ಕರಡಿ ಮತ್ತು ಹಂದಿಗಳು ನಿರಂತರವಾಗಿ ದಾಳಿ ಮಾಡುತ್ತಿದ್ದು, ಲಗ್ಗೆ ಇಡುತ್ತಿರುವುದಲ್ಲದೆ, ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಸರ್ಕಲ್ ಬಳಿ ಏಕಾಏಕಿ ರಾತ್ರಿ ಕರಡಿ ರಾಜಾರೋಷವಾಗಿ ಕಾಣಿಸಿಕೊಂಡಿರುವುದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.
ತಾಲೂಕಿನ ಹುಲಿಕುಂಟೆ, ಅಮಲಾಪುರ,...
ದೇಶದ ಹೆಸರನ್ನು ಅಧಿಕೃತವಾಗಿ 'ಇಂಡಿಯಾ' ಎಂದು ಕರೆಯದೇ 'ಭಾರತ್' ಎಂದು ಬದಲಿಸುವ ಬಗ್ಗೆ ಸಾಕಷ್ಟು ಪರ-ವಿರೋಧ ಚೆರ್ಚೆಗಳು ನಡೆಯುತ್ತಿವೆ. ಇದೇ ಹೊತ್ತಿನಲ್ಲಿ ʼಒಂದು ದೇಶ, ಒಂದು ಚುನಾವಣೆʼ ಎಂಬ ಪರಿಕಲ್ಪನೆಯನ್ನು ಜಾರಿಗೆ ತರಲು...
ಹರಪನಹಳ್ಳಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ (ಟಿಎಪಿಸಿಎಂಎಸ್) ಪ್ರಸಕ್ತ ಸಾಲಿಗೆ 4,87,364.45 ಲಕ್ಷ ರೂ. ಲಾಭವಾಗಿದೆ ಎಂದು ಸಂಘದ ಅಧ್ಯಕ್ಷೆ ಎಚ್. ನೇತ್ರಾವತಿ ಹೇಳಿದರು.
ಹರಪನಹಳ್ಳಿಯಲ್ಲಿ ನಡೆದ ಸಂಘದ ವಾರ್ಷಿಕ ಸಭೆಯಲ್ಲಿ ಅವರು...
ಹೃದಯಾಘಾತದಿಂದ ಪೊಲೀಸ್ ಪೇದೆಯೊಬ್ಬರು ಸಾವನಪ್ಪಿದ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ರಾಘವೇಂದ್ರ (45) ಎಂಬವರು ಮೃತಪಟ್ಟ ಪೊಲೀಸ್ ಪೇದೆ, 2005ರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ನೇಮಕವಾದ ರಾಘವೇಂದ್ರ ಕಳೆದ 18...
ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ಕಳೆದಕೊಂಡ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮನವಿಗೆ ಕ್ಯಾರೇ ಎನ್ನದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಕಾಳು ಕಟ್ಟುವ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸಾವಿರ ಕುಟುಂಬಗಳಿಗೆ ಕೂಲಿ ಕೆಲಸ ನೀಡಬೇಕು ಎಂದು ಒತ್ತಾಯಿಸಿ ಗ್ರಾಕೂಸ ಕಾರ್ಮಿಕ ಮಹಿಳೆಯರು ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ...
ಹೊಸಪೇಟೆ ನಗರಸಭೆಯ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ನಗರಸಭೆಯ ಐವರು ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಅವರು ಆದೇಶ ಹೊರಡಿಸಿದ್ದಾರೆ.
ನಗರಸಭೆಯ...
ಪೋಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ನಗರದ ಟೂರಿಸ್ಟ್ ಲಾಡ್ಜ್‌ನಲ್ಲಿ ಜರುಗಿದೆ.
ಉಮೇಶ್ ನಾಯ್ಕ್(25) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ. ಇವರು ಪ್ರೇಮ ವೈಫಲ್ಯದಿಂದ ಆತ್ಮಹತ್ಯೆಗೆ ಶರಣಾಗಿರುವ...
ಮುಂಗಾರು ಸಂಪೂರ್ಣ ಕೈಕೊಟ್ಟಿದ್ದು, ಅಲ್ಪ ಸ್ವಲ್ಪ ಮಳೆಗೆ ರೈತರು ಬಿತ್ತನೆ ಮಾಡಿದ್ದ ಬೆಳೆ ಕೈಗೆ ಬರದಂತಾಗಿದೆ. ಈ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ರೈತ...
ವಿದ್ಯಾರ್ಥಿಗಳು, ಶೋಷಿತರು, ಬಡವರು, ದಲಿತರು, ಕೂಲಿಕಾರ್ಮಿಕರು ವಿದ್ಯಾರ್ಥಿ ಯುವಜನರು ಸಾಮಾಜಿಕವಾಗಿ ಮುನ್ನೆಲೆಗೆ ಬರಬೇಕು. ಯುವಜನರಿಗೆ ಮಾನವತಾವಾದಿ ಅಂಬೇಡ್ಕರ್ ಅವರ ಜೀವ ಆದರ್ಶವಾಗಬೇಕು ಎಂದು ಪ್ರೋ. ಚಿನ್ನ ಸ್ವಾಮಿ ಸೋಸಲೆ ಹೇಳಿದ್ದಾರೆ.
ವಿಜಯನಗರ ಜಿಲ್ಲೆಯ...
ಜಮೀನುಗಳಿಗೆ ನುಗ್ಗಿದ ಕರಡಿಗಳು ಅಪಾರವಾದ ಜೋಳದ ಬೆಳೆ ನಾಶಪಡಿಸಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಇಂದ್ರಮ್ಮ ಮಲ್ಲಿಯಪ್ಪ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಜೋಳದ ಬೆಳೆ ಹಾನಿಯಾಗಿರುವುದರಿಂದ, ದಂಪತಿ...
ತುಂಗಭದ್ರಾ ಕಾಲುವೆಯಲ್ಲಿ ಜಾರಿ ಬಿದ್ದು ಮಹಿಳೆ ಸಾವಿಗೀಡಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.
ಹೊಸಪೇಟೆ ತಾಲೂಕಿನ ಸಂಡೂರು ರಸ್ತೆಯಲ್ಲಿ ಬರುವ ಹೆಚ್‌ಎಲ್‌ಸಿ ಕಾಲುವೆ ನೀರಿನಲ್ಲಿ ತೇಲಿ ಬರುತ್ತಿದ್ದ ಮಹಿಳೆಯನ್ನು ಸ್ಥಳೀಯರು ದಡಕ್ಕೆ ಎಳೆದುತಂದಿದ್ದಾರೆ....