ದೇಶದಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳನ್ನು ಖಂಡಿಸಿ ಹೊಸಪೇಟೆಯಲ್ಲಿ ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದಿಂದ ಮೌನ ಪ್ರತಿಭಟನೆ ನಡೆಯಿತು.
ಹೊಸಪೇಟೆಯ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಒಕ್ಕೂಟ ಪ್ರಮುಖರು ಕೈಯಲ್ಲಿ...
ಕಳೆದ ಆಗಸ್ಟ್ 10ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಮುರಿದು ಹೋಗಿ, ಅಪಾರ ಪ್ರಮಾಣದ ನೀರು ಹರಿದು ಹೋಗಿತ್ತು. ಆ ಬಳಿಕ ತಜ್ಞರು ಹರಿಯುವ...
ಹೊಸಪೇಟೆ ನಗರದ ಅನಂತಶಯನಗುಡಿಯಲ್ಲಿ ಎರಡು ದಿನದ ಹಿಂದೆ ಖಾಸಗಿ ನಿವೇಶನದ ನೀರಿನ ಹೊಂಡಕ್ಕೆ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಪೌರಾಯುಕ್ತ ಚಂದ್ರಪ್ಪ ಅವರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಬಾಲಕನ ಕುಟುಂಬಸ್ಥರು, ನಗರಸಭೆ...
ಬೆಂಗಳೂರು - ಕೊಪ್ಪಳ ಹೆದ್ದಾರಿಯಲ್ಲಿ ಆರ್‌ಟಿಓ ಅಧಿಕಾರಿಗೆ ವಾಹನ ದಾಖಲೆ ಪತ್ರ ತೋರಿಸಿ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದು ಟ್ರಕ್ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆಯ ಬಳಿಕ ಹಲವು...
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್ ತುಂಡಾಗಿ ನೀರುಪಾಲಾಗಿತ್ತು. ಈ ಬಗ್ಗೆ ಕೂಡಲೇ ಎಚ್ಚೆತ್ತಿದ್ದ ರಾಜ್ಯ ಸರ್ಕಾರ, ಹೊಸ ಸ್ಟಾಪ್ಲ್ಯಾಗ್ ಗೇಟ್ ಅಳವಡಿಸಲು ಸೂಚಿಸಿತ್ತು. ಅದರಂತೆ ಡ್ಯಾಂ ತಜ್ಞ ಕನ್ನಯ್ಯ...
ಹೊಸಪೇಟೆಯ ತುಂಗಭದ್ರಾ ಅಣೆಕಟ್ಟು ಚೈನ್ ಲಿಂಕ್ ಕಟ್ ಆಗಿದ್ದ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು.
ಒಟ್ಟು ಐದು ಪ್ಲೇಟ್ ಅಳವಡಿಕೆಯಾಗಲಿದ್ದು...
ಹೊಸಪೇಟೆಯಲ್ಲಿರುವ ತುಂಗಭದ್ರಾ ನೀರನ್ನು ಉಳಿಸುವಂತೆ ಒತ್ತಾಯಿಸಿ ವಿಜಯನಗರ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಆ ಬಳಿಕ ಹಗರಿಬೊಮ್ಮನಹಳ್ಳಿಯ ತಹಶೀಲ್ದಾರ್ ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ...
ಹೊಸಪೇಟೆಯಲ್ಲಿರುವ ತುಂಗಭದ್ರಾ ಅಣೆಕಟ್ಟಿನ 19ನೇ ಕ್ರಸ್ಟ್‌ಗೇಟ್ ನೀರಲ್ಲಿ ಕೊಚ್ಚಿ ಹೋಗಿರುವುದರಿಂದ ಈ ಬಾರಿ ಒಂದು ಬೆಳೆಗೆ ಸಹ ನೀರು ಸಿಗುವುದು ನಮಗೆ ಅನುಮಾನವಿದೆ. ಹೀಗಾಗಿ ಸರ್ಕಾರ ತಕ್ಷಣ ಭತ್ತದ ಬೆಳೆಗಾರರಿಗೆ ಹಾಗೂ ರೈತರಿಗೆ...
ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19ನೇ ಗೇಟನ್ನು ದುರಸ್ಥಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ಈ ಘಟನೆ ಅತ್ಯಂತ ದುಃಖಕರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಭಾನುವಾರ ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಭೇಟಿ...
ಶಾಲಾ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಾಗಿದ್ದ ಶಿಕ್ಷಕರೋರ್ವರು ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕೊಟ್ಟೂರು ಕುಪ್ಪಿನಕೆರೆ ಕ್ರಾಸ್ ಬಳಿ ನಡೆದಿದೆ.
ಕೆ ಮುನಿಯಪ್ಪ (56) ಮೃತ ಶಿಕ್ಷಕ. ಇವರು ಮೂಲತ...
ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಸ್ತಿಗಳಿಗೆ ಡಬಲ್ ತೆರಿಗೆಯನ್ನು ವಿಧಿಸುವುದಲ್ಲದೆ, ಪಾರಂ 3ನ್ನು ಅನಧಿಕೃತವೆಂದು ನಮೂದಿಸಿ ಕೊಡಲಾಗುತ್ತಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಪಂಚಾಯಿತಿ ಸದಸ್ಯರೊಬ್ಬರು ಹೇಳಿದರು.
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ...
ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಪತ್ನಿ ಎಂ.ಪಿ. ರುದ್ರಾಂಬಾ ಅವರು ವಯೋಸಹಜ ಕಾಯಿಲೆಯಿಂದಾಗಿ ತಮ್ಮ ಸ್ವಗ್ರಾಮ ಹೂವಿನ ಹಡಗಲಿಯಲ್ಲಿ ಸೋಮವಾರ ನಿಧನರಾಗಿದ್ದಾರೆ.
83 ವರ್ಷದ ರುದ್ರಾಂಬಾ ಅವರು ಮೂವರು ಪುತ್ರಿಯರನ್ನು ಹಾಗೂ...