ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ಕಳೆದ 31 ದಿನಗಳಿಂದ ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಮುಖಂಡ ಅಶೋಕ ಗೌಡ ಪಾಟೀಲ್ ನೇತೃತ್ವದಲ್ಲಿ ನಿರಾಶ್ರಿತರು ನಡೆಸುತ್ತಿದ್ದ ಧರಣಿಯನ್ನು ಅಧಿಕಾರಿಗಳ ಭರವಸೆ...
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕುದುರೆ ಸಾಲವಾಡಗಿ ಗ್ರಾಮದಲ್ಲಿ ಎಳವಾರ ಗ್ರಾಮಕ್ಕೆ ಹೋಗುವ ಮುಖ್ಯ ರಸ್ತೆಯ ಅಭಿವೃದ್ಧೀಕರಣ ನೆಪದಲ್ಲಿ ತೆರವುಗೊಳಿಸಿದ 143ಕ್ಕೂ ಹೆಚ್ಚು ಮನೆಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ಸೇರಿದಂತೆ ನಾನಾ...
ರಸ್ತೆ ಅಗಲೀಕರಣ ವಿರೋಧಿಸಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯ ಕುದುರಿ ಸಾಲವಾಡಗಿ ಗ್ರಾಮದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಆಮ್ ಆದ್ಮಿ ಪಾರ್ಟಿ ಬೆಂಬಲ ಸೂಚಿಸಿದ್ದು, ಪಕ್ಷದ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆ...
ಕಳೆದ ಜೂನ್ ತಿಂಗಳಿನಿಂದ ಇದುವರೆಗೆ ಸುರಿದ ಭಾರೀ ಮಳೆಯಿಂದಾಗಿ ವಿಜಯಪುರ ಜಿಲ್ಲೆಯಾದ್ಯಂತ ಹಾನಿಗೊಳಗಾದ ಬೆಳೆಗಳಿಗೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು...
ಸಿದ್ದೇಶ್ವರ ಸಹಕಾರ ಬ್ಯಾಂಕ್ ಶೆಡ್ಯೂಲ್ ಬ್ಯಾಂಕ್ ಸ್ಥಾನಕ್ಕೆ ಪರಿವರ್ತನೆಯಾಗಲು ಅವಕಾಶವಿದೆ. ಹೀಗಾಗಿ ಸಾಲದ ಸಂಕಷ್ಟದಿಂದ ಲಾಭದತ್ತ ಕೊಂಡೊಯ್ದಿದ್ದು, ಹಾಲಿ ಆಡಳಿತ ಮಂಡಳಿ ತಂಡವನ್ನೇ ಆಯ್ಕೆ ಮಾಡುವಂತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ...
ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ, 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ.
ಮೇ 25ರಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಣಣದ...
ಕೇಂದ್ರ ಸರ್ಕಾರದ ನಬಾರ್ಡ್ ಯೋಜನೆಯಡಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ, ಇಂಡಿ, ಸಿಂದಗಿ ತಾಲೂಕುಗಳಲ್ಲಿ ಪಿಯು ಕಾಲೇಜು ಕಟ್ಟಡ, ಸರ್ಕಾರಿ ಪ್ರಾಥಮಿಕ ಶಾಲಾ ಕೋಣೆಗಳು ಹಾಗೂ ವಸತಿ ನಿಲಯ ಸೇರಿ ವಿವಿಧ ಕಾಮಗಾರಿಗೆ...
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ ಬುಧವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ.
ಮಹೇಂದ್ರ ಎಕ್ಸ್‌ಯುವಿ 300 ಕಾರು, ಕಂಟೇನರ್, ಖಾಸಗಿ...
ಜ್ಞಾನದ ಬೆಳಕು ಗೌತಮ ಬುದ್ಧನ ತತ್ವ ಸಂದೇಶಗಳನ್ನು ಪ್ರತಿ ಮನೆ ಮನಗಳಿಗೆ ತಲುಪಿಸುವಂತಹ ಕಾರ್ಯವಾಗಬೇಕು. ಪ್ರತಿಯೊಬ್ಬರೂ ಬುದ್ಧನ ಆದರ್ಶಗಳನ್ನು ಅಳವಡಿಸಿಕೊಂಡರೆ ಜಗತ್ತು ಶಾಂತಿಯಿಂದ ಇರುತ್ತದೆ ಎಂದು ವಿಜಯಪುರ ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ...
ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದು, ಕಂತು ತುಂಬಿದ್ದರೂ ಫಸಲ ಬೀಮಾ ಯೋಜನೆಯಡಿ ಪರಿಹಾರ ನೀಡಿಲ್ಲ ಎಂದು ವಿಜಯಪುರ ರೈತರು ವಿಮಾ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ಬಸವನಬಾಗೇವಾಡಿ...
ಮುಂಜಾನೆ 5-30ರ ಸುಮಾರಿಗೆ ಪೊಲೀಸರು ಅಕ್ರಮವಾಗಿ ಮನೆ ಪ್ರವೇಶ ಮಾಡಿದ್ದು, ದಲಿತ ಕುಟುಂಬಕ್ಕೆ ಕಿರುಕುಳ ನೀಡಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದಿದೆ.
ದಲಿತ ಕುಟುಂಬದ ಮನೆಯ ಬಾಗಿಲು ತಟ್ಟಿ ಮನೆಯಲ್ಲಿದ್ದ...
ಆಲಮಟ್ಟಿ ಜಲಾಶಯದ ಬಲಭಾಗದ ಸೀತಮ್ಮನಗುಡ್ಡದ ಹತ್ತಿರದ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ(ಕೆಎಸ್‌ಐಎಸ್‌ಎಫ್) ಪೊಲೀಸರ ವಸಾಹತು ಬಳಿ ಪ್ರವಾಸಿಗರಿದ್ದ ಟೆಂಪೊ ಹಾಗೂ ಕಬ್ಬು ತುಂಬಿದ ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರಿಗೆ ಮಂದಿಗೆ ಗಂಭೀರ...