ರಾಜ್ಯದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿರುವಾಗಲೇ ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ವಿರುದ್ಧ ಸಾವಿರಾರು ಲೋಡುಗಟ್ಟಲೆ ಮರಳಿನ...
ಗಣಿಗಾರಿಕೆಯಿಂದ ತೊಂದರೆಗೆ ಸಿಲುಕಿದ ಜನರ ಜೀವನ ಮಟ್ಟದ ಸುಧಾರಣೆಗಾಗಿ ಮೀಸಲಿರುವ 25,000 ಕೋಟಿ ರೂ. ಹಣವನ್ನು ದುರ್ಬಳಕೆ ಮಾಡುವ ಯತ್ನ ನಡೆಯುತ್ತಿದೆ ಎಂದು ಸಮಾಜ ಪರಿವರ್ತನ ಸಮುದಾಯ (ಎಸ್‌ಪಿಎಸ್) ಮುಖ್ಯಸ್ಥ ಎಸ್.ಆರ್ ಹಿರೇಮಠ...
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಜಿಂದಾಲ್ ಕಂಪನಿಗೆ ತುಂಗಭದ್ರಾ ಜಲಾಶಯದಿಂದ ನೀರು ಹರಿಸುವುದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಪ್ರದರ್ಶನ...
ಮಹಿಳೆಯರು ತಮ್ಮ ಕೆಲಸಗಳನ್ನು ಬಿಟ್ಟು ಉರಿ ಬಿಸಿಲಿನಲ್ಲಿ ನೀರು ತುಂಬಿಸಲು ನಿಂತಿದ್ದಾರೆ. ಜತೆಗೆ ಜಗಳವೂ ನಡೆಯುತ್ತಿದ್ದು, ಈಗಾಗಲೇ ವಿಜಯನಗರ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನೀರಿಗೆ ಹಾಹಾಕಾರ ಬಂದೊದಗಿದೆ.
ಹಲವು ವರ್ಷಗಳಿಂದ ಮರಿಯಮ್ಮನಹಳ್ಳಿಯ ಜನತೆ ನೀರಿಲ್ಲದೆ ಪರದಾಡುತ್ತಿದ್ದಾರೆ....
ನಮ್ಮ ಸಂವಿಧಾನವನ್ನು ಉಳಿಸುವುದು ನಮ್ಮ ಕೆಲಸವಾಗಿದ್ದು, ಬಹುದೊಡ್ಡ ಜವಾಬ್ದಾರಿಯಾಗಿದೆ. ಏನೂ ಅರಿಯದ ತಳ ಸಮುದಾಯದವರನ್ನು ಜಾತಿ-ಕೋಮುಗಳ ಸಂಘರ್ಷಗಳಲ್ಲಿ ಸಿಲುಕಿಸುತ್ತಿದ್ದಾರೆ. ಇವೆಲ್ಲವನ್ನು ತಡೆಗಟ್ಟಲು ನಾವು ನಾಗರಿಕರಾಗಿ ಈ ಚುನಾವಣೆಯಲ್ಲಿ ಪ್ರಜಾಪ್ರಭುತ್ವ ಉಳಿಸಬೇಕು. ಸಂವಿಧಾನವನ್ನು ಉಳಿಸಬೇಕು...
ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ರಕ್ಷಣೆಗೆ, ಸಾಮಾಜಿಕ ಭದ್ರತೆಗೆ ಆಗ್ರಹಿಸಿ ವರ್ಷಗಟ್ಟಲೆ ನಿರಂತರವಾಗಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರು ಈವರೆಗೆ ಯಾವುದೇ ಪ್ರಯೋಜನಗಳಾಗಿಲ್ಲ. ಈಗಲಾದರೂ ಕಟ್ಟಡ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಂಘಟನಾಕಾರರು ವಿಜಯನಗರ ಜಿಲ್ಲಾಡಳಿತಕ್ಕೆ ಮನವಿ...
ʼಕಾಂಗ್ರೆಸ್‌ನವರೇ ನಿಜವಾದ ರಾಮ ಭಕ್ತರು, ನೀವಲ್ಲʼ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಂಸದ ವಿ ಎಸ್ ಉಗ್ರಪ್ಪ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.
ವಿಜಯನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, "ರಾಮ ದೇವರಲ್ಲ,...
ಗುಜರಾತ್‌ನ ಜುನಘಡ್‌ನಲ್ಲಿ ದ್ವೇಷ ಭಾಷಣ ಆರೋಪದಡಿ ಮೌಲಾನ ಮುಫ್ತಿ ಸಲ್ಮಾನ್ ಅಝ್ಹರಿ ಅವರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಮುಸ್ಲಿಂ ಸಮುದಾಯದ ಯುವಕರು ಆಗ್ರಹಿಸಿದರು.
ವಿಜಯನಗರದ ಹೊಸಪೇಟೆ ನಗರದಲ್ಲಿ ಪ್ರತಿಭಟನೆ ನಡೆಸಿದ ಅವರು,...
ರೈತ ವಿರೋಧಿ ಕೇಂದ್ರ ಬಜೆಟ್ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಫೆ.16ರಂದು ವಿಜಯನಗರ-ಹೊಸಪೇಟೆಯಲ್ಲಿ ಬೃಹತ್ ರೈತ-ಕಾರ್ಮಿಕರು ಪ್ರತಿಭಟನೆ ನಡೆಸಿದೆ.
ಕೃಷಿ ರಂಗ ಸೇರಿದಂತೆ ದೇಶದ ಎಲ್ಲ ಕ್ಷೇತ್ರಗಳನ್ನು ಕಾರ್ಪೊರೇಟ್ ವಲಯಕ್ಕೆ ಹಸ್ತಾಂತರಿಸುವ, ವಿವೇಚನಾ...
ವಿಜಯನಗರ ಜಿಲ್ಲೆಯ ಹಂಪಿ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದ್ದು, ವಿರೂಪಾಕ್ಷನ ದರ್ಶನ ಪಡೆಯಲು ಸಾಂಪ್ರದಾಯಿಕ ಉಡುಗೆ ಕಡ್ಡಾಯಗೊಳಿಸಿದ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಆದೇಶ ಹೊರಡಿಸಿದ್ದಾರೆ.
ಬರ್ಮುಡ, ಜೀನ್ಸ್ ಚಡ್ಡಿ ಧರಿಸಿ ಬಂದರೆ ದರ್ಶನಕ್ಕೆ...
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರೆಂಬ ಚರ್ಚೆ ಇದೀಗ ಪಕ್ಷದ ವಲಯದಲ್ಲಿ ಶುರುವಾಗಿದೆ.
ಬಳ್ಳಾರಿ ಜಿಲ್ಲೆ 1952ರಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, 1999ರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ,...
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ತೆರೆದಿದೆ. ಆದರೆ, ಸ್ವಂತ ಕಟ್ಟಡವಿದೆ, ಇಲಾಖೆಯ ಒಂದೇ ಕಟ್ಟಡದಲ್ಲಿ ಬಾಲಕ, ಬಾಲಕಿಯರ ವಾಸ್ತವ್ಯ ಮತ್ತು ತರಗತಿ ನಡೆಯುತ್ತಿದೆ.
ಇರುವ...