ವಿಜಯನಗರ

ವಿಜಯಪುರ | ನೌಕರಿ ಕೊಡಿಸುವ ನೆಪದಲ್ಲಿ ವಂಚನೆ; ಜಾಗೃತಿ ವಹಿಸಲು ಎಸ್‌ಪಿ ಸೂಚನೆ

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹೆಸರಿನಲ್ಲಿ ಮೋಸ ಹೋಗದಂತೆ ಜನತೆ ಜಾಗೃತಿರಾಗಿರಿ ಎಂದು ವಿಜಯಪು ಎಸ್‌ಪಿ ಆನಂದಕುಮಾರ ಹೇಳಿದರು. ವಿಜಯಪುರ ನಗರದಲ್ಲಿ ಸುದ್ದಿ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, "ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ನೌಕರಿ...

ವಿಜಯನಗರ | ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಗ್ರಾಕೂಸ ಆಗ್ರಹ

ವಿಜಯನಗರ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನ ವಿವಿಧ ಗ್ರಾಮಗಳಿಗೆ ಮೂತಭೂತ ಸೌಲಭ್ಯಗಳನ್ನು ಒದಗಿಸಬೇಕು. ಗ್ರಾಮಗಳ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಗ್ರಾಮೀಣ ಕೂಲಿಕಾರರ ಸಂಘ (ಗ್ರಾಕೂಸ) ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಹಗರಿ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ನೇಮಿರಾಜ್...

ವಿಜಯನಗರ | ಸಿಲಿಂಡರ್ ಸ್ಪೋಟ; ಹೊತ್ತಿ ಉರಿದ ವಾಹನ

ವಾಹನದಲ್ಲಿ ಇಟ್ಟಿದ್ದ ಸಿಲಿಂಡರ್ ಸ್ಫೊಟಗೊಂಡು, ವಾಹನಕ್ಕೆ ಬೆಂಕಿ ಹೊತ್ತಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ನಡೆದಿದೆ. ನಗರದ ಕಡ್ಡಿ ರಾಂಪುರ ರಸ್ತೆಯಲ್ಲಿ ನಿಂತಿದ್ದ ಪೇಂಟ್ ಬಳಿಯುವ ವಾಹನದಲ್ಲಿದ್ದ ಸಿಲಿಂಡರ್‌ ಸ್ಫೋಟಗೊಂಡಿದೆ. ಘಟನೆಯಲ್ಲಿ...

ವಿಜಯನಗರ | ಕಲುಷಿತ ನೀರು ಸೇವನೆ; 13ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣವು ಮುಂದುವರಿದಿದ್ದು, ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಡೇಲಡಕು ಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 13ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಗ್ರಾಮದಲ್ಲಿ ಜಲಜೀವನ್ ಮಿಷನ್ ಕಾಮಗಾರಿ ಸ್ಥಳದಲ್ಲಿ...

ವಿಜಯನಗರ | ಭೀಕರ ಅಪಘಾತ: ಏಳು ಮಂದಿ ದುರ್ಮರಣ

ಎರಡು ಆಟೋ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಏಳು ಮಂದಿ ಸಾವನ್ನಪ್ಪಿರುವ ದುರ್ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ವಡ್ಡರಹಳ್ಳಿ ಸೇತುವೆ ಬಳಿ ಎರಡು ಆಟೋಗಳಿಗೆ ಲಾರಿ ಢಿಕ್ಕಿ...

ವಿಜಯನಗರ | ಹಂಪಿಯಲ್ಲಿ 17 ಹೋಮ್‌ಸ್ಟೇ, ರೆಸಾರ್ಟ್‌ಗಳು ನೆಲಸಮ

ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜುಲೈ 9ರಿಂದ ಜಿ-20 ಶೃಂಗಸಭೆ ನಡೆಯಲಿದೆ. ಅದಕ್ಕಾಗಿ 47 ಕೋಟಿ ರೂಪಾಯಿ ಖರ್ಚು ಮಾಡುತ್ತಿರುವ ರಾಜ್ಯ ಸರ್ಕಾರ, ಹಲವಾರು ಕೆಲಸಗಳನ್ನು ಕೈಗೆತ್ತಿಕೊಂಡಿದೆ. ಈ ನಡುವೆ, ಹಂಪಿ ಪಾರಂಪರಿಕ...

ವಿಜಯನಗರ | ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ವಿಜಯನಗರ ಜಿಲ್ಲಾಧಿಕಾರಿಗೆ ಮದ್ಯ ನಿಷೇಧ ಆಂದೋಲನದ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಸುಮಾರು ಏಳು ವರ್ಷಗಳಿಂದ ಸಕ್ರಿಯವಾಗಿ ಮದ್ಯ ನಿಷೇಧ ಆಂದೋಲನ ವತಿಯಿಂದ...

ವಿಜಯನಗರ | ಅಪಘಾತ; ಮೂವರ ಸಾವು

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಮೂರು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಮೂವರು ಸಾವಿಗೀಡಾಗಿರುವ ಘಟನೆ ನಡೆದಿದೆ. ಮಹೀಂದ್ರಾ ಪಿಕಪ್ ವಾಹನ ಹಿಂಬದಿ ಲಾಕ್ ತುಂಡಾಗಿದ್ದು, ವ್ಯಕ್ತಿ ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿಯನ್ನು ರಾಮಾಂಜನೇಯ...

ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪನೆ; ಕೇಂದ್ರ ಸಚಿವರನ್ನು ಭೇಟಿಯಾದ ರಾಜ್ಯದ ಜವಳಿ ಖಾತೆ ಸಚಿವ

ಪ್ರಧಾನಮಂತ್ರಿ ಮಿತ್ರ ಯೋಜನೆಯಡಿ ವಿಜಯಪುರ ಮತ್ತು ಕಲಬುರಗಿಯಲ್ಲಿ ಮೆಗಾ ಟೆಕ್ಸ್‌ಟೈಲ್ ಪಾರ್ಕ್‌ ಅಭಿವೃದ್ಧಿ ಪಡಿಸುವ ಬಗ್ಗೆ ಕೇಂದ್ರ ಜವಳಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಪಿಯೂಷ್‌ ಗೋಯಲ್‌ ಅವರೊಂದಿಗೆ ರಾಜ್ಯದ ಇದೇ...

ಹಂಪಿಯಲ್ಲಿ ಜಿ20 ಶೃಂಗಸಭೆ; ರಾಜ್ಯದ ಬೊಕ್ಕಸಕ್ಕೆ 47 ಕೋಟಿ ರೂ. ಹೊರೆ

ವಿಜಯನಗರ ಜಿಲ್ಲೆಯ ಐತಿಹಾಸಿಕ ತಾಣ ಹಂಪಿಯಲ್ಲಿ ಜುಲೈ 9 ರಿಂದ 16ರವರೆಗೆ ಜಿ20 ಶೃಂಗಸಭೆ (ಸಾಂಸ್ಕೃತಿಕ ಕಾರ್ಯಕಾರಿ ಸಮಿತಿ ಮತ್ತು ಶೆರ್ಪಾ ಸಭೆ) ನಡೆಯಲಿದೆ. ಶೃಂಗಸಭೆಗಾಗಿ ರಾಜ್ಯ ಸರ್ಕಾರವು 47 ಕೋಟಿ ರೂಪಾಯಿಗಳನ್ನು...

ವಿಜಯನಗರ | ಹೊತ್ತಿ ಉರಿದ ಶಾಲಾ ಬಸ್‌; ತಪ್ಪಿದ ಅನಾಹುತ

ಶಾಲಾ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು, ಬಸ್‌ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ವಿಜಯನಗರ ಜಿಲ್ಲೆಯ ಕೆ.ಅಯ್ಯನಹಳ್ಳಿ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಜಿಲ್ಲೆಯ ಹೊಸಪೇಟೆ ತಾಲೂಕಿನ ಕೆ...

ವಿಜಯಪುರ | ಅಗ್ನಿ ಅವಘಡ; ಸುಟ್ಟು ಕರಕಲಾದ ಚಪ್ಪಲಿ ಅಂಗಡಿ

ಆಕಸ್ಮಿಕ ಅಗ್ನಿ ಅವಘಡದಿಂದ ಚಪ್ಪಲಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ನಗರದ ಸರಾಫ್‌ ಬಜಾರ್ ಬಳಿ ಮಂಗಳವಾರ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ನವ ಕರ್ನಾಟಕ ಫುಟ್ ವೇರ್ ಅಂಗಡಿಯಲ್ಲಿ ಬೆಂಕಿ...

ಈ ಹೊತ್ತಿನ ಪ್ರಮುಖ ಸುದ್ದಿ