ವಿಜಯನಗರ

ವಿಜಯಪುರ | ವಕ್ಫ್‌ ನೋಟಿಸ್‌ಗೆ ಖಂಡನೆ: ರೈತರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

ವಕ್ಫ್‌ ಹೆಸರಿನಲ್ಲಿ ರೈತರಿಗೆ ನೋಟಿಸ್ ನೀಡಿದ್ದನ್ನು ಹಾಗೂ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯ ರೈತ ಸಂಘ- ಹಸಿರು ಸೇನೆ ಹಾಗೂ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಆಹೋರಾತ್ರಿ ಧರಣಿಯನ್ನು ವಿಜಯಪುರ ನಗರದ...

ವಿಜಯನಗರ | ಕಲುಷಿತ ನೀರು ಸೇವಿಸಿ ನವಜಾತ ಶಿಶು ಸೇರಿ ಐವರು ಸಾವು

ಕಲುಷಿತ ನೀರು ಸೇವಿಸಿ ನವಜಾತ ಶಿಶು ಸೇರಿ ಐವರು ಸಾವನ್ನಪ್ಪಿದ್ದಾರೆ. ಶುದ್ಧ ನೀರು ಕೊಡದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶಕ್ಕೆ ಒಳಗಾದ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ನಡೆದಿದೆ....

ವಿಜಯನಗರ | ಜರ್ಮಲಿ ಗ್ರಾಮದಲ್ಲಿ ನೀರಿಗೆ ಹಾಹಾಕಾರ; ಪಿಡಿಒಗೆ ಗ್ರಾಮಸ್ಥರ ಛೀಮಾರಿ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜರ್ಮಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ "ನೀರಿನ ಅಭಾವ" ಉಂಟಾಗಿದ್ದು, ಇಡೀ ಜರ್ಮಲಿ ಗ್ರಾಮದಲ್ಲಿ ನೀರಿಗೆ ಹಾಹಾಕಾರ ಆರಂಭವಾಗಿದೆ. ನಾಡಹಬ್ಬದ ಸಂಭ್ರಮದಲ್ಲಿ ನಾಡಿನ ಜನತೆ ಹಾಗೂ ಸರ್ಕಾರ ಸಂಭ್ರಮದಲ್ಲಿ...

ಹಗರಿ ಬೊಮ್ಮನಹಳ್ಳಿ | ಪತ್ನಿಯ ಪ್ರಿಯಕರನನ್ನು ಕೊಲೆಗೈದ ಬಳಿಕ ಪೊಲೀಸರಿಗೆ ಶರಣಾದ ಆರೋಪಿ

ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಹಾಡಹಗಲೇ ಪತ್ನಿಯ ಪ್ರಿಯಕರನನ್ನು ಪತಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಹಗರಿ ಬೊಮ್ಮನಹಳ್ಳಿ ತಾಲೂಕಿನ ಚೀಲಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು,...

ವಿಜಯನಗರ | ಕೋಡಿಬಿದ್ದ ಕೆರೆಯ ಬಳಿ ಸೆಲ್ಫಿ ತೆಗೆಯಲು ಹೋದ ಯುವಕ ನೀರುಪಾಲು

ಕೋಡಿಬಿದ್ದ ಕೆರೆಯ ಬಳಿ ಸೆಲ್ಫಿ ತೆಗೆಯಲು ಯತ್ನಿಸಿದ ಯುವಕನೊಬ್ಬ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗಂಡಬೊಮ್ಮನಹಳ್ಳಿ ಕೆರೆಯಲ್ಲಿ ಸಂಭವಿಸಿದೆ. ತಾಲೂಕಿನ ಕೆ ದಿಬ್ಬದಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ...

ವಿಜಯನಗರ | ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲು

ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ  ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಸಮೀಪದ ಕುಮತಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಕುಮತಿ ಗ್ರಾಮದ ಸಾಗರ್‌ (14),...

ವಿಜಯನಗರ | ಮಳೆಯ ಆಶ್ರಯಕ್ಕೆ ಮರದಡಿಯಲ್ಲಿ ನಿಂತಿದ್ದ ವೇಳೆ ಬಡಿದ ಸಿಡಿಲು: ಇಬ್ಬರ ಸಾವು

ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ಹೊಲದಲ್ಲಿ ಸಿಡಿಲು ಬಡಿದು ಇಬ್ಬರು ಮೃತ ಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಬಣಕಾರ ನಾರಪ್ಪ (58) ಹಾಗೂ ಮಗ...

ವಿಜಯನಗರ | ಮನರೇಗಾ ಕೂಲಿ ದರ ಹೆಚ್ಚಳಕ್ಕೆ ಆಗ್ರಹಿಸಿ ಪತ್ರ ಚಳವಳಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕಾರ್ಮಿಕರಿಗೆ 200 ಮಾನವ ದಿನಗಳು ಜೊತೆಗೆ 500 ರೂಪಾಯಿ ಕೂಲಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಪತ್ರ ಚಳುವಳಿ ನಡೆಸಿದರು. ಹಗರಿಬೊಮ್ಮನಹಳ್ಳಿ...

ವಿಜಯನಗರ | ಒಳಮೀಸಲಾತಿ ಅನುಷ್ಠಾನಗೊಳಿಸಲು ಆಗ್ರಹಿಸಿ ಸಿಎಂಗೆ ಕರಿಯಪ್ಪ ಗುಡಿಮನಿ ಮನವಿ

ಸುಪ್ರಿಂ ಕೋರ್ಟ್ ತೀರ್ಪು ಆದೇಶಿಸಿದ್ದರೂ ರಾಜ್ಯ ಸರಕಾರ ಒಳ ಮೀಸಲಾತಿ ಅನುಷ್ಠಾನಗೊಳಿಸುತ್ತಿಲ್ಲ. ತಕ್ಷಣವೇ ಒಳ ಮೀಸಲಾತಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಬೇಕು ಎಂದು ಪರಿಶಿಷ್ಟ ಜಾತಿಗಳ ಒಕ್ಕೂಟದಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ...

ವಿಜಯನಗರ | ಮುನಿರತ್ನರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ: ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಘಟಕ ಆಗ್ರಹ

ಬಿಜೆಪಿ ಶಾಸಕ ಮುನಿರತ್ನ ಜಾತಿ ನಿಂದನೆ ಮಾಡಿದ್ದು, ಕೂಡಲೇ ಎಸ್ ಸಿ-ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ದೂರು ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ...

ಹೂವಿನ ಹಡಗಲಿ | ದಲ್ಲಾಳಿಗಳ ಹಾವಳಿ ತಪ್ಪಿಸಿ, ಬೆಳೆಗಳನ್ನು ಎಪಿಎಂಸಿ ಮೂಲಕ ಖರೀದಿಸಲು ವ್ಯವಸ್ಥೆ ಮಾಡಿ: ರೈತರ ಪಟ್ಟು

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಎಲ್ಲ ರೈತರ ಫಸಲು ಬೆಳೆಗಳನ್ನು ಎಪಿಎಂಸಿ ಮೂಲಕವೇ ಖರೀದಿಸಲು ವ್ಯವಸ್ಥೆ ಮಾಡಬೇಕು. ಆ ಮೂಲಕ ದಲ್ಲಾಳಿಗಳ ಹಾವಳಿ ತಪ್ಪಿಸಬೇಕು ಎಂದು ಎಪಿಎಂಸಿ ಮಾರುಕಟ್ಟೆ ಮುಖ್ಯಾಧಿಕಾರಿ ತಿಮ್ಮಪ್ಪ...

ವಿಜಯನಗರ | ತಾಡಪಲ್‌ ದರ ದುಪ್ಪಟ್ಟು : ಬೆಲೆ ಕಡಿಮೆಗೊಳಿಸಲು ಆಗ್ರಹಿಸಿ ರೈತ ಸಂಘದಿಂದ ಮನವಿ

ಕೃಷಿ ಇಲಾಖೆಯಲ್ಲಿ ನೀಡಲಾಗುತ್ತಿರುವ ಸಹಾಯಧನದ ತಾಡಪಲ್ ದರವನ್ನು ಸರಕಾರ ದುಪ್ಪಟ್ಟುಗೊಳಿಸಿದೆ. ಅದನ್ನು ಕಡಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಯ ಹೂವಿನ ಹಡಗಲಿ ತಾಲೂಕು ಘಟಕದ ಮುಖಂಡರು ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಕಳೆದ...

ಈ ಹೊತ್ತಿನ ಪ್ರಮುಖ ಸುದ್ದಿ