ಹಂಪಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕಾಗಿ ವಿಶ್ವಪ್ರಸಿದ್ಧ ಹಂಪಿ ವಿರೂಪಾಕ್ಷ ದೇವಾಲಯದ ಕಂಬಗಳಿಗೆ ಅಧಿಕಾರಿಗಳು ಮೊಳೆ ಹೊಡೆದಿದ್ದರು ಎಂದು ವರದಿಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ಕರ್ನಾಟಕ ಸರ್ಕಾರದ...
ರಾಜ್ಯ ಬಿಜೆಪಿಯಲ್ಲಿ ಏನಾಗಲಿದೆ ಎಂಬುದನ್ನು ನವೆಂಬರ್ 10ರವರೆಗೂ ಕಾದು ನೋಡಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. "ಬಿಜೆಪಿಗರು ಸುಖಾಸುಮ್ಮನೆ...
ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಕ್ಟೋಬರ್ 31ರಂದು ನಡೆಯಲಿರುವ ಒಳ ಮೀಸಲಾತಿ ಸಾಂಕೇತಿಕ ಹೋರಾಟದ ಕರಪತ್ರಗಳನ್ನು ವಿಜಯನಗರ ಜಿಲ್ಲೆ ಹೊಸಪೇಟೆಯ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಬಿಡುಗಡೆ ಮಾಡಿದೆ.
ಸುಮಾರು 30 ದಶಕಗಳ...
ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆಯ (ಐಸಿಎಐ) ದಕ್ಷಿಣ ಭಾರತ ಪ್ರಾಂತೀಯ ಪರಿಷತ್ತಿನ (ಎಸ್‌ಐಆರ್‌ಸಿ) ವತಿಯಿಂದ ಬಳ್ಳಾರಿ ಶಾಖೆಯ ಆಶ್ರಯದಲ್ಲಿ 2023ರ ಅಕ್ಟೋಬರ್ 12 ಮತ್ತು 13ರಂದು ಎರಡು ದಿನಗಳ 55ನೇ ದಕ್ಷಿಣ ಭಾರತ...
ಲಿಂಗತ್ವ ಅಲ್ಪಸಂಖ್ಯಾತ ಸಮುದಾಯವು ಗೌರವಯುತ ಜೀವನ ನಡೆಸಲು ತಮಗೆ ಲಿಂಗತ್ವ ಅಲ್ಪಸಂಖ್ಯಾತರ ಕಾರ್ಡ್ ಸೇರಿದಂತೆ ಹಲವಾರು ಹಕ್ಕುಗಳನ್ನು ನೀಡಬೇಕು ಎಂದು ಒತ್ತಾಯಿಸಿ ಹೋರಾಟ ನಡೆಸಲು ಮುಂದಾಗಿದೆ. ವಿಜಯನಗರ ಜಿಲ್ಲೆ ರಚನೆಯಾದಾಗ, ತಮ್ಮ ಸಮುದಾಯಕ್ಕೆ...