ಲಿಂಗ ಸಮಾನತೆಯ ಜಗತ್ತನ್ನು ನಿರ್ಮಿಸುವ ಮಹಿಳೆಯರ ಜತೆಗೆ ಹೆಜ್ಜೆಹಾಕಲು ಪುರುಷರ ಬೆಂಬಲ ಅಗತ್ಯವಿದೆ ಎಂದು ಬಾರ್ಲಿಯಾನ್ ವಿಶ್ವವಿದ್ಯಾಲಯ, ಇಸ್ರೇಲ್ ಸ್ಕೂಲ್ ಆಫ್ ಬ್ಯುಸಿನೆಸ್, ಎಕ್ಸೆಟರ್ ವಿಶ್ವವಿದ್ಯಾಲಯ, ಯುಕೆ ಮನಃಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ....
ವಿದ್ಯಾರ್ಥಿಗಳಿಗೆ ನಾವೆಲ್ಲ ಒಂದೇಯೆಂಬ ಭಾವನೆಯಿರಬೇಕು. ಯಾವುದೇ ಪ್ರತ್ಯೇಕತೆಯ ಭಾವ ನಿಮ್ಮಲ್ಲಿರಬಾರದು ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ ವಿ ಪರಮಶಿವಮೂರ್ತಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ...
ಪುರಾತತ್ವ ವಸ್ತು ಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆ, ಮೈಸೂರು ವತಿಯಿಂದ 2025 ಮಾರ್ಚ್ 1 ಮತ್ತು 2ರಂದು ಹಂಪಿಯಲ್ಲಿ ಜರುಗುವ ವಿಜಯನಗರ ಅಧ್ಯಯನದ ಕುರಿತ 27ನೇ ವಾರ್ಷಿಕ ವಿಚಾರ ಸಂಕಿರಣದ ಸರ್ವಾಧ್ಯಕ್ಷರಾಗಿ ಹಂಪಿ...
ವಿಜಯ ನಗರ ಜಿಲ್ಲೆಯ ಹಂಪಿಯಲ್ಲಿ ನಡೆಯಲಿರುವ 'ಹಂಪಿ ಉತ್ಸವ'ಕ್ಕೆ ಪೌರ ಕಾರ್ಮಿಕರನ್ನು ಖುದ್ದು ಜಿಲ್ಲಾಧಿಕಾರಿಯೇ ಭೇಟಿಯಾಗಿ, ವಿಐಪಿ ಪಾಸ್ ನೀಡಿ ಸ್ವಾಗತಿಸಿದ್ದಾರೆ.
ವಿಜಯ ನಗರ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ ಅವರು ಗುರುವಾರ ಹೊಸಪೇಟೆ...
ರಾಜ್ಯ ಬಜೆಟ್‌ನಲ್ಲಿ ಶೈಕ್ಷಣಿಕ ಅಭಿವೃದ್ಧಿಗಾಗಿ ಶೇ.30ರಷ್ಟು ಅನುದಾನ ಮೀಸಲಿಡಬೇಕು ಮತ್ತು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಶೈಕ್ಷಣಿಕ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕು ಎಂದು ಆಗ್ರಹಿಸಿ ಎಸ್‌ಎಫ್‌ಐ ಹೊಸಪೇಟೆ ತಾಲೂಕು ಸಮಿತಿ ನೇತೃತ್ವದಲ್ಲಿ ಶಾಸಕ...
ಫೆಬ್ರವರಿ 28ರಂದು ನಡೆಯುತ್ತಿರುವ ಹಂಪಿ ಉತ್ಸವದ ಜಾಗೃತಿ ಮೂಡಿಸುವ ಸಲುವಾಗಿ ವಿಜಯನಗರದ ಜಿಲ್ಲಾಧಿಕಾರಿ ಕಚೇರಿಯಿಂದ ಹಂಪಿ ವಿರೂಪಾಕ್ಷ ದೇವಾಲಯದವರೆಗೆ ಬೈಕ್ ರ‍್ಯಾಲಿ ನಡೆಸಲಾಯಿತು. ಜಿಲ್ಲಾಧಿಕಾರಿ ಎಂ ಎಸ್ ದಿವಾಕರ್ ಸ್ವತಃ ರಾಯಲ್ ಎನ್‌ಫೀಲ್ಡ್...
12ನೇ ಶತಮಾನದ ಶರಣರು ಕಾಯಕವನ್ನೇ ತಮ್ಮ ಕ್ರಿಯೆ, ಅರಿವಿನ ಸತ್ಯವನ್ನಾಗಿಸಿಕೊಂಡಿದ್ದರು. ಕಾಯಕ ಸಂಸ್ಕೃತಿಯ ಮೂಲಕ ವೃತ್ತಿ ಮತ್ತು ವ್ಯಕ್ತಿ ಗೌರವಗಳಿಗೆ ಸಾಮಾಜಿಕ ಮನ್ನಣೆ ಸಿಗುವಂತೆ ಮಾಡಿದವರೇ ಶ್ರಮ ಸಂಸ್ಕೃತಿಯ ವಚನಕಾರರು ಎಂದು ಹಸ್ತಪ್ರತಿಶಾಸ್ತ್ರ...
ಫೆಬ್ರವರಿ 28ರಿಂದ ಮೂರು ದಿನಗಳ ಕಾಲ ನಡೆಯಲಿರುವ ವಿಜಯನಗರದ ಐತಿಹಾಸಿಕ ಹಂಪಿ ಉತ್ಸವಕ್ಕೆ ಎರಡು ದಿನಗಳಷ್ಟೇ ಬಾಕಿ ಉಳಿದಿವೆ. ಉತ್ಸವದಲ್ಲಿ ಮುಖ್ಯಮಂತ್ರಿಗಳು, ಸಚಿವರು, ಗಣ್ಯರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಹಿನ್ನೆಲೆ...
ರಾಷ್ಟ್ರ, ರಾಜ್ಯದ ಅಭಿವೃದ್ಧಿಯ ಹೊಣೆ, ಯುವಪೀಳಿಗೆಯ ಹೆಗಲ ಮೇಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಹೇಳಿದರು.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಶಾಸಕ ಡಾ ಎನ್ ಟಿ ಶ್ರೀನಿವಾಸ್ ನೇತೃತ್ವದೊಂದಿಗೆ ನಗರದ ಜೂನಿಯರ್...
ರಾಜ್ಯ ಸರ್ಕಾರ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವ ಹುನ್ನಾರ ನಡೆಸಿದ್ದು, ತಮ್ಮ ತೀರ್ಮಾನವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಎಸ್‌ಎಫ್‌ಐ ತಾಲೂಕು ಸಮಿತಿಯಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ಹೊಸಪೇಟೆ
ಎಸ್‌ಎಫ್‌ಐ ಜಿಲ್ಲಾ...
ಎಐ ತಂತ್ರಜ್ಞಾನವನ್ನು ನಮ್ಮದೇ ಭಾಷೆಯಲ್ಲಿ ಪಳಗಿಸುವ ಕೆಲಸವಾಗಬೇಕು ಎಂದು ಕನ್ನಡ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಮತ್ತು ಲೇಖಕ ಎನ್‌ಎಎಂ ಇಸ್ಮಾಯಿಲ್ ಅಭಿಪ್ರಾಯಪಟ್ಟರು.
ಕನ್ನಡ ವಿಶ್ವವಿದ್ಯಾಲಯದ ಕೇಶಿರಾಜ ಸಭಾಂಗಣದಲ್ಲಿ, ಕನ್ನಡ ಭಾಷಾಧ್ಯಯನ ವಿಭಾಗ ಮತ್ತು ಕೆಎಲ್‌ಇ...
ವಿಜಯನಗರ ಜಿಲ್ಲೆ ಹೊಸದಾಗಿ ರಚನೆಯಾದ ಮೇಲೆ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ವಿವಿಧ ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗಾಗಿ ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಆಗ್ರಹಿಸಿತು.
"ವಿಜಯನಗರ ಜಿಲ್ಲೆಯಲ್ಲಿ ಸುಮೂರು 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು...