ಅಕ್ರಮ ಆಸ್ತಿ ಗಳಿಸಿರುವ ಆರೋಪದ ಮೇರೆಗೆ ಕಲಬುರಗಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸುನೀಲಕುಮಾರ್ ಚಂದ್ರಪ್ರಕಾಶ್ ಪ್ರಭಾ ಎಂಬುವರ ಮನೆ ಹಾಗೂ ಕಚೇರಿ ಮೇಲೆ...
ಕಾಸರಗೋಡು ಕೇರಳ ಹಾಗೂ ಕರ್ನಾಟಕದ ಗಡಿಯಲ್ಲಿರುವುದರಿಂದ ಕನ್ನಡ, ತುಳು, ಮಲಯಾಳಂ ಸೇರಿದಂತೆ ಹಲವು ಭಾಷೆಗಳು ಹಾಗೂ ಸಂಸ್ಕೃತಿಗಳ ಸಂಗಮವಾಗಿದೆ ಎಂದು ಕಾಸರಗೋಡು ಜಿಲ್ಲೆಯ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಪ್ರಾಚಾರ್ಯ...
ಗೊಬ್ಬರ, ಯೂರಿಯಾ ಕೊರತೆ ಹೆಚ್ಚಾಗಿ ವಿಜಯನಗರದ ಹಗರಿಬೊಮ್ಮನಹಳ್ಳಿ ಆಗ್ರೋ ಕೇಂದ್ರಗಳ ಮುಂದೆ ಖರೀದಿಗಾಗಿ ರೈತರು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡುಬಂತು.
2 ತಿಂಗಳುಗಳ ಕಾಲ ಮಳೆ ಅಭಾವ ಕಂಡುಬಂದಿತ್ತು, ಬರಗಾಲದ ಛಾಯೆ ಗೋಚರಿಸುವ ಸಮಯದಲ್ಲೇ,...
ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಹಲ್ಲೆ, ಹಾಗೂ ಅತ್ಯಾಚಾರಗಳನ್ನು ಖಂಡಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಎಸ್ಎಫ್‌ಐ ವತಿಯಿಂದ ಪ್ರತಿಭಟನಾ ಧರಣಿ ನಡೆಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು...
ವಿಜಯನಗರ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜಾಹ್ನವಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದಿದ್ದ ಡಾ. ಶ್ರೀಹರಿಬಾಬು ಬಿ ಎಲ್ ಬೆಂಗಳೂರಿಗೆ ವರ್ಗಾವಣೆಯಾಗಿದ್ದು, 2019ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ...
ಖಾಸಗಿ ಫೈನಾನ್ಸ್ ಕಂಪನಿಯ ವ್ಯವಸ್ಥಾಪಕ ಮತ್ತು ಸಿಬ್ಬಂದಿಯ ಕಿರುಕುಳದಿಂದ ಬೇಸತ್ತು ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಬನ್ನಿಕಲ್ಲು ಗ್ರಾಮದಲ್ಲಿ ನಡೆದಿದೆ.
ಅಂಬೇಶ್ (36) ಮೃತರು. ಸರಕು ಸಾಗಣೆ...
ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಮತ್ತು ಮಗ ಸಾವನ್ನಪ್ಪಿರುವ ದಾರುಣ ಘಟನೆ ಹರಪನಹಳ್ಳಿ ತಾಲ್ಲೂಕಿನ ದುಗ್ಗಾವತಿ ಗ್ರಾಮದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ದುಗ್ಗಾವತಿಯ ರಮೇಶ್ (40) ಮತ್ತು ಚಂದ್ರಪ್ಪ (17) ಮೃತರು.
ಒಂದು ಕಂಬದ ತಂತಿಗಳನ್ನು...
ಪ್ರಸ್ತುತ ದಿನಗಳಲ್ಲಿ ಕೆಲವರು ಈ ನೆಲದ ಮೂಲ ಸಂಸ್ಕೃತಿಯನ್ನು ತಿರುಚಿ, ಇತಿಹಾಸವನ್ನು ಬದಲಿಸುವ ಹುನ್ನಾರ ಮಾಡುತ್ತಿರುವುದು ನೋವಿನ ಸಂಗತಿಯಾಗಿದೆ. ಆದರೆ ಈ ಹುನ್ನಾರದ ವಿರುದ್ಧ ನಡೆಯುವ ಪ್ರತಿರೋಧ ಸಂಘರ್ಷದ ಚಳವಳಿಗಳಿಗೆ ಕೊನೆಯಿಲ್ಲ ಎಂದು...
ಡಾ. ಫ.ಗು. ಹಳಕಟ್ಟಿಯವರು ವಚನ ಸಾಹಿತ್ಯವನ್ನು ಪುರಾತನ ಮಠಗಳ ಅಂತರಾಳದಿಂದ ಹೊರತೆಗೆದು, ಇಂದಿನ ಜನಸಾಮಾನ್ಯರ ಮನಸ್ಸಿಗೆ ತಲುಪಿಸಿದ ಶ್ರೇಷ್ಠ ಸಂಶೋಧಕ, ಲೇಖಕ ಹಾಗೂ ಸಮಾಜಸೇವಕ ಎಂದು ವಿಜಯಪುರದ ಡಾ. ಫ.ಗು. ಹಳಕಟ್ಟಿ ಸಂಶೋಧನ...
ಅಸ್ಪ್ರಶ್ಯರು ಮೀಸೆ ಬಿಟ್ಟರೆ, ಮದುವೆ ಸಂದರ್ಭದಲ್ಲಿ ಕುದುರೆ ಏರಿದರೆ, ವಿಜೃಂಭಣೆಯಿಂದ ಮದುವೆ ಆದೆರೆ, ಸುವರ್ಣಿಯರಿಗೆ ನಷ್ಟ ಎಂದರೆ ಅವರ ಶ್ರೇಣಿಗೆ ಅಪಮಾನಿಸಿದಂತೆ. ಆ ಅಪರಾಧಕ್ಕೆ ಶೋಷಿತರು ಪ್ರಾಣ ತೆತ್ತ ಉದಾಹರಣೆಗಳು ಎಣಿಕೆಗೆ ಸಿಗಲಾರದಷ್ಟಿವೆ....
ಭದ್ರಾ ನಾಲೆಯನ್ನು ಸೀಳಿ ಭದ್ರಾ ಡ್ಯಾಂ ಸಮೀಪ ನೆಡೆಸುತ್ತಿರುವ ಅವೈಜ್ಞಾನಿಕ ಕಾಮಗಾರಿಯನ್ನು ವಿರೋಧಿಸಿ ರೈತ ಒಕ್ಕೂಟ ಹಾಗೂ ದಾವಣಗೆರೆ ಜಿಲ್ಲಾ ರೈತ ಮೋರ್ಚಾ ಕರೆ ಕೊಟ್ಟಿದ್ದ ದಾವಣಗೆರೆ ಬಂದ್ ಭಾಗಶಃ ಮಾತ್ರ ಯಶಸ್ವಿಯಾಗಿದೆ....
ಪ್ರಸ್ತುತ ದಿನಗಳಲ್ಲಿ ಜೀವನಕ್ಕೆ ಎರಡು ಕೆಲಸಗಳನ್ನಾದರೂ ಮಾಡುವ ಅಗತ್ಯವಿದೆ. ಅಕ್ಷರದಿಂದ ಅನ್ನ ಹುಡುಕಿಕೊಳ್ಳುವ ಕೆಲಸವಾಗಬೇಕು ಎಂದು ವಿಜಯನಗರದ ಗುಡಗೇರಿ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಭೀಮೇಶ ಯರಡೋಣಿ ಅಭಿಪ್ರಾಯಪಟ್ಟರು.
ಕನ್ನಡ...