ವಿಜಯನಗರ

ವಿಜಯನಗರ | ಎಷ್ಟೇ ಶಿಕ್ಷಣ ಪಡೆದರೂ ಸಂವಿಧಾನಾತ್ಮಕವಾಗಿ ಪ್ರಬುದ್ಧರಾಗುತ್ತಿಲ್ಲ; ಪ್ರೊ. ಚಿನ್ನಸ್ವಾಮಿ ಸೋಸಲೆ ಕಳವಳ

ಎರಡು ಸಾವಿರ ವರ್ಷಗಳಿಂದ ಅಜ್ಞಾನದಿಂದ ಕೆಲವೇ ಕೆಲವು ಬೆರಳೆಣಿಕೆ ಜನರು ತಮ್ಮ ಸ್ವಾರ್ಥ ಸಾಧನೆಗಾಗಿ ಬಹುಜನರ ಕಣ್ಣನ್ನು ಮುಚ್ಚಿಸಿದ್ದರು. ಇಂತಹ ಬಹುಜನರ ಕಣ್ಣನ್ನು ಜ್ಞಾನದ ಮೂಲಕ ತೆರೆಸಿದ ಸಂದರ್ಭವೇ ಸಂವಿಧಾನ ಭಾರತಕ್ಕೆ ಸಮರ್ಪಣೆಯಾದ...

ಸಿಎಂ ಕಾರ್ಯಕ್ರಮದಲ್ಲಿ ಹಂಪಿ ದೇಗುಲದ ಕಂಬಕ್ಕೆ ಮೊಳೆ ಹೊಡೆದ ಅಧಿಕಾರಿಗಳು: ನೋಟಿಸ್ ಜಾರಿ

ಹಂಪಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕಾಗಿ ವಿಶ್ವಪ್ರಸಿದ್ಧ ಹಂಪಿ ವಿರೂಪಾಕ್ಷ ದೇವಾಲಯದ ಕಂಬಗಳಿಗೆ ಅಧಿಕಾರಿಗಳು ಮೊಳೆ ಹೊಡೆದಿದ್ದರು ಎಂದು ವರದಿಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ಕರ್ನಾಟಕ ಸರ್ಕಾರದ...

ವಿಜಯನಗರ ಅರಸರ ಕಾಲದ ವೈಭವ, ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆ: ಸಿಎಂ ಸಿದ್ದರಾಮಯ್ಯ

ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿಯಲ್ಲಿ ಆಯೋಜಿಸಿದ್ದ "ಕರ್ನಾಟಕ ಸಂಭ್ರಮ- 50"ನ್ನು ಉದ್ಘಾಟಿಸಿ...

ರಾಜ್ಯ ಬಿಜೆಪಿಯಲ್ಲಿ ಏನಾಗಲಿದೆ?; ನವೆಂಬರ್ 10ರವರೆಗೆ ಕಾದು ನೋಡಿ ಎಂದ ಜಮೀರ್

ರಾಜ್ಯ ಬಿಜೆಪಿಯಲ್ಲಿ ಏನಾಗಲಿದೆ ಎಂಬುದನ್ನು ನವೆಂಬರ್ 10ರವರೆಗೂ ಕಾದು ನೋಡಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್​ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. "ಬಿಜೆಪಿಗರು ಸುಖಾಸುಮ್ಮನೆ...

ವಿಜಯನಗರ | ಅ.31ಕ್ಕೆ ಬೆಂಗಳೂರಿನಲ್ಲಿ ಒಳ ಮೀಸಲಾತಿ ಸಾಂಕೇತಿಕ ಹೋರಾಟ

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಕ್ಟೋಬರ್‌ 31ರಂದು ನಡೆಯಲಿರುವ ಒಳ ಮೀಸಲಾತಿ ಸಾಂಕೇತಿಕ ಹೋರಾಟದ ಕರಪತ್ರಗಳನ್ನು ವಿಜಯನಗರ ಜಿಲ್ಲೆ ಹೊಸಪೇಟೆಯ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಬಿಡುಗಡೆ ಮಾಡಿದೆ. ಸುಮಾರು 30 ದಶಕಗಳ...

ಮತ್ತೊಂದು ಬಿಜೆಪಿ ಟಿಕೆಟ್ ವಂಚನೆ ಪ್ರಕರಣ; ಬಿಜೆಪಿ ಮುಖಂಡರ ವಿರುದ್ಧ ನಿವೃತ್ತ ಎಂಜಿನಿಯರ್ ದೂರು

ಬಿಜೆಪಿ ಟಿಕೆಟ್ ಕೊಡಿಸುವ ಹೆಸರಿನಲ್ಲಿ ಸಾಕಷ್ಟು ವಂಚನೆಗಳು ನಡೆದಿವೆ ಎಂಬುದನ್ನು ಇತ್ತೀಚಿನ ಬೆಳವಣಿಗೆಗಳು ಸೂಚಿಸುತ್ತಿವೆ. ಇತ್ತೀಚೆಗೆ, ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ, ಕೋಟ್ಯಂತರ ರೂ. ಹಣ ಪಡೆದು ವಂಚಿಸಿದ ಆರೋಪದ ಮೇಲೆ...

ವಿಜಯನಗರ | ರೈತನ ಮೇಲೆ ಕರಡಿಗಳ ದಾಳಿ; ಅರಣ್ಯ ಇಲಾಖೆಯೇ ಚಿಕಿತ್ಸೆ ವೆಚ್ಚ ಭರಿಸುವಂತೆ ಒತ್ತಾಯ

ಜಮೀನಿಗೆ ತೆರಳಿದ್ದ ರೈತನ ಮೇಲೆ ಎರಡು ಕರಡಿಗಳು ದಾಳಿ ನಡೆಸಿದ ಪರಿಣಾಮ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಕೆ ಕಲ್ಲಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. "ಕೆ ಕಲ್ಲಹಳ್ಳಿ ಗ್ರಾಮದ ನಿವಾಸಿ...

ವಿಜಯನಗರ | ಎರಡು ಲಾರಿ – ಕ್ರೂಸರ್‌ ಅಪಘಾತ; ಒಂದೇ ಕುಟುಂಬದ ಏಳು ಮಂದಿ ಸಾವು

ಹೊಸಪೇಟೆ ಹೊರವಲಯದಲ್ಲಿ ಎರಡು ಲಾರಿ ಮತ್ತು ಕ್ರೂಸರ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮೃತರನ್ನು ಹೊಸಪೇಟೆಯ ಉಮಾ(45), ಕೆಂಚವ್ವ(80), ಭಾಗ್ಯ(32), ಅನಿಲ್(30),...

ಬಳ್ಳಾರಿ | ಅ.12, 13ರಂದು ಚಾರ್ಟರ್ಡ್ ಅಕೌಂಟೆಂಟ್‌ಗಳ 55ನೇ ಪ್ರಾದೇಶಿಕ ಸಮ್ಮೇಳನ

ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆಯ (ಐಸಿಎಐ) ದಕ್ಷಿಣ ಭಾರತ ಪ್ರಾಂತೀಯ ಪರಿಷತ್ತಿನ (ಎಸ್‌ಐಆರ್‌ಸಿ) ವತಿಯಿಂದ ಬಳ್ಳಾರಿ ಶಾಖೆಯ ಆಶ್ರಯದಲ್ಲಿ 2023ರ ಅಕ್ಟೋಬರ್ 12 ಮತ್ತು 13ರಂದು ಎರಡು ದಿನಗಳ 55ನೇ ದಕ್ಷಿಣ ಭಾರತ...

ಹಗರಿಬೊಮ್ಮನಹಳ್ಳಿ | ಗಾಂಧಿ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ

ಹಗರಿಬೊಮ್ಮನಹಳ್ಳಿಯಲ್ಲಿ ಪ್ರಗತಿಪರ ಶಿಕ್ಷಕರ ವೇದಿಕೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಂಯುಕ್ತಾಶ್ರಯದಲ್ಲಿ, ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಪಟ್ಟಣದ ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್ ಕಾರ್ಯಕ್ರಮ...

ವಿಜಯನಗರ | ತಮ್ಮ ಹಕ್ಕುಗಳಿಗಾಗಿ ಲಿಂಗತ್ವ ಅಲ್ಪಸಂಖ್ಯಾತರ ಹೋರಾಟ

ಲಿಂಗತ್ವ ಅಲ್ಪಸಂಖ್ಯಾತ ಸಮುದಾಯವು ಗೌರವಯುತ ಜೀವನ ನಡೆಸಲು ತಮಗೆ ಲಿಂಗತ್ವ ಅಲ್ಪಸಂಖ್ಯಾತರ ಕಾರ್ಡ್‌ ಸೇರಿದಂತೆ ಹಲವಾರು ಹಕ್ಕುಗಳನ್ನು ನೀಡಬೇಕು ಎಂದು ಒತ್ತಾಯಿಸಿ ಹೋರಾಟ ನಡೆಸಲು ಮುಂದಾಗಿದೆ. ವಿಜಯನಗರ ಜಿಲ್ಲೆ ರಚನೆಯಾದಾಗ, ತಮ್ಮ ಸಮುದಾಯಕ್ಕೆ...

ವಿಜಯನಗರ | ವಿದ್ಯಾರ್ಥಿನಿ ಸಾವು; ಡೆಂಗಿ ಶಂಕೆ

ವಿಜಯನಗರದ ವಿಜ್ಞಾನ ಇ ಟೆಕ್ನೊ ಸ್ಕೂಲ್‌ನಲ್ಲಿ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಜಾಹ್ನವಿ ಎನ್‌ (12) ತೀವ್ರ ಅಸೌಖ್ಯದಿಂದ ಮಂಗಳವಾರ ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆಕೆಗೆ ಡೆಂಗಿ ಬಾಧಿಸಿರುವ ಶಂಕೆ ವ್ಯಕ್ತವಾಗಿದೆ. "ಬಾಲಕಿ...

ಈ ಹೊತ್ತಿನ ಪ್ರಮುಖ ಸುದ್ದಿ