ವಿಜಯನಗರ

ವಿಜಯನಗರ | ಐಐಎಸ್‌ಸಿಯಲ್ಲಿ ದಲಿತ ಪ್ರಾಧ್ಯಾಪಕರಿಗೆ ನಿಂದನೆ; ತಪ್ಪಿತಸ್ಥ ಜಾತಿವಾದಿಗಳ ವಿರುದ್ಧ ಕ್ರಮಕ್ಕೆ ಡಿ ಬಸವರಾಜ್ ಆಗ್ರಹ

ವಿಜಯನಗರ ಜಿಲ್ಲೆಯಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ)ಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಹವಾಮಾನ ವೈಪರೀತ್ಯ ವಿಷಯದ ತಜ್ಞರಾಗಿರುವ ಡಾ. ಸಣ್ಣದುರ್ಗಪ್ಪನವರ ಮೇಲೆ ಜಾತಿ ದೌರ್ಜನ್ಯ ನಡೆಸಿರುವ ಇನ್ಫೋಸಿಸ್ ಸಹ ಸಂಸ್ಥಾಪಕ ಪದ್ಮಭೂಷಣ ಪುರಸ್ಕೃತ ಗೋಪಾಲಕೃಷ್ಣನ್...

ವಿಜಯನಗರ | ʼಟೊಟೆಂಪೋಲ್‌ ಕುಲಚಿಹ್ನೆʼ ಎಂಬುದು ಸಮುದಾಯದ ಅಸ್ತಿತ್ವದ ಸಂಕೇತ: ಪಿ. ಆರಡಿಮಲ್ಲಯ್ಯ

‌ಟೊಟೆಂಪೋಲ್‌ ಕುಲಚಿಹ್ನೆ‌ ಎಂಬುದು ಸಮುದಾಯವೊಂದರ ಅಸ್ತಿತ್ವದ ಸಂಕೇತವಾಗಿದೆ ಎಂದು ಶಿವಮೊಗ್ಗದ ಕಮಲಾ ನೆಹರೂ ಸ್ಮಾರಕ ರಾಷ್ಟೀಯ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪಿ. ಆರಡಿಮಲ್ಲಯ್ಯ ಕಟ್ಟೇರ ಹೇಳಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾನವಶಾಸ್ತ್ರ ವಿಭಾಗದಲ್ಲಿ...

ವಿಜಯನಗರ | ಮಹಿಳಾ ಸಶಕ್ತೀಕರಣ, ಯುವ ಸಬಲೀಕರಣವೇ ʼಗ್ಯಾರಂಟಿʼ ಉದ್ದೇಶ: ಎಸ್‌ ಆರ್‌ ಮೆಹರೋಜ್‌ ಖಾನ್

ಸಮಾಜದಲ್ಲಿ ಆರ್ಥಿಕ ಸಮಾನತೆ ಹಾಗೂ ಮಹಿಳಾ ಸಶಕ್ತೀಕರಣ ಇದ್ದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಮಾನತೆ ಜತೆಗೆ ಯುವ ಸಬಲೀಕರಣಗಳೇ ಗ್ಯಾರಂಟಿ ಯೋಜನೆಗಳ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷ...

ವಿಜಯನಗರ | ಶರಣ ತತ್ವ, ವೈಚಾರಿಕ ಪರಂಪರೆಯ ರೂವಾರಿ ಶಾಂತರಸರು; ರಹಮತ್ ತರೀಕೆರೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಸವಾದಿ ಶರಣರ ಮತ್ತು ತತ್ವ ಪದಕಾರರ ವೈಚಾರಿಕ ಪರಂಪರೆಯ ಕೊಂಡಿಯಾಗಿ ಕೆಲಸ ಮಾಡಿದವರು ಖ್ಯಾತ ಬರಹಗಾರ ಶಾಂತರಸರು ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ....

ವಿಜಯನಗರ | ಹಿರಿಯ ಸಂಶೋಧಕ ಡಾ. ಕೆ ರವೀಂದ್ರನಾಥರಿಗೆ ಒಲಿದ ʼಹಂಡೆಸಿರಿ ರಾಷ್ಟ್ರೀಯ ಪ್ರಶಸ್ತಿʼ

ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಮತ್ತು ನಾಡಿನ ಹಸ್ತಪ್ರತಿ ಕ್ಷೇತ್ರದ ಹಿರಿಯ ಸಂಶೋಧಕ ಡಾ. ಕೆ ರವೀಂದ್ರನಾಥ ಅವರು ಕಲಬುರಗಿಯ ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠ ನೀಡುವ 2025ನೇ ಸಾಲಿನ ʼಹಂಡೆಸಿರಿ...

ವಿಜಯನಗರ | ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ಶ್ರೇಷ್ಠ ಸಂವಿಧಾನವೇ‌ ಆಧಾರ; ಶಾಸಕಿ‌ ಎಮ್ ಪಿ ಲತಾ

ನಮ್ಮ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ಡಾ. ಬಿ ಆರ್‌ ಅಂಬೇಡ್ಕರ್‌ ಅವರ ಶ್ರೇಷ್ಠ ಸಂವಿಧಾನವೇ ಆಧಾರ ಎಂದು ವಿಜಯನಗರದ ಹರಪನಹಳ್ಳಿ ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು. ಹರಪನಹಳ್ಳಿ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ...

ಕೂಡ್ಲಿಗಿ | ಗೌರವ ಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಅಂಗನವಾಡಿ ನೌಕರರ ಒತ್ತಾಯ: ಶಾಸಕರ ಮೂಲಕ ಪತ್ರ

ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ, ತಮಗೆ ಗೌರವಧನ ಹೆಚ್ಚಿಸಿ ನಿರ್ಧಾರ ಕೈಗೊಂಡು ಘೋಷಿಸಬೇಕೆಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ, ಮತ್ತು ಸಹಾಯಕಿಯರ ಫೆಡರೇಷನ್ ಎಐಟಿಯುಸಿ ನೇತೃತ್ವದಲ್ಲಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ...

ವಿಜಯನಗರ | ಮಳೆಯಿಲ್ಲದ ಬೆಳೆಯಿಲ್ಲ, ಹೆಣ್ಣು ಇಲ್ಲದ ಮನೆಯಿಲ್ಲ: ಡಾ. ನಾಗರಾಜ್

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ʼಮಳೆ ಇಲ್ಲದ ಬೆಳೆಯಿಲ್ಲ, ಹೆಣ್ಣು ಇಲ್ಲದ ಮನೆಯಿಲ್ಲʼ ಎಂಬಂತೆ ಅರ್ಥಪೂರ್ಣವಾಗಿ ಹೆಣ್ಣನ್ನು ಸಮಾನವಾಗಿ ಗೌರವಿಸಿ ಅವರ ಹಕ್ಕುಗಳನ್ನು ಜಾಗೃತಿಗೊಳಿಸಿ ಶೋಷಣೆಗಳ ವಿರುದ್ಧ ಜಾಗೃತ ವಹಿಸಬೇಕಾಗಿದೆ ಎಂದು ಡಾ....

ವಿಜಯನಗರ | ಆಟೋ ನಿಲ್ದಾಣ ತೆರವುಗೊಳಿಸದಂತೆ ಚಾಲಕರ ಮನವಿ

ವಿಜಯನಗರದ ಕೂಡ್ಲಿಗಿ ಪಟ್ಟಣದ ಮದಕರಿ ವೃತ್ತದ ಆಟೋ ನಿಲ್ದಾಣವನ್ನು ಸಾರ್ವಜನಿಕ ಶೌಚಾಲಯ ನಿರ್ಮಿಸಿ ಆಟೋ ಚಾಲಕರನ್ನು ಒಕ್ಕಲಿಸಬಾರದೆಂದು ಫೆಡರೇಶನ್ ಆಫ್ ಕರ್ನಾಟಕ ಆಟೋರಿಕ್ಷಾ ಡ್ರೈವರ್ ಯೂನಿಯನ್ಸ್ ಅಧಿಕಾರಿಗಳಿಗೆ ಮನವಿ ಮಾಡಿತು. ಈಗಿರುವ ಆಟೋ ನಿಲ್ದಾಣವನ್ನು...

ವಿಜಯನಗರ | ಕೃಷಿಕ ಸಮಾಜದ ಚುನಾವಣೆ: ಜಿಲ್ಲೆಯಿಂದ ಹಲವು ಮಂದಿ ಆಯ್ಕೆ

ವಿಜಯನಗರ ಜಿಲ್ಲಾ ಕೃಷಿಕ ಸಮಾಜದ ಚುನಾವಣೆಯಲ್ಲಿ ಪ್ರತಿ ತಾಲೂಕಿನಿಂದ ಇಬ್ಬರು ಪದಾಧಿಕಾರಿಗಳು ಜಿಲ್ಲಾ ಮಟ್ಟಕ್ಕೆ ಮತ್ತು ರಾಜ್ಯ ಮಟ್ಟಕ್ಕೆ ತಲಾ ಒಬ್ಬ ಪ್ರತಿನಿಧಿಗಳು ಆಯ್ಕೆಯಾಗಿದ್ದಾರೆ. ಹರಪನಹಳ್ಳಿ ತಾಲೂಕಿನಿಂದ ವಿಜಯನಗರ ಜಿಲ್ಲಾಧ್ಯಕ್ಷರಾಗಿ ಮಸಲವಾಡ ರೇವಣಸಿದ್ದಪ್ಪ, ಹರಪನಹಳ್ಳಿ...

ವಿಜಯನಗರ | ಸಾಂಸ್ಥಿಕ ಭಾಷಾಂತರಗಳು ಭಾರತೀಯ ಭಾಷೆಗಳಲ್ಲಿ ಸಾಮರಸ್ಯ ಮೂಡಿಸುತ್ತವೆ: ಸಾಹಿತಿ ಕೃಷ್ಣಮೂರ್ತಿ

ಸಾಂಸ್ಥಿಕ ಭಾಷಾಂತರರಗಳು ಭಾರತದ ಬಹು ಭಾಷಗಳಲ್ಲಿ ಸಾಮರಸ್ಯ ಮೂಡಿಸುವ ಕೆಲಸ ಮಾಡುತ್ತವೆ ಎಂದು ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ “ಸಾಂಸ್ಥಿಕ...

ಬಳ್ಳಾರಿ | ಕೂಡ್ಲಿಗಿಯನ್ನು ಮಾದರಿ ಕ್ಷೇತ್ರವನ್ನಾಗಿಸುವೆ; ಶಾಸಕ ಶ್ರೀನಿವಾಸ್ ಎನ್ ಟಿ ಭರವಸೆ

ಕೊಟ್ಟೂರು ತಾಲೂಕು ವ್ಯಾಪ್ತಿಯಲ್ಲಿರುವ ಕೂಡ್ಲಿಗಿ ವಿಧಾನಸಭಾ ಕ್ಷೇತ್ರವನ್ನು ಸಕಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಮಾದರಿ ಕ್ಷೇತ್ರವನ್ನಾಗಿ ಮಾಡುವೆ ಎಂದು ಕ್ಷೇತ್ರದ ಶಾಸಕ ಡಾ ಶ್ರೀನಿವಾಸ್‌ ಎನ್ ಟಿ ಭರವಸೆ ನೀಡಿದರು. ತಾಲೂಕಿನ ಉಜ್ಜಯಿನಿ ಗ್ರಾಮದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ