ವಿಜಯನಗರ

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ ತರುವುದು ನಿಗಮದ ಮುಖ್ಯ ಉದ್ದೇಶ ಎಂದು ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜೆ...

ವಿಜಯನಗರ | ಶಂಕರರ ‘ಅನ್ಯ’ ಕಾದಂಬರಿ ಅವಲೋಕನ; ಹಂಪಿ ವಿವಿ ವಿದ್ಯಾರ್ಥಿಗಳಿಂದ ಸಂವಾದ

ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗದಲ್ಲಿ ‘ವ್ಯಾಖ್ಯಾನ’ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮದಲ್ಲಿ ಸಾಹಿತಿ ಡಿ ಎ ಶಂಕರ ಅವರ ‘ಅನ್ಯ’ ಕಾದಂಬರಿಯ ಕುರಿತು ಅವಲೋಕನ ಸಂವಾದ ಏರ್ಪಡಿಸಲಾಗಿತ್ತು. ಈ ಸಂವಾದದಲ್ಲಿ ಮಾತನಾಡಿದ...

ವಿಜಯನಗರ | ಕ್ರೀಡೆಯಿಂದ ಮಾನಸಿಕ ದೈಹಿಕ ಸದೃಢತೆ ಸಾಧ್ಯ: ಅಬ್ದುಲ್ ರಹೆಮಾನ್

ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯ ಎಂದು ಸ್ನೇಹಿತರ ಬಳಗದ ಅಧ್ಯಕ್ಷ ಹಾಗೂ ಸಮಾಜ ಸೇವಕರಾದ ಅಬ್ದುಲ್ ರಹೆಮಾನ್ ಅಭಿಪ್ರಾಯ ವ್ಯಕ್ತಪಡಿಸಿದರು. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಪರಿಶಿಷ್ಟ ಜಾತಿ ವಿದ್ಯಾರ್ಥಿ ನಿಲಯದಲ್ಲಿ...

ವಿಜಯನಗರ | ಸಾರಿಗೆ ಬಸ್ ಚಾಲಕನಿಗೆ ಹಲ್ಲೆ; ಕೂಡ್ಲಿಗಿ ಮುಖ್ಯ ಪೊಲೀಸ್ ಪೇದೆ ವಿರುದ್ಧ ದೂರು ದಾಖಲು

ಕೂಡ್ಲಿಗಿ ತಾಲೂಕಿನ ಗಜಾಪುರ ಗ್ರಾಮದ ಬಳಿ ಸಾರಿಗೆ ಬಸ್ ತಡೆದು, ಕ್ಷುಲ್ಲಕ ಕಾರಣಕ್ಕೆ ಸಾರಿಗೆ ಬಸ್ ಚಾಲಕನ ಮೇಲೆ ಮುಖ್ಯ ಪೊಲೀಸ್ ಪೇದೆ ಹಲ್ಲೆ ಮಾಡಿರುವ ಘಟನೆಯ ನಡೆದಿದೆ. ಈ ಕುರಿತು ಚಾಲಕ...

ವಿಜಯನಗರ | ಅಪ್ರಾಪ್ತೆ ಮೇಲೆ ಅತ್ಯಾಚಾರ : ಇಬ್ಬರ ಬಂಧನ

ಮದುವೆಯಾಗುವುದಾಗಿ ನಂಬಿಸಿ 16 ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿದ ಹಾಗೂ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಇಟ್ಟಿಗಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಹೂವಿನಹಡಗಲಿ ತಾಲ್ಲೂಕಿನ ಇಟ್ಟಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ...

ವಿಜಯನಗರ | ಮುಕ್ತ ಚಿಂತನೆಗೆ ಅಪಾಯವಿದೆ: ಎಸ್. ಸಿರಾಜ್ ಅಹಮದ್

"ಮುಕ್ತ ಚಿಂತನೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಲು ಅನೇಕ ಜನರು ಮತ್ತು ಸಂಘಟನೆಗಳು ನಿರಂತರವಾಗಿ ಹೋರಾಡುತ್ತಿದ್ದು, ಚಿಂತನೆಗೆ ಅಪಾಯವಿದೆ ಎಂಬುದನ್ನು ತೋರಿಸುತ್ತಿವೆ. ಹಿಂದೆ ಹಲವು ಚಿಂತಕರು, ಬರಹಗಾರರು, ಮತ್ತು ಪತ್ರಕರ್ತರು ತಮ್ಮ ಅಭಿಪ್ರಾಯಗಳನ್ನು...

ವಿಜಯನಗರ | ಕಾಲೇಜು ಆವರಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಎಸ್‌ಎಫ್‌ಐ ಒತ್ತಾಯ

ವಿಜಯನಗರದ ಕಮಲಾಪುರ ಸುತ್ತ ಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಲು ಹಾಗೂ ಪ್ರತಿ ಕಾಲೇಜು ಆವರಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಭಾರತ ವಿದ್ಯಾರ್ಥಿ ಫೆಡರೇಷನ್ ವಿಜಯನಗರ ತಾಲೂಕು ಸಮಿತಿ...

ವಿಜಯನಗರ | ಸೇವಾ ನಿವೃತ್ತಿ: ಮಾಹಿತಿ ಕೇಂದ್ರದ ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿಗೆ ಬೀಳ್ಕೊಡುಗೆ

ಮಾಹಿತಿ‌ ಕೇಂದ್ರದ ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿಯವರು ಸುಮಾರು 30 ವರ್ಷಗಳ ಕಾಲ ಕನ್ನಡ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಜುಲೈ 31ರಂದು ಸೇವೆಯಿಂದ ನಿವೃತ್ತಿ ಹೊಂದಿದ ಇವರಿಗೆ ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ...

5 ವರ್ಷ ಕಷ್ಟ ಪಟ್ಟಿದ್ದು ನಾನು, 4 ತಿಂಗಳ ಹಿಂದೆ ಬಂದವರು ಸಿಎಂ ಆದರು: ಹುದ್ದೆ ಕೈತಪ್ಪಿದ ಬಗ್ಗೆ ಖರ್ಗೆ ಮಾತು

ರಾಜ್ಯದಲ್ಲಿ 1999ರಲ್ಲಿ ವಿರೋಧ ಪಕ್ಷದ ನಾಯಕನಾಗಿ 5 ವರ್ಷ ಹೋರಾಟ ಮಾಡಿದೆ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದೆ. ಆದರೆ, ಚುನಾವಣೆಗೂ ಮುನ್ನ ನಾಲ್ಕು ತಿಂಗಳ ಹಿಂದೆ ಕೆಪಿಸಿಸಿ ಅಧ್ಯಕ್ಷರಾದ ಎಸ್ ಎಂ ಕೃಷ್ಣ...

ಬಳ್ಳಾರಿ | ಹಾಲು ಉತ್ಪಾದಕರ ಸಂಘ ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ ಅವಿರೋಧ ಆಯ್ಕೆ

ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ...

ಮೈಸೂರು | ಅಣ್ಣಾವ್ರ ಅಭಿನಯದಲ್ಲಿ ಇತಿಹಾಸ ಪುರುಷರ ಕಾಣುವಂತಾಯಿತು; ನಟ ಮಂಡ್ಯ ರಮೇಶ್

ಮೈಸೂರಿನ, ಹೆಬ್ಬಾಳ ಹೊರ ವರ್ತುಲದಲ್ಲಿರುವ ಶೇಷಾದ್ರಿಪುರಂ ಕಾಲೇಜು ಸಭಾಂಗಣದಲ್ಲಿ ನಾಡೋಜ ಡಾ. ರಾಜಕುಮಾರ್ ಅಧ್ಯಯನ ಪೀಠ ಕನ್ನಡ ವಿಶ್ವ ವಿದ್ಯಾಲಯ ಹಂಪಿ ಮತ್ತು ಶೇಷಾದ್ರಿಪುರಂ ಪದವಿ ಕಾಲೇಜು ಸಹಯೋಗದಲ್ಲಿ ' ಸಾಕ್ಷ್ಯಚಿತ್ರ ಮತ್ತು...

ವಿಜಯನಗರ | ಮಕ್ಕಳ ಸಾಹಿತ್ಯಕ್ಕೆ ಅಂತರಾಳದ ಅಭಿವ್ಯಕ್ತಿ ಅತ್ಯಗತ್ಯ: ಡಾ. ಕೆ ಶಿವಲಿಂಗಪ್ಪ ಹಂದಿಹಾಳು

ಮಕ್ಕಳ ಸಾಹಿತ್ಯವು ಕೇವಲ ಕಥೆ ಹೇಳುವುದಲ್ಲದೆ, ಮಕ್ಕಳ ಆಲೋಚನೆಗಳು, ಭಾವನೆಗಳು, ಪ್ರಶ್ನೆಗಳು ಮತ್ತು ಅವರ ಸುಪ್ತ ಕನಸುಗಳನ್ನು ಪ್ರತಿಬಿಂಬಿಸಬೇಕು. ಇದು ಮಕ್ಕಳ ಜಗತ್ತನ್ನು ಅವರ ದೃಷ್ಟಿಕೋನದಿಂದಲೇ ನೋಡಲು ಸಹಾಯ ಮಾಡುತ್ತದೆ. ಅಂತರಾಳದ ಅಭಿವ್ಯಕ್ತಿ...

ಈ ಹೊತ್ತಿನ ಪ್ರಮುಖ ಸುದ್ದಿ