ಆಲಮೇಲ

ವಿಜಯಪುರ | ಪೀರ ಗಾಲಿಬಸಾಹೇಬ ದರ್ಗಾಕ್ಕೆ ತೆರಳುವ ರುಕುಂಪುರ ರಸ್ತೆ ಅತಿಕ್ರಮಣ: ತೆರವುಗೊಳಿಸುವಂತೆ ಅನಿರ್ದಿಷ್ಟಾವಧಿ ಧರಣಿ

ಪೀರ ಗಾಲಿಬಸಾಹೇಬ ದರ್ಗಾಕ್ಕೆ ಎಲ್ಲರೂ ಭಕ್ತಿಯಿಂದ ಆರಾಧಿಸುತ್ತ ಬಂದಿದ್ದು, ಸದ್ಯ ದರ್ಗಾಕ್ಕೆ ಹೋಗಲು ರಸ್ತೆಯೇ ಇಲ್ಲದಂತಾಗಿದೆ. ರಸ್ತೆ ಸಂಪೂರ್ಣವಾಗಿ ಅತಿಕ್ರಮಣಗೊಂಡು ಬಂದ್‌ ಆಗಿದೆ. ಅದರ ಬದಲು ಅಂಜುಮನ್‌ ಜಾಗದಲ್ಲಿ ತಾತ್ಕಾಲಿಕವಾಗಿ ಹಾದು ಹೋಗಬೇಕಾಗಿದೆ....

ವಿಜಯಪುರ | ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಕ್ರಮವಹಿಸಿ; ಶಾಸಕ ಮನಗೂಳಿ

ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸಿಂದಗಿ ಮತ್ತು ಆಲಮೇಲ ತಾಲೂಕಿನ ಆಯಾ ಗ್ರಾಮ ಪಂಚಾಯತಿ ಪಿಡಿಒ, ಮೇಲಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಅಧಿಕಾರಿಗಳಿಗೆ...

ವಿಜಯಪುರ | ರೇಷನ್ ಕೊಡದ ಅನ್ನಭಾಗ್ಯ ವಿತರಕರ ಲೈಸೆನ್ಸ್ ರದ್ದುಗೊಳಿಸುವಂತೆ ರೈತ ಸಂಘ ಒತ್ತಾಯ

ಅಲಮೇಲ ತಾಲೂಕಿನ ಆಹೇರಿ ಗ್ರಾಮದ ಅನ್ನಭಾಗ್ಯ ದಿನಸಿ ವಿತರಕ ಗ್ರಾಹಕರಿಗೆ 2-3 ತಿಂಗಳಿಂದ ರೇಷನ್ ಕೊಡದೆ ಸತಾಯಿಸಿ, ಪ್ರಶ್ನಿಸಿದರೆ ಪಡಿತರ ಚೀಟಿ ರದ್ದುಗೊಳಿಸುವುದಾಗಿ ಹೆದರಿಸುತ್ತಾರೆ. ಅಂತಹ ಅನ್ನಭಾಗ್ಯ ವಿತರಕರ ಲೈಸೆನ್ಸ್ ರದ್ದುಗೊಳಿಸುವಂತೆ ...

ವಿಜಯಪುರ | ಸಿಂದಗಿ ತಾಲೂಕಿನ ಎರಡು ಗ್ರಾಮಗಳು ಆಲಮೆಲ ತಾಲೂಕಿಗೆ ಸೇರ್ಪಡೆಯಾಗಿರುವುದು ಅವೈಜ್ಞಾನಿಕ; ಅನಿರ್ದಿಷ್ಟಾವಧಿ ಧರಣಿ

ಗಾಬಸಾವಳಗಿ ಮತ್ತು ಬಿಸನಾಳ ಗ್ರಾಮಗಳನ್ನು ಆಲಮೇಲ ತಾಲೂಕಿಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಗಪ್ಸಾಳ್ವಿಕೆ ಗ್ರಾಮದಲ್ಲಿ ಹೋರಾಟ ಸಮಿತಿ ಪ್ರಮುಖರು ಆರಂಭಿಸಿದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸೋಮವಾರವೂ ಮುಂದುವರೆದಿದೆ. "ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ವ್ಯಾಪ್ತಿಯ...

ವಿಜಯಪುರ | ಆನೆಕಾಲು ರೋಗ ತಡೆಗೆ ಡಿಇಸಿ ಮಾತ್ರೆಗಳು ಅಗತ್ಯ: ತಹಶೀಲ್ದಾರ್

ಆನೆಕಾಲು ರೋಗ ತಡೆಗಟ್ಟುವಿಕೆ ಡಿಇಸಿ ಮಾತ್ರೆಗಳನ್ನು ಸೇವಿಸುವುದು ಅಗತ್ಯ. ಮಾತ್ರೆಗಳನ್ನು ಸೇವಿಸುವುದರಿಂದ ಆನೆಕಾಲು ರೋಗದ ಹರಡುವಿಕೆಯನ್ನು ತಡೆದು, ರೋಗವನ್ನು ನಿರ್ಮೂಲನೆ ಮಾಡಬಹುದು ಎಂದು ವಿಜಯಪುರ ಜಿಲ್ಲೆಯ ಆಲಮೇಲ ತಹಶೀಲ್ದಾರ್‌ ಡಾ. ಮಹದೇವ ಸನಮುರಿ...

ವಿಜಯಪುರ | ಮೋರಟಗಿ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿಸಲು ಆಗ್ರಹ

ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಮೋರಟಗಿ ಗ್ರಾಮವನ್ನು ಹೋಬಳಿ ಕೇಂದ್ರವಾಗಿ ಮಾಡಿ ಆದೇಶಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಮೈಬೂಬಸಾಬ್ ಕಣ್ಣಿ ಮತ್ತು ಗ್ರಾಮಸ್ಥರು ಸ್ಥಳೀಯ ಶಾಸಕ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಕುರಿತು...

ಆಲಮೇಲ | ಸಾಮಾನ್ಯರಿಗೆ ಅರ್ಥವಾಗುವ ಭಾಷೆಯ ಸಾಹಿತ್ಯ ಕನಕದಾಸರದ್ದು: ಹಾವಣ್ಣ

'ತಮ್ಮದೇ ಆದಂತ ಸಾಹಿತ್ಯದ ವಚನಗಳ ಮೂಲಕ ಜಾತಿ, ಮತ, ಕುಲಗಳ ಭೇದಭಾವವನ್ನು ಮೀರಿಸುವಂತ ಸಮಾಜದ ಪಿಡುಗುಗಳ ಕುರಿತು ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಕೀರ್ತಿ ಸಂತ ಶ್ರೇಷ್ಠ ಕವಿ...

ಆಲಮೇಲ | ಕಬ್ಬು ಸಾಗಿಸುವ ವಾಹನಗಳಿಂದ ಅಪಘಾತಗಳು; ಸಂಘಟನೆಗಳ ಪ್ರತಿಭಟನೆ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹವಳಗಾ ಸರಹದ್ದಿನಲ್ಲಿರುವ ರೇಣುಕಾ ಸಕ್ಕರೆ ಕಾರ್ಖಾನೆ ಹಾಗೂ ಆಲಮೆಲ ತಾಲೂಕಿನ ಮನಿಲೀ ಶುಗರ್ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಉಂಟಾಗುತ್ತಿರುವ ರಸ್ತೆ ಅಪಘಾತಗಳನ್ನು ಖಂಡಿಸಿ ವಿವಿಧ ಸಂಘಟನೆಗಳು...

ಈ ಹೊತ್ತಿನ ಪ್ರಮುಖ ಸುದ್ದಿ