ವಿಜಯನಗರ

ವಿಜಯನಗರ | ಮನಸ್ಮೃತಿ ದಹಿಸಿ ದಲಿತಪರ ಸಂಘಟನೆಗಳ ಪ್ರತಿಭಟನೆ

ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಅಂಬೇಡ್ಕರ್ ವೃತ್ತದಲ್ಲಿ ದಲಿತಪರ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳು ಒಗ್ಗೂಡಿ ಮನಸ್ಮೃತಿ ಸುಡುವ ಮೂಲಕ ಮನುಸ್ಮೃತಿ ದಹನ ದಿನವನ್ನು ಆಚರಿಸಿದರು. ಸಂವಿಧಾನ ರಚಿಸುವ ಮೊದಲು ದಲಿತರ ಶೋಷಣೆ, ಮಹಿಳೆಯರ...

ವಿಜಯನಗರ | ಜಾತಿಭೇದ ತೊಲಗಬೇಕು, ಅಸ್ಪೃಶ್ಯತೆ ನಿವಾರಣೆ ಆದ್ಯ ಕರ್ತವ್ಯವಾಗಬೇಕು: ಶಾಸಕಿ ಲತಾ ಮಲ್ಲಿಕಾರ್ಜುನ

ಹರಪನಹಳ್ಳಿಯಲ್ಲಿ ಜಾತಿಭೇದ ತೊಲಗಬೇಕು, ಅಸ್ಪೃಶ್ಯತೆ ನಿವಾರಣೆ ಮಾಡುವುದು ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದು ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ ಹೇಳಿದರು. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮದ ಬಳಿಯಿರುವ ಗುಳೇದಲಕ್ಕಮ್ಮ ದೇವಸ್ಥಾನದ...

ವಿಜಯನಗರ | ಜಿಪಿಟಿ ಶಿಕ್ಷಕರ ವೇತನ ಬಾಕಿ; ವಾರ್ಷಿಕ ವೇತನ ಬಡ್ತಿಗೆ ಆಗ್ರಹ

ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ನೂತನವಾಗಿ ನೇಮಕಗೊಂಡಿರುವ ಜಿಪಿಟಿ ಶಿಕ್ಷಕರ ವಾರ್ಷಿಕ ವೇತನ ಬಾಕಿಯಿದ್ದು, ವೇತನ ಮತ್ತು ಬಡ್ತಿ ನೀಡುವಂತೆ ಆಗ್ರಹಿಸಿ ಅಧ್ಯಕ್ಷ ಯಂಕನಾಯ್ಕ ನೇತೃತ್ವದಲ್ಲಿ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಗೌಡರಿಗೆ...

ಹೊಸಪೇಟೆ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ನೂರಾರು ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಿದರು. ವಿಜಯನಗರ ಜಿಲ್ಲೆಯ ಅಂಗನವಾಡಿ ಮತ್ತು ಸಿಐಟಿಯು ಜಿಲ್ಲಾ...

ವಿಜಯನಗರ | ಶಿಕ್ಷಕರ ಕೂಗಾಟ, ಚೀರಾಟ ಮನಬಂದಂತೆ ಕುಣಿತ; ಸಾರ್ವಜನಿಕರಿಂದ ಆಕ್ರೋಶ

ಶಿಕ್ಷಕರ ಕೂಗಾಟ, ಚೀರಾಟ ಮನಬಂದಂತೆ ಕುಣಿದಿರುವ ದೃಶ್ಯ ಕಂಡು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ನಡೆದಿದೆ. ಹರಪನಹಳ್ಳಿ ಪಟ್ಟಣದ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ನಡೆದ...

ವಿಜಯನಗರ | ಸಾಹಿತ್ಯ ಪ್ರಶಸ್ತಿಗಳು ಮೌಲ್ಯ ಕಳೆದುಕೊಂಡಿವೆ : ಲಿಂಗರಾಜ

ವರ್ತಮಾನದ ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರಶಸ್ತಿಗಳು ಮೌಲ್ಯ ಕಳೆದುಕೊಂಡಿವೆ ಎಂದು ಕವಿ, ಕಥೆಗಾರ ಹಾವೇರಿಯ ಲಿಂಗರಾಜ ಸೊಟ್ಟಪ್ಪನವರ ಅಭಿಪ್ರಾಯಪಟ್ಟರು. ಹೂವಿನ ಹಡಗಲಿ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ಸಿಂಚನ ಪ್ರಕಾಶನ, ಮೇ ಸಾಹಿತ್ಯ...

ವಿಜಯನಗರ | ʼತಿಂಡಿಗೆ ಬಂದ ತುಂಡೇರಾಯʼ ನಾಟಕ ಪ್ರದರ್ಶನ

ದಾರಾವಾಹಿ, ಸಿನಿಮಾ ಹಾಗೂ ಟಿವಿ ಮನರಂಜನೆಯ ಹಾವಳಿಯಲ್ಲಿ ಈ ಮಣ್ಣಿನ ಮೂಲ ಸಾಂಸ್ಕೃತಿಕ ಮನರಂಜನೆಗಳೆಲ್ಲ ಮಾಯವಾಗುತ್ತಿರುವ ಈ ಕಾಲಘಟ್ಟದಲ್ಲಿ ನಿರ್ದಿಗಂತ ಕಲಾತಂಡ ಮಹತ್ತರ ಹೆಜ್ಜೆಯನ್ನಿಡುತ್ತಿದ್ದು, ಹಂಪಿ ಕನ್ನಡ ವಿಶ್ವವಿದ್ಯಾಲಯದ ಶ್ರೀರಂಗ ದತ್ತಿನಿಧಿ ಮತ್ತು...

ಹೊಸಪೇಟೆ ಕೇಂದ್ರ ಬಸ್ ನಿಲ್ದಾಣದಲ್ಲಿ ಜಗಜ್ಯೋತಿ ಬಸವಣ್ಣನ ಭಾವಚಿತ್ರ ಅನಾವರಣ

ಬಸವಣ್ಣನವರ ಪುತ್ಥಳಿ ನಿರ್ಮಿಸಿ ಪೂಜೆಗೆ ಸೀಮಿತಗೊಳಿಸದೆ, ಜಗಜ್ಯೋತಿ ಬಸವಣ್ಣನವರ ತತ್ವ ವಿಚಾರಗಳನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ವಿಜಯಪುರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ಕೆ ರವೀಂದ್ರನಾಥ್ ಹೇಳಿದರು. ವಿಜಯನಗರ ಜಿಲ್ಲೆಯ ಹೊಸಪೇಟೆ ಕೇಂದ್ರ...

ವಿಜಯನಗರ | ಪ್ರಸ್ತುತದಲ್ಲಿ ಅಂಬೇಡ್ಕರ್ ತತ್ವ ಅವಶ್ಯ: ಬಸವರಾಜ ಸೂಳಿಬಾವಿ

ದೇಶದಲ್ಲಿ ಧರ್ಮ, ದೇವರ ಹೆಸರಲ್ಲಿ ದಿಕ್ಕು ತಪ್ಪಿಸುತ್ತಿರುವ ಈ ಹೊತ್ತಿನಲ್ಲಿ ನಾವು ಗಟ್ಟಿಯಾಗಿ ಅಂಬೇಡ್ಕರ್ ತತ್ವ ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಬಸವರಾಜ ಸೂಳಿಬಾವಿ ಹೇಳಿದರು. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸರ್ಕಾರಿ ಪದವಿ ಪೂರ್ವ...

ರಾಜ್ಯದಲ್ಲಿ ಅಕ್ರಮವಾಗಿ ನಡೆಸುತ್ತಿರುವ ಟ್ಯೂಷನ್ ಕೇಂದ್ರಗಳ ವಿರುದ್ಧ ಸಾಕ್ಷರತಾ ಇಲಾಖೆ ಕ್ರಮ

ಟ್ಯೂಷನ್‌ ಕೇಂದ್ರಗಳ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳು ಶಾಲೆಯ ಸಾಮಾನ್ಯ ತರತಿಗತಿಗಳನ್ನು ತಪ್ಪಿಸುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಕ್ರಮ ಟ್ಯೂಷನ್ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲು ಸಜ್ಜಾಗಿದೆ. ಉತ್ತರದ...

ವಿಜಯನಗರ | ಸಿಡಿಲು ಬಡಿದು ಯುವಕ ಸಾವು

ಮರದ ಕೆಳಗೆ ನಿಂತಾಗ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಹೂವಿನಹಡಗಲಿ ತಾಲ್ಲೂಕಿನ ಅರಳಿಹಳ್ಳಿ ಗ್ರಾಮದ ಬಳಿ ಗುರುವಾರ ಸಂಜೆ ನಡೆದಿದೆ. ಮಾನ್ಯರಮಸವಾಡ ಗ್ರಾಮದ ಸಂಜು ತೋಟಣ್ಣನವರ (26) ಮೃತ ಯುವಕ. ತಾಲೂಕಿನ ಹೊಸಳ್ಳಿ...

ವಿಜಯನಗರ | ಕಬ್ಬು ತುಂಬಿದ ಟ್ರಾಕ್ಟರ್‌ ಡಿಕ್ಕಿ : 8 ವರ್ಷದ ಬಾಲಕಿ ಸಾವು

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನೀಲಗುಂದ ಗ್ರಾಮದಲ್ಲಿ ಟ್ರಾಕ್ಟರ್ ಡಿಕ್ಕಿ ಹೊಡೆದು ಎಂಟು ವರ್ಷದ ಬಾಲಕಿ ಸಾವನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ನೀಲಗುಂದ ಹರಿಜನ ಕಾಲೋನಿಯ ಅಶೋಕ ಮತ್ತು ಶಾರದಾ ದಂಪತಿ ಪುತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ