ವಿಜಯನಗರದ ಹೂವಿನಹಡಗಲಿ ತಾಲೂಕಿನ ಪುರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ನೂತನ ರೈತ ಸಂಘ ಗ್ರಾಮ ಘಟಕವನ್ನು ರಾಜ್ಯ ರೈತ ಸಂಘ ಕಾರ್ಯಾಧ್ಯಕ್ಷ ಜೆ ಎಮ್ ವೀರಸಂಗಯ್ಯ ಹಾಗೂ ಪಿ ಕೆ...
ಸ್ವಾತಂತ್ರ್ಯ ದೊರೆತು 79 ವರ್ಷಗಳಾದರೂ ಇಂದು ಪರಿಪೂರ್ಣವಾದ ಸ್ವಾತಂತ್ರ್ಯ ಸಿಕ್ಕಿಲ್ಲ, ಪ್ರಜಾಪ್ರಭುತ್ವದಲ್ಲಿ ಪ್ರಶ್ನೆ ಮಾಡುವವರೇ ಹೆಚ್ಚು ದೌರ್ಜನ್ಯಕ್ಕೊಳಗಾಗುತ್ತಿದ್ದಾರೆ. ಆಳುವವರಿಗೆ ಹಾಗೂ ಆಳಿಸಿಕೊಳ್ಳುವವರಿಗೆ ಪ್ರಜಾಪ್ರಭುತ್ವದ ಮೂಲ ಉದ್ದೇಶ ಅರ್ಥವಾಗಿಲ್ಲ ಎಂದು ಹಂಪಿ ಕನ್ನಡ ವಿವಿ...
ಉದ್ಯೋಗ ಸೃಷ್ಟಿ, ನಿರುದ್ಯೋಗ ಭತ್ಯೆ, ಉದ್ಯೋಗದಲ್ಲಿ ಸ್ಥಳೀಯರ ನೇಮಕಾತಿಗೆ ಆದ್ಯತೆ ಕೊಡುವುದು ಹಾಗೂ ಮಹಿಷಿ ಸಮಗ್ರ ವರದಿಯನ್ನು ಜಾರಿಗೊಳಿಸಬೇಕು ಎಂದು ಡಿವೈಎಫ್‌ಐ ಆಗ್ರಹಿಸಿದೆ.
ಉದ್ಯೋಗದಲ್ಲಿ ಸ್ಥಳೀಯರ ನೇಮಕಾತಿಗೆ ಸರೋಜಿನಿ ಮಹಿಷಿ ಅವರ ಸಮಗ್ರ ವರದಿ...
ರೈತ ದೇಶದ ಬೆನ್ನೆಲುಬು ಎಂಬುದು ನಿಜವಾದರೂ ಕೆಲವು ಇಲಾಖೆಗಳು ಮಾತ್ರ ರೈತರ ಹಿತ ಕಾಪಾಡುವಲ್ಲಿ ನಿರ್ಲಕ್ಷ್ಯ ವಹಿಸಿದ್ದು, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ನಿದ್ರೆಗೆ ಜಾರಿವೆ ಎಂದರೂ ತಪ್ಪಾಗಲಾರದು ಎಂಬ ಗಂಭೀರ...
ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಣ, ಆರೊಗ್ಯ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ನೀಡಬೇಕು ಎಂದು ಶಾಸಕ ಡಾ. ಎನ್ ಟಿ ಶ್ರೀನಿವಾಸ್ ಅವರು ವಸತಿ ಶಾಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಯವರಿಗೆ ಸೂಚಿಸಿದರು.
ವಿಜಯನಗರ...
ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕಳೆದ ವರ್ಷ ಆಗಸ್ಟ್ ತಿಂಗಳಲ್ಲೇ ತುಕ್ಕು ಹಿಡಿದು ಕೊಚ್ವಿ ಹೊಗಿತ್ತು. ಆದರೆ, ಇದರ ಕಾಮಗಾರಿ ಮಂದಗತಿಯಲ್ಲಿ ಸಾಗಿದ್ದು ಆದಷ್ಟು ಬೇಗ ಜಲಾಶಯದ...
ಮಹಮ್ಮದ್ ಪೈಗಂಬರ್ ಅವರು 570ರಂದು ಮೆಕ್ಕಾದಲ್ಲಿ ಜನಿಸಿದರು. ಇಸ್ಲಾಂ ಧರ್ಮದ ಸ್ಥಾಪಕ ಹಾಗೂ ಖುರ್‌ಆನ್‌ನ ಘೋಷಕರಾಗಿದ್ದಾರೆ. ತಮ್ಮ ಯೌವನದಲ್ಲಿ ತಾಯಿಯನ್ನು ಕಳೆದುಕೊಂಡ ಅವರು ಚಿಕ್ಕಪ್ಪನ ಆಶ್ರಯದಲ್ಲಿ ಬೆಳೆದರು. 40ನೇ ವಯಸ್ಸಿನಲ್ಲಿ, ಅಲ್ಲಾಹನಿಂದ ದೇವದೂತ...
ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಕಾಮಗಾರಿಗೆ ಎಸ್ಸಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಂಡು ತ್ವರಿತಗತಿಯಲ್ಲಿ ಯೋಜನೆ ಪೂರ್ಣಗೊಳಿಸುವಂತೆ ಚಿತ್ರದುರ್ಗದಲ್ಲಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ರಾಜ್ಯ...
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ತರಕಾರಿ ಮಾರುಕಟ್ಟೆಯ ಅವ್ಯವಸ್ಥೆ ಹಾಗೂ ಸಮಸ್ಯೆಯನ್ನು ಬಗೆಹರಿಸುವಂತೆ ರೈತರು ಹಾಗೂ ರೈತ ಸಂಘ ಪುರಸಭೆ ಮುಖ್ಯಾಧಿಕಾರಿ ಎಚ್ ಇಮಾಮ್ ಸಾಬ್ ಅವರಿಗೆ ಮನವಿ ಸಲ್ಲಿಸಿದರು.
"ಹೂವಿನಹಡಗಲಿ ಪಟ್ಟಣದಲ್ಲಿ...
ಇತಿಹಾಸದ ಬರವಣಿಗೆ ವಸ್ತುನಿಷ್ಠತೆ ಹಾಗೂ ನೈಜತೆಯಿಂದ ಕೂಡಿರಬೇಕು. ಇತಿಹಾಸವನ್ನು ಪುರಾಣಗಳ ಆಧಾರದ ಮೇಲೆ ವೈಭವೀಕರಣ ಮಾಡುವುದು ಸರಿಯಲ್ಲ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಾಚೀನ ಮತ್ತು ಪ್ರಾಚ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ...
ಅರಣ್ಯ ಪ್ರದೇಶಗಳಲ್ಲಿ ಕುರಿ, ಜಾನುವಾರುಗಳಿಗೆ ಮುಕ್ತವಾಗಿ ಮೇಯಿಸಲು ಅವಕಾಶ ಮಾಡಿಕೊಡುವಂತೆ ಹಾಗೂ ಸಮರ್ಪಕಾವಗಿ ಉಚಿತವಾಗಿ ಔಷಧಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕೊಟ್ಟೂರಿನ ಬಸವೇಶ್ವರ...
ವಿಜಯನಗರದ ಕೂಡ್ಲಿಗಿ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ನಗರದಲ್ಲಿ 2 ವರ್ಷದ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಪರಿಣಾಮ, ಮಗು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕಳೆದ ವಾರ ಜರುಗಿದ್ದು...