರನ್ನೂ ಖಾಸಗೀಕರಣ ಮಾಡಲಾಗುತ್ತಿದೆ: ಡಿ. ಉಮಾಪತಿ

ಸರ್ಕಾರಿ ಸಂಸ್ಥೆಗಳನ್ನು ದೊಡ್ಡದೊಡ್ಡ ಕಂಪೆನಿಗಳಿಗೆ ಮಾರಾಟ ಮಾಡುವ ಮೂಲಕ ಕಾರ್ಖಾನೆಗಳು, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳ ಜತೆಗೆ ಕುಡಿಯುವ ನೀರನ್ನೂ ಕೂಡ ಸರ್ಕಾರಗಳು ಖಾಸಗೀಕರಣ ಮಾಡುತ್ತಿವೆ. ಖಾಸಗಿಯವರಿಗೆ ಭಾರೀ ಶುಲ್ಕದ ಮೂಲಕ ಜನಸಾಮಾನ್ಯರ ಬೆನ್ನುಮೂಳೆ...

ವಿಜಯನಗರ | ಡಾಕ್ಟರೇಟ್ ಪದವಿ ಪಡೆದ ಗಿರೀಶ್ ಕುಮಾರ್ ಜಿ

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಡಾ. ನಾಗೇಂದ್ರ ಮಾರ್ಗದರ್ಶನದಲ್ಲಿ ʼಕರ್ನಾಟಕದಲ್ಲಿ ಕನ್ನಡದ ಮೊದಲನೇ ಸೈಬರ್ ಅಪರಾಧಗಳ ಜಾಗೃತಿ, ತನಿಖಾ ಮಹಾಪ್ರಬಂಧ‌ʼಕ್ಕೆ ಗಿರೀಶ್ ಕುಮಾರ್ ಜಿ ಪಿಎಚ್‌ಡಿ ಪಡೆದುಕೊಂಡಿದ್ದಾರೆ. ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ...

ವಿಜಯನಗರ | ಬಿಜೆಪಿ ಮನೆ ದೇವ್ರು ಸುಳ್ಳು, ಶತಭಂಡರು: ಸಿಎಂ ಸಿದ್ದರಾಮಯ್ಯ ಆಕ್ರೋಶ

'ಬಿಜೆಪಿಯವರ ಮನೇ ದೇವ್ರೇ ಸುಳ್ಳು. ಶತಭಂಡರು ಜನರಿಗೆ ಬರೀ ಸುಳ್ಳುಗಳನ್ನು ಹೇಳಿ ಯಾಮಾರಿಸುತ್ತಿದ್ದಾರೆ. ಸುಳ್ಳು ಹೇಳುವುದೇ ಅವರ ಕೆಲಸ. ಖಜಾನೆ ಖಾಲಿಯಾದರೆ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವೇ? ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ....

ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ: ಸಿಎಂ ಸಿದ್ದರಾಮಯ್ಯ

ಕಬ್ಬು ಬೆಳೆಗಾರರಿಗೆ ನಿಜವಾಗಿಯೂ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ. FRP ಮತ್ತು MSP ಎರಡನ್ನೂ ನಿಗದಿ ಮಾಡುವುದು ಕೇಂದ್ರ ಬಿಜೆಪಿ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ...

ವಿಜಯನಗರ | ರೈತರ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ರೈತ ಸಂಘ ಆಗ್ರಹ

ರೈತರ ಸಮಸ್ಯೆ ಹಾಗೂ ನಾನಾ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಂಡು ಬಗೆಹರಿಸಬೇಕು ಹಾಗೂ ವಿಜಯನಗರ ತಹಶೀಲ್ದಾರರು ಹಾಗೂ ಜಿಲ್ಲಾ ಎಪಿಎಂಸಿ ಕಾರ್ಯದರ್ಶಿಗಳ ಸಮಕ್ಷಮದಲ್ಲಿ ಸಭೆ ಕರೆಯಬೇಕು ಎಂದು ರಾಜ್ಯ ರೈತ ಸಂಘ ಆಗ್ರಹಿಸಿದೆ....

ವಿಜಯನಗರ | ಮುಂದಿನ ಜನಾಂಗಕ್ಕೆ ಕನ್ನಡ ತಲುಪಿಸುವುದೂ ನಮ್ಮ ಜವಾಬ್ದಾರಿ: ಕುಲಪತಿ ಪರಮಶಿವಮೂರ್ತಿ

ಕನ್ನಡತನವನ್ನು, ಕನ್ನಡದ ಹಿರಿಮೆ-ಗರಿಮೆಯನ್ನು ನಮ್ಮ ಮುಂದಿನ ಜನಾಂಗಕ್ಕೆ ತಲುಪಿಸುವ ಬಹುದೊಡ್ಡ ಜವಾಬ್ದಾರಿ ಕನ್ನಡ ವಿಶ್ವವಿದ್ಯಾಲಯಕ್ಕಿದೆ ಎಂದು ವಿಜಯನಗರ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ ವಿ ಪರಮಶಿವಮೂರ್ತಿ ಅಭಿಪ್ರಾಯಪಟ್ಟರು. ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿ ಕಟ್ಟಡದ...

ದಾವಣಗೆರೆ | ಮೆಕ್ಕೆಜೋಳಕ್ಕೆ ಕನಿಷ್ಟ ಬೆಂಬಲ ಬೆಲೆ ನಿಗದಿಗೆ ರೈತ ಸಂಘ ಆಗ್ರಹ

ಕನಿಷ್ಠ ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ಪ್ರತಿಭಟನೆ ನಡೆಸಿ, ದಾವಣಗೆರೆ ತಾಲೂಕಿನ ಮಾಯಕೊಂಡಉಪ ತಹಶೀಲ್ದಾರ್ ಹಾಲೇಶಪ್ಪ ಅವರಿಗೆ ಮನವಿ...

ವಿಜಯನಗರ | ಹಂಪಿಯಲ್ಲಿ ಮಹಾರಾಷ್ಟ್ರ ಮೂಲದ ಯುವಕ ನಾಪತ್ತೆ

ವಿಜಯನಗರ ಜಿಲ್ಲೆಯ ಹಂಪಿ ಪಟ್ಟಣಕ್ಕೆ ಪ್ರವಾಸಕ್ಕೆಂದು ಬಂದಿದ್ದ ಮಹಾರಾಷ್ಟ್ರ ಮೂಲದ ಯುವಕ ನಾಪತ್ತೆಯಾಗಿರುವ ಬಗ್ಗೆ ಪ್ರಕರಣವೊಂದು ದಾಖಲಾಗಿರುವುದಾಗಿ ವರದಿಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರ ನಿವಾಸಿ ಕ್ಯಾಲಿ ಕುಮಾರ್ ಪ್ರಜಾಪತಿ ಅವರ ಮಗ ಆದಿತ್ಯ ಪ್ರಜಾಪತಿ(20) ಕಳೆದ...

ವಿಜಯನಗರ | ದೇವದಾಸಿಯರ ವಿಮೋಚನೆಯ ‘ನೀಲಿ ಹೂವು’ ಪ್ರೇಕ್ಷಕರ ಮನಗೆದ್ದ ನಾಟಕ

ಯುವರಂಗ 2025 ಉಚಿತ ನಾಟಕ ತರಬೇತಿಯ ಶಿಬಿರಾರ್ಥಿಗಳು ಅಭಿನಯಿಸುತ್ತಿರುವ ದೇವದಾಸಿ ಪದ್ಧತಿಯ ವಿಮೋಚನೆಯ ಕುರಿತಾದ ಶಿಕ್ಷಣದ ಮಹತ್ವವನ್ನು ಸಾರುವ 'ನೀಲಿ ಹೂವು' ನಾಟಕ ಡಾ.ಸಹನಾ ಪಿಂಜಾರ ಅವರ ನಿರ್ದೇಶನದಲ್ಲಿ ಪ್ರದರ್ಶನವಾಯಿತು. ವಿಜಯನಗರ ಜಿಲ್ಲೆಯ ಹೊಸಪೇಟೆ...

ಈ ಹೊತ್ತಿನ ಪ್ರಮುಖ ಸುದ್ದಿ