ʼನನಗೆ ಬಹಳಷ್ಟು ಜನ ಹಂಪಿಯನ್ನು ವೀಕ್ಷಣೆ ಮಾಡಿ ಎಂದು ಹೇಳುತ್ತಿದ್ದರು. ಇಂದು ಆ ಅವಕಾಶ ನನಗೆ ಸಿಕ್ಕಿರೊದು ನನ್ನ ಅದೃಷ್ಟ. ಹಂಪಿಯ ಸಾಂಸ್ಕೃತಿಕ ಪರಂಪರೆಯನ್ನ ಕಣ್ತುಂಬಿಕೊಂಡಿರುವುದು ತುಂಬಾ ಹೆಮ್ಮಯ ಅನುಭವʼ ಎಂದು ಕೇಂದ್ರ...
ನಕಲಿ ದಾಖಲೆ ಸೃಷ್ಟಿಸಿ 5.25 ಕೋಟಿ ಅಪಘಾತ ವಿಮೆ ದೋಚಲು ಅಮಾಯಕನ ಕೊಲೆಗೈದಿದ್ದ 6 ಮಂದಿ ಆರೋಪಿಗಳನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.
ವಿಜಯಪುರದ ಜಿಲ್ಲೆಯ ಹೊಸಪೇಟೆ ತಾಲೂಕಿನ ಕೌಲ್‌ಪೇಟೆ ನಿವಾಸಿ ಕೆ. ಗಂಗಾಧರ್(38) ಮೃತ.
ಕಳೆದ...
ವರ್ಣ, ವರ್ಗ, ಲಿಂಗರಹಿತ ಸಮಾಜ ಸ್ಥಾಪನೆಯು ಗಾಂಧಿಯ ಕನಸಾಗಿತ್ತು. ಸ್ವದೇಶಿ ಚಳವಳಿ, ಸ್ವಾವಲಂಬನೆ ಹಾಗೂ ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು. ದುಡಿಯುವ ವರ್ಗಗಳು ಯಾರಿಗೂ ಅಧೀನರಾಗದೆ ದುಡಿದು ಬದುಕುವಂತಾಗಬೇಕೆಂದು ಮಹಾತ್ಮ ಗಾಂಧಿಯವರು ಯಾವಾಗಲೂ...
ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ಅನ್ನದಾತ ಕಂಗಾಲಾಗಿದ್ದಾನೆ. ಇದರ ಮಧ್ಯೆ ವ್ಯಾಪಾರಿಗಳು ತೂಕದಲ್ಲಿ ರೈತರಿಗೆ ಮೋಸ ಮಾಡಿ ಅನ್ಯಾಯ ಮಾಡುತ್ತಿದ್ದಾರೆ. ಹಾಗಾಗಿ ವರ್ತಕರು ಇನ್ನುಮುಂದೆ ಚೀಟಿ ವ್ಯವಹಾರ ರದ್ದುಪಡಿಸಿ ರೈತರ ಬೆಳೆಗಳನ್ನು...
ವಿಜಯನಗರದ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಮನೆಯಲ್ಲಿ ಮಲಗಿರುವಾಗ ಬೆಳಗಿನ ಜಾವ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮನೆಯ 8 ಮಂದಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಕುಸಿದಿದೆ.
ವಕೀಲ...
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ಹಾಗೂ ಜೆಸ್ಕಾಂ ಇಲಾಖೆಗಳ ಅವೈಜ್ಞಾನಿಕ ಹಾಗೂ ಅಸುರಕ್ಷತಾ ನಿಲುವಿನ ವಿರುದ್ಧ ಜನವಾದಿ ಮಹಿಳಾ ಸಂಘ ತೀವ್ರವಾಗಿ ಖಂಡಿಸಿದ್ದು, ಇಲಾಖೆಗಳು ಅವೈಜ್ಞಾನಿಕ ಹಾಗೂ ಅಸುರಕ್ಷತಾ ಕ್ರಮಕ್ಕೆ ತೀವ್ರ...
ವಿಜಯನಗರದ ಕೂಡ್ಲಿಗಿ ಪಟ್ಟಣದ ಉಡಸಲಮ್ಮನ ಕಟ್ಟೆ ಏರಿಮೇಲಿನ ಜಾಗವನ್ನು ಖಾಸಗಿಐವರು ಒತ್ತುವರಿ ಮಾಡಿ ಅನಧಿಕೃತವಾಗಿ ನಿರ್ಮಿಸಿಕೊಂಡ ಮನೆಗಳನ್ನು ಕೂಡಲೇ ತೆರವುಗಳಿಸಬೇಕು ಎಂದು ತಹಶೀಲ್ದಾರ್ ವಿ ಕೆ ನೇತ್ರಾವತಿ ಸೂಚನೆ ನೀಡಿದರು. ಉಡಸಲಮ್ಮನ ಕಟ್ಟೆಯನ್ನು...
ಸಂತೆ ಪ್ರಾಚೀನ ಕಾಲದಿಂದಲೂ ನಡೆದು ಬಂದಿದ್ದು, ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪ್ರತಿ ಶುಕ್ರವಾರ ಸಂತೆ ಜರುಗುವ ವ್ಯವಹಾರ ಕೇಂದ್ರವಾಗಿದೆ. ಆದರೆ ಪ್ರಸ್ತುತ ದಿನಗಳಲ್ಲಿ ಸಂತೆ ಎಂಬುದು ಬಲು ದೂರದ ಮಾತಾಗಿದೆ.
ಕೂಡ್ಲಿಗಿ ಪಟ್ಟಣದ...
ಪ್ರಸಕ್ತ ಸಾಲಿನಲ್ಲಿ ರೈತರು ಬೆಳೆದಿರುವ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಎನ್ ಭರ್ಮಣ್ಣ...
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗಾಗಿ ಪತ್ಯೇಕ ಕೌಂಟರ್ ತೆರೆಯುವಂತೆ ಹೋರಾಟಗಾರರು ಹಾಗೂ ಪ್ರಜ್ಞಾವಂತರು ಒತ್ತಾಯಿಸಿದ್ದಾರೆ.
ಶಾಸಕರ ಕಾಳಜಿ ಫಲವಾಗಿ ಇತ್ತೀಚೆಗೆ ಸ್ವಲ್ಪ ಮಾತ್ರ ಸುಧಾರಿಸಿದೆ. ಆದರೆ ಇನ್ನೂ...
ವಾಟರ್ ಹೀಟರ್‌ನಿಂದ ವಿದ್ಯುತ್ ಸ್ಪರ್ಶಿಸಿ ಬಾಲಕಿಯೋರ್ವಳು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕಕ್ಕುಪ್ಪಿ ಗ್ರಾಮದಲ್ಲಿ ನಿನ್ನೆ ನಡೆದಿದೆ.
ಕಕ್ಕುಪ್ಪಿ ಗ್ರಾಮದ ಶಾಲಾ ಬಾಲಕಿ ಕೆ ಹೆಚ್ ಭಾಗ್ಯಶ್ರೀ (15) ಮೃತ ವಿದ್ಯಾರ್ಥಿನಿ....
ವಿದ್ಯುತ್ ಪ್ರವಹಿಸುತ್ತಿರುವ ತಂತಿ ಹರಿದು ಬಿದ್ದ ಪರಿಣಾಮ ಯುವಕನೋರ್ವ ಮೃತಪಟ್ಟಿರುವ ಘಟನೆ ನಿನ್ನೆ (ಸೆ.15) ರಾತ್ರಿ ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ನಡೆದಿದೆ. ಪಟ್ಟಣದ ರಾಜೀವಗಾಂಧೀನಗರ ವಾಸಿ ಯುವಕ ಸಾಗರ್ ಮೃತ ಯುವಕ.
ಪಟ್ಟಣದ ಹಳೇ...