ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಹಲ್ಲೆ, ಹಾಗೂ ಅತ್ಯಾಚಾರಗಳನ್ನು ಖಂಡಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಎಸ್ಎಫ್‌ಐ ವತಿಯಿಂದ ಪ್ರತಿಭಟನಾ ಧರಣಿ ನಡೆಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು...
ಅಸ್ಪ್ರಶ್ಯರು ಮೀಸೆ ಬಿಟ್ಟರೆ, ಮದುವೆ ಸಂದರ್ಭದಲ್ಲಿ ಕುದುರೆ ಏರಿದರೆ, ವಿಜೃಂಭಣೆಯಿಂದ ಮದುವೆ ಆದೆರೆ, ಸುವರ್ಣಿಯರಿಗೆ ನಷ್ಟ ಎಂದರೆ ಅವರ ಶ್ರೇಣಿಗೆ ಅಪಮಾನಿಸಿದಂತೆ. ಆ ಅಪರಾಧಕ್ಕೆ ಶೋಷಿತರು ಪ್ರಾಣ ತೆತ್ತ ಉದಾಹರಣೆಗಳು ಎಣಿಕೆಗೆ ಸಿಗಲಾರದಷ್ಟಿವೆ....
ಚೆಕ್‌ಡ್ಯಾಂನಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲ್ಲೂಕಿನ ಕಾರಿಗನೂರಿನಲ್ಲಿ ಶನಿವಾರ ಸಂಜೆ ನಡೆದಿದೆ.
ಹನುಮಂತ (14) ಮತ್ತು ಅರವಿಂದ (14) ಮೃತ ಬಾಲಕರು. ಇವರಿಬ್ಬರೂ ಕಾರಿಗನೂರು ಸರ್ಕಾರಿ...
ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಆರ್.ದಾದಾ ಸಾಹೇಬ್ (51) ಹೃದಯಾಘಾತದಿಂದ ಭಾನುವಾರ ನಿಧನರಾದರು.
ಬಳ್ಳಾರಿ ತಾಲ್ಲೂಕಿನ ಹಲಕುಂದಿ ಗ್ರಾಮದವರಾದ ದಾದಾ ಸಾಹೇಬ್, 26 ವರ್ಷಗಳಿಂದ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ...
ವಿಜಯನಗರ ಜಿಲ್ಲೆ ಹೊಸಪೇಟೆಯ 58 ವರ್ಷದ ಮಹಿಳೆಯೊಬ್ಬರಿಗೆ ಕೋವಿಡ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಶಂಕಿತ ಪ್ರಕರಣಗಳ ಮೇಲೆ ತೀವ್ರ ನಿಗಾ ಇರಿಸಲು ಆರೋಗ್ಯ ಇಲಾಖೆಯು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ...
ಮದುವೆ ಎಂದರೆ ಅಲ್ಲಿ ಆಡಂಬರ, ವೈಭವವಿರುತ್ತದೆ. ಆದರೆ, ಹೊಸಪೇಟೆಯ ಇಲ್ಲೊಂದು ಜೋಡಿ ಆಡಂಬರವಿಲ್ಲದೆ ಸಂವಿಧಾನ ಸಾಕ್ಷಿಯಾಗಿ ಅಂತರ್ಜಾತಿ ವಿವಾಹವಾಗುವ ಮೂಲಕ ಮಾದರಿಯಾಗಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯ ಶಿವಕುಮಾರ್ ಹಾಗೂ ಸ್ವಾತಿಯವರ ವಿವಾಹ ಆಡಂಬರವಿಲ್ಲದೆ ಸರಳ...
ಹೊಸಪೇಟೆ ನಗರದಲ್ಲಿ ಹಲವು ವರ್ಷಗಳಿಂದ ಪಾಳು ಬಿದ್ದಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಹಾಗೂ ಮೂರ್ತಿಯು ಕಟ್ಟೆಯನ್ನು ಅಭಿವೃದ್ಧಿಪಡಿಸಿ ಬಹು ಕಾಲದ ಬೇಡಿಕೆ ಈಡೇರಿಸಿದೆ ಎಂದು ಮೂರ್ತಿಗೆ ಹೂವಿನ ಹಾರ ಹಾಕಿ...
ರಾಜ್ಯ ಕಾಂಗ್ರೆಸ್ ಸರ್ಕಾರ ಇಂದಿಗೆ (ಮೇ 20) ಎರಡು ವರ್ಷ ಪೂರೈಸಿದ್ದು, ಒಂದು ಲಕ್ಷ ಕುಟುಂಬಗಳಿಗೆ ಕಂದಾಯ ಗ್ರಾಮಗಳ ಮಾನ್ಯತೆಯ ಹಕ್ಕುಪತ್ರಗಳನ್ನು (ಭೂ ಗ್ಯಾರಂಟಿ) ನೀಡುವ ಮೂಲಕ ಎರಡನೇ ವರ್ಷದ ಸಂಭ್ರಮವನ್ನು ಅರ್ಥಪೂರ್ಣವಾಗಿ...
ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಹಾಗೂ ಕೆ ನಿರ್ಮಲಾ ಅವರಿಗೆ ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಖಾನ್...
ಹೊಸಪೇಟೆಯ ವಿಜಯನಗರ ಕಾಲೇಜು ಮೈದಾನದಲ್ಲಿ ಮೇ 20ರಂದು ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.
ಹೊಸಪೇಟೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...
ವಿಜಯನಗರ ಜಿಲ್ಲೆಗೆ ಪ್ರತ್ಯೇಕ ಮೆಗಾ ಡೇರಿ ಹಾಗೂ ಆಡಳಿತ ಕಚೇರಿ ಸ್ಥಾಪನೆಯಾಗಬೇಕೆಂದು ಆಗ್ರಹಿಸಿ ಹಾಲು ಉತ್ಪಾದಕರು, ಅಖಿಲ ಕರ್ನಾಟಕ ಕಿಸಾನ್ ಜಾಗೃತಿ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳಿಂದ...
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿಜಯನಗರ ಜಿಲ್ಲೆಯ ವಿದ್ಯಾರ್ಥಿನಿ ಸಂಜನಾಬಾಯಿ ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲೆ ಹಾಗೂ ಹೊಸಪೇಟೆಗೆ ಗೌರವ...