ವಿಜಯನಗರ

ವಿಜಯನಗರ | ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ; ಅನಂತ್‌ಕುಮಾರ್ ಹೆಗಡೆ ವಿರುದ್ದ ಪ್ರತಿಭಟನೆ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಸಂಸದ ಅನಂತ್‌ಕುಮಾರ್ ಹೆಗಡೆ ವಿರುದ್ದ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು. ನಗರದ ವಡಕರಾಯ ದೇವಸ್ಥಾನದಿಂದ ತಾಲೂಕು ಆಫೀಸಿನವರಿಗೆ ನೂರಾರು ಕಾಂಗ್ರೆಸ್...

ವಿಜಯನಗರ | ರಸ್ತೆ ಮೇಲೆ ಕಸ ಸುರಿದ ನಗರಸಭೆ; ಗ್ರಾಮಸ್ಥರಿಗೆ ಕಿರಿಕಿರಿ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹೊಸೂರು ಗ್ರಾಮದ ಹೊರವಲಯದಲ್ಲಿ ಸಾರ್ವಜನಿಕ ರಸ್ತೆಯಲ್ಲುಯೇ ನಗರಸಭೆಯವರು ಕಸ ಹಾಕುತ್ತಿದ್ದು ಇದೀಗ ಈ ಕಸದ ರಾಶಿ ಬಹುದೊಡ್ಡದಾಗಿ ಬೆಳೆದಿದ್ದು, ಸಾರ್ವಜನಿಕರು, ವಿದ್ಯಾರ್ಥಿಗಳು, ರೈತರು ಓಡಾಡಲು ಸಮಸ್ಯೆಯಾಗುತ್ತಿದೆ ಎಂದು...

ವಿಜಯನಗರ | ಮದುವೆಗೆ ವಧು ಸಿಗದೆ ಯುವಕ ಆತ್ಮಹತ್ಯೆ

ಮದುವೆಗೆ ವಧು ಸಿಗದೆ ಮನೆನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಗುಡೇಕೋಟೆ ಗ್ರಾಮದ ಬಿ ಮಧುಸೂದನ್ ಎಂಬಾತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧುಸೂದನ್ ತಂದೆ ಮಾನಸಿಕ...

ವಿಜಯನಗರ | ಬಿಸಿಯೂಟದ ಅಕ್ಕಿ ಕಸದ ತೊಟ್ಟಿಗೆ ಸುರಿದ ಸಿಬ್ಬಂದಿ, ಗ್ರಾಮಸ್ಥರ ಆಕ್ರೋಶ

ಬಿಸಿಯೂಟಕ್ಕೆ ಬಳಸ ಬೇಕಿದ್ದ ಅಕ್ಕಿಯನ್ನು ಬಿಸಿಯೂಟದ ಅಡುಗೆ ಸಿಬ್ಬಂದಿ ಕಸದ ತೊಟ್ಟಿಗೆ ಸುರಿದ ಘಟನೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ಸ್ವಾಮಿ ವಿವೇಕಾನಂದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಮಕ್ಕಳಿಗೆ ಆಹಾರವಾಗಿ...

ವಿಜಯನಗರ | ಫೆ.2ರಿಂದ 4ರವರೆಗೆ ಹಂಪಿ ಉತ್ಸವ; ಜಿಲ್ಲಾಡಳಿತ ಸಿದ್ಧತೆ

ಹಂಪಿ ಉತ್ಸವವನ್ನು ಫೆಬ್ರವರಿ 02, 03 ಮತ್ತು 04ರಂದು ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ವಿಜಯನಗರ ಶಾಸಕ ಎಚ್ ಆರ್ ಗವಿಯಪ್ಪ ತಿಳಿಸಿದ್ದಾರೆ. ವಿಜಯನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ...

ವಿಜಯನಗರ | ಕಲುಷಿತ ನೀರು ಸೇವಿಸಿ ವೃದ್ಧೆ ಸಾವು; ಅಧಿಕಾರಿಗಳ ಅಮಾನತಿಗೆ ಸಚಿವ ಸೂಚನೆ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಘಟನೆ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡುವಂತೆ ಜಿಲ್ಲಾ ಉಸ್ತುವಾರಿ...

ವಿಜಯನಗರ | ಸಾಗುವಳಿ ಜಮೀನುಗಳಿಗೆ ಹಕ್ಕುಪತ್ರ ನೀಡುವಂತೆ ರೈತರ ಆಗ್ರಹ

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಡಣಪುರ್, ಗರಗ, ನಾಯಕನಕೆರೆ ಸೇರಿದಂತೆ ಇತರ ಗ್ರಾಮದ ರೈತರು ಸಾಗುವಳಿ ಮಾಡುತ್ತಿರುವ ಜಮೀನುಗಳಿಗೆ ಹಕ್ಕುಪತ್ರ ನೀಡಬೇಕು ಎಂದು ರಾಜ್ಯ ರೈತ ಸಂಘ...

ಹೊಸಪೇಟೆ | ಕಲುಷಿತ ನೀರು ಸೇವನೆಯಿಂದ ಮಹಿಳೆ ಸಾವು: ನಗರ ಸಭೆ ಆಯುಕ್ತ ಸೇರಿ ಮೂವರ ಅಮಾನತು

ವಿಜಯನಗರ ಜಿಲ್ಲೆ ಹೊಸಪೇಟೆ ನಗರಸಭೆಯ ಕಾರಿಗನೂರಿನ ವಾರ್ಡ್‌ನಲ್ಲಿ ಕಲುಷಿತ ನೀರು ಸೇವಿಸಿ 35 ಮಂದಿ ಅಸ್ವಸ್ಥಗೊಂಡು ಸೀತಮ್ಮ ಎಂಬುವವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಆಯುಕ್ತರು ಸೇರಿದಂತೆ ಮೂವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಹೊಸಪೇಟೆ ನಗರಸಭೆ...

ವಿಜಯನಗರ | ತಹಸೀಲ್ದಾರ್ ವರ್ಗಾವಣೆಗೆ ಆಗ್ರಹ

ಹರಪನಹಳ್ಳಿ ತಾಲೂಕಿನಲ್ಲಿರುವ ತಹಸೀಲ್ದಾರ್‌ ಭ್ರಷ್ಟಚಾರದ ಆಡಳಿತ ನಡೆಸುತ್ತಿದ್ದಾರೆ. ಅವರನ್ನು ಕೂಡಲೇ ತಾಲೂಕಿನಿಂದ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಶಾಸಕರು ಮತ್ತು ತಾಲೂಕು ಉಪವಿಭಾಗಾಧಿಕಾರಿಗೆ ಹಕ್ಕೊತ್ತಾಯ ಪತ್ರ...

ವಿಜಯನಗರ | ಕೂಲಿ ಹಣ ಬಿಡುಗಡೆ ಆಗ್ರಹ; ಪ್ರಧಾನಿಗೆ ಅಂಚೆ ಪತ್ರ ಬರೆದ ಮನೆರೇಗಾ ಕಾರ್ಮಿಕರು

ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಬರಗಾಲ ಕಾರಣಕ್ಕೆ ಹೆಚ್ಚುವರಿ 50 ಮಾನವ ದಿನಗಳನ್ನು ಘೋಷಣೆ ಮಾಡುವುದು ಹಾಗೂ ಮನರೇಗಾ ಅಡಿಯಲ್ಲಿ 3 ತಿಂಗಳಿನಿಂದ ನಿಲ್ಲಿಸಿದ ಕೂಲಿ ಹಣವನ್ನು ಬಿಡುಗಡೆಗೊಳಿಸಬೇಕು ಎಂದು ಬಳ್ಳಾರಿ, ಕಂಪ್ಲಿ, ಹೊಸಪೇಟೆ...

ವಿಜಯನಗರ | ಮದ್ಯಮುಕ್ತ ಗ್ರಾಮವನ್ನಾಗಿಸಲು ಒತ್ತಾಯಿಸಿ ಗ್ರಾಕೂಸ್‌ ಪ್ರತಿಭಟನೆ

ವಿಜಯನಗರ ಜಿಲ್ಲೆ ಹಗರಿ ಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣವನ್ನು ಮದ್ಯಮುಕ್ತ ಗ್ರಾಮವನ್ನಾಗಿಸಬೇಕು ಮತ್ತು ಎಂಎಸ್‌ಐಎಲ್ ಮದ್ಯದ೦ಗಡಿಯನ್ನು ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಗ್ರಾಕೂಸ್ ಸಂಘಟನೆ ಪ್ರತಿಭಟನೆ ನಡೆಸಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಗ್ರಾಕೂಸ್ ತಾಲೂಕು ಸಂಚಾಲಕಿ ಅಕ್ಕಮಹಾದೇವಿ...

ವಿಜಯನಗರ | ಅಪಘಾತ: ಸ್ಥಳಕ್ಕೆ ಬಾರದ ಆ್ಯಂಬುಲೆನ್ಸ್; ರಸ್ತೆಯಲ್ಲೇ ನರಳಾಡಿದ ಗಾಯಾಳು

ಅಪಘಾತ ನಡೆದ ಸ್ಥಳಕ್ಕೆ ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಬಾರದೆ, ಗಾಯಗೊಂಡ ವ್ಯಕ್ತಿ ರಸ್ತೆಯಲ್ಲೇ ನೋವಿನಿಂದ ನರಳಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ಬಸವರಾಜಪ್ಪ ಎಂಬವರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು...

ಈ ಹೊತ್ತಿನ ಪ್ರಮುಖ ಸುದ್ದಿ