ಜನಸ್ನೇಹಿ ಕೇಂದ್ರಗಳ ಸೇವಾ ಶುಲ್ಕ ಹೆಚ್ಚಳ ವಿರೋಧಿಸಿ, ಹಾಗೂ ಸ್ಥಳೀಯ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಡೆಮಾಕ್ರಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್‌ಐ) ವಿಜಯನಗರದ ಹೊಸಪೇಟೆಯ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿತು.
"ನಿರಂತರ ಬೆಲೆ ಏರಿಕೆ...
ಕನ್ನಡ ವಿಶ್ವವಿದ್ಯಾಲಯ ತಳಸಮುದಾಯಗಳ ಅಧ್ಯಯನ ಕ್ಷೇತ್ರ. ತಳ ಸಮುದಾಯಗಳಲ್ಲಿ ಒಂದಾದ ಅಲೆಮಾರಿ ಕುರಿಗಾಹಿ ಸಮುದಾಯವು ಅಪರೂಪದ ಸಮುದಾಯವಾಗಿದ್ದು, ಇಂತಹ ತಳಸಮುದಾಯಗಳ ಕುರಿತು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಸಂಶೋಧನೆಯ ಆಕಾರವನ್ನು ತಾವೇ ಸೃಷ್ಟಿಸಬೇಕು ಎಂದು...
ಸಮಕಾಲೀನ ಕಾವ್ಯಗಳು ನಿವೇದನಾತ್ಮಕವಾಗಿವೆ. ಸಮಕಾಲೀನದಲ್ಲಿ ಭಾಷೆಗಳು ಸಂಕುಚಿತಗೊಳ್ಳುತ್ತಿದ್ದು, ಇವು ಕಣ್ಣಿಗೆ ಕಾಣದ ಹಿಂಸೆಯಾಗಿ ಪರಿವರ್ತನೆಗೊಂಡಿವೆ ಎಂದು ಕವಿ, ಅನುವಾದಕ ಆರಿಫ್ ರಾಜಾ ಅಭಿಪ್ರಾಯಪಟ್ಟರು.
ವಿಜಯನಗರದ ಕನ್ನಡ ವಿವಿಯ ಪಂಪ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಅಧ್ಯಯನ...
ನಾಡೋಜ ಪ್ರಶಸ್ತಿ ಪುರಸ್ಕೃತೆ ಮಾತೆ ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ (ಫೆ.13) ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯ ಸಂತಾಪ ಸೂಚಿಸಿತು. ನಗರದ ಕ್ರಿಯಾಶಕ್ತಿ ಕಟ್ಟಡದ ಸಿಂಡಿಕೇಟ್ ಸಭಾಂಗಣದಲ್ಲಿ ಅವರ ಗೌರವಾರ್ಥವಾಗಿ ಸಂತಾಪ ಸೂಚಕ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಗ್ರಾಮಾಡಳಿತ ಅಧಿಕಾರಿಗಳು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರೆದಿದೆ. ಜನನ, ಮರಣ, ಜಾತಿ, ಅದಾಯ ಪ್ರಮಾಣ ಪತ್ರ ಸಹಿತ ಹಲವು ಸೇವೆಗಳು...
ಕಲಬುರಗಿಯ ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಸಂಘ, ಶ್ರೀಮತಿ ವ್ಹಿ.ಜಿ. ಮಹಿಳಾ ಕಾಲೇಜಿನಿಂದ ಕೊಡಮಾಡುವ ‘ಶ್ರೀಮತಿ ಬಸಮ್ಮ ತುಳಜಪ್ಪ ಉಪಳಾಂವಕರ ಸ್ಮಾರಕ ಸಾಹಿತ್ಯ ಕೃತಿ...
ಕರ್ನಾಟಕದಲ್ಲಿ ಸಾವಿರಾರು ವರ್ಷಗಳ ಇತಿಹಾಸ ಹಾಗೂ ಇಂದಿಗೂ ಪ್ರಚಲಿತದಲ್ಲಿರುವ ಕಲೆ ಎಂದರೆ ಅದು ನಾಟಕ. ಲಲಿತ ಕಲೆಗಳಲ್ಲಿ ಜನ ಸಾಮಾನ್ಯರಿಗೆ ಹತ್ತಿರದ ಕಲೆಯಾಗಿದೆ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ ವಿ...
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಪ್ರಕರಣ ದಿನೇ ದಿನೆ ಬೆಳಕಿಗೆ ಬರುತ್ತಿವೆ. ಮೀಟರ್ ಬಡ್ಡಿ ದಂಧೆ ನಡೆಸುತ್ತ, ಜನರನ್ನು ಬೆದರಿಸುತ್ತಿದ್ದ ಆರೋಪದ ಮೇಲೆ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ, ದಾಂಡೇಲಿ ಹಾಗೂ...
ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಭಾರತಿ ಟಿ. ಅವರಿಗೆ ಪಿಎಚ್‌ಡಿ ಪದವಿ ಘೋಷಣೆ ಮಾಡಲಾಗಿದೆ.
ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಆರ್...
ಧರ್ಮಸ್ಥಳ ಸಂಘ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಬಳ್ಳಾರಿ ಕ್ಯಾಂಪ್‌ನಲ್ಲಿ ನಡೆದಿದೆ.
ಬಳ್ಳಾರಿ ಕ್ಯಾಂಪ್ ನಿವಾಸಿ ಅಕ್ರಮ್ ಎಂಬುವವರ ಹೆಂಡತಿ ಆಫ್ರಿನ್ ಬಿ...
ಸಮಾಜದಲ್ಲಿ ನಡೆಯುತ್ತಿರುವ ಮಹಿಳಾ ದೌರ್ಜನ್ಯಗಳನ್ನು ವಿರೋಧಿಸಿ ವಿವಿಧ ಮಹಿಳಾ ಸಂಘಟನೆಗಳ ಒಕ್ಕೂಟದ ವತಿಯಿಂದ ವಿಜಯನಗರದ ಕೂಡ್ಲಿಗಿಯಲ್ಲಿ ಮೌನ ಜಾಗೃತಿ ಅಭಿಯಾನ ನಡೆಸಲಾಯಿತು.
ನಗರದ ವೀರ ಮದಕರಿ ವೃತ್ತದಲ್ಲಿ ಶನಿವಾರ ಸಂಜೆ ಕಪ್ಪು ಬಟ್ಟೆ ಧರಿಸಿ...
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುರಿ ಹಟ್ಟಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, 55 ಮೇಕೆ, ಎರಡು ಟಗರು ಸುಟ್ಟು ಭಸ್ಮವಾಗಿವೆ.
ಗ್ರಾಮದ ಹೊರವಲಯದಲ್ಲಿ ಮಡಿವಾಳರ ಶೇಖರಪ್ಪ...