ಕೊಲ್ಹಾರ

ವಿಜಯಪುರ | ಅಂಗಡಿ ಮಾಲೀಕರು ಯೂರಿಯಾ ಗೊಬ್ಬರವನ್ನು ರೈತರಿಗೆ ಸಕಾಲದಲ್ಲಿ ನೀಡಬೇಕು: ಎಸಿ ಗುರುನಾಥ ದಡ್ಡೆ

ಗೊಬ್ಬರದ ಅಂಗಡಿ ಮಾಲೀಕರು ರೈತರಿಗೆ ಯೂರಿಯಾ ಗೊಬ್ಬರವನ್ನು ಸಕಾಲದಲ್ಲಿ ನೀಡಬೇಕು. ನೀಡದೆ ಸಂಗ್ರಹಿಸಿದ್ದರೆ ಅಂತಹ ಅಂಗಡಿಯ ಲೈಸೆನ್ಸ್ ರದ್ದು ಮಾಡಲಾಗುತ್ತದೆ ಎಂದು ಮತ್ತು ಈ ಭಾಗದ ರೈತರ ಬೆಳೆಗಳಿಗೆ ಬೆಳೆಹಾನಿ ಪರಿಹಾರ ಶೀಘ್ರದಲ್ಲೇ...

ಕೊಲ್ಹಾರ | ಬಾಧಿತ ಗ್ರಾಮಗಳ ಬೇಡಿಕೆ ಈಡೇರಿಸುವಂತೆ ಕರವೇ ಆಗ್ರಹ

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಎನ್‌ಟಿಪಿಸಿ ಕೂಡಗಿಯಲ್ಲಿ ಕನ್ನಡಿಗರಿಗೆ ಶೇ.70ರಷ್ಟು ಉದ್ಯೋಗ ನೀಡುವುದು ಮತ್ತು ಬಾಧಿತವಾದ ಗ್ರಾಮಗಳ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರವೇ(ಪ್ರವೀಣಶೆಟ್ಟಿ ಬಣ)ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ತಾಲೂಕಿನ ಕೂಡಗಿ ಎನ್‌ಟಿಪಿಸಿ...

ವಿಜಯಪುರ | ಮಕ್ಕಳ ಜತೆಗೆ ಕಾಲುವೆಗೆ ಜಿಗಿದ ತಾಯಿ; ನಾಲ್ವರು ಮಕ್ಕಳ ಸಾವು, ಮಹಿಳೆಯ ರಕ್ಷಣೆ

ವಿಜಯಪುರ ಜಿಲ್ಲೆಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ ಮಹಿಳೆಯೊಬ್ಬಳು ತನ್ನ ನಾಲ್ವರು ಮಕ್ಕಳೊಂದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ನಾಲ್ವರು ಮಕ್ಕಳು ಸಾವಿಗೀಡಾಗಿದ್ದಾರೆ. ಮಹಿಳೆಯನ್ನು ಸ್ಥಳೀಯರು ರಕ್ಷಿಸಿ‌ರುವ ಘಟನೆ ಸೋಮವಾರ ನಡೆದಿದೆ. ಸಾವಿಗೀಡಾದವರನ್ನು ಕೊಲ್ಹಾರ...

ವಿಜಯಪುರ | ಕೊಲ್ಹಾರದ ಕಲ್ಲು ಗಣಿಗಾರಿಕೆ ಬಂದ್ ಮಾಡುವಂತೆ ರೈತರ ಆಗ್ರಹ

ವಿಜಯಪುರ ಜಿಲ್ಲೆಯ ಕೊಲ್ಹಾರದ ಸರ್ವೇ ನಂ.718ರಲ್ಲಿರುವ ಕಲ್ಲು ಗಣಿಗಾರಿಕೆ ಬಂದ್ ಮಾಡುವಂತೆ ಆಗ್ರಹಿಸಿ ಕೊಲ್ಹಾರ ರೈತರ ಸಂಘಟನೆಯಿಂದ ಜಿಲ್ಲಾಧಿಕಾರಿ ಟಿ ಭೂಬಾಲನ್ ಅವರಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...

ವಿಜಯಪುರ | ಸಿದ್ದನಾಥ ಗ್ರಾಮಕ್ಕೆ ಮೂಲಸೌಕರ್ಯ ಮರೀಚಿಕೆ; ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯ

ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಸಿದ್ದನಾಥ ಗ್ರಾಮ ಪಂಚಾಯಿತಿಯಲ್ಲಿ ಸುಮಾರು ವರ್ಷಗಳಿಂದ ಎಲ್ಲೆಂದರಲ್ಲಿ ಕೊಳಚೆ ನೀರು, ರಸ್ತೆ ಉದ್ದಕ್ಕೂ ಕಂಡುಬರುವ ತಿಪ್ಪೆಗಳ ಸಾಲುಗಳ ಜತೆಗೆ ಮೂಲಸೌಕರ್ಯಗಳ ಕೊರತೆಯೂ ಕಾಡುತ್ತಿದೆ. ಗ್ರಾಮದಲ್ಲಿ ಜನರಿಗೆ ಸ್ವಚ್ಛತೆ ಹಾಗೂ...

ವಿಜಯಪುರ | ಕಸ ವಿಲೇವಾರಿ ಘಟಕ ಸ್ಥಳಾಂತರಗೊಳಿಸಲು ಆಗ್ರಹಿಸಿ ರೈತ ಸಂಘ ಮನವಿ

ಕಸ ವಿಲೇವಾರಿ ಘಟಕ ಸ್ಥಳಾಂತರ ಮಾಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಬ್ಬು ಬೆಳೆಗಾರರ ಒಕ್ಕೂಟದಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ರೋಣಿಹಾಳ...

ವಿಜಯಪುರ | ಹಣಮಾಪುರ ಗ್ರಾ.ಪಂ. ಚುನಾವಣೆ : ನೂತನ ಸದಸ್ಯರಿಗೆ ಸಚಿವರಿಂದ ಅಭಿನಂದನೆ

ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಹಣಮಾಪುರ ಗ್ರಾಮ ಪಂಚಾಯಿತಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ತೇಜಾ ಸಂಗಪ್ಪ ಕುಬಕಡ್ಡಿ, ಉಪಾಧ್ಯಕ್ಷೆಯಾಗಿ ಸರಸ್ವತಿ ನಿಂಗಪ್ಪ ಬಿರಾದಾರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿ, ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ತಾ.ಪಂ...

ಕೊಲ್ಹಾರ ಪ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಗೆ ಮೀಸಲಾತಿ ಪ್ರಕಟ; ಕಾಂಗ್ರೆಸ್‌ಗೆ ಸಂಖ್ಯಾಬಲ

ಕೊಲ್ಹಾರ ಪಟ್ಟಣ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದ್ದು, ಒಟ್ಟು 17 ಸ್ಥಾನದ ಕೊಲ್ಹಾರ ಪಟ್ಟಣ ಪಂಚಾಯಿತಿಯಲ್ಲಿ 14 ಸದಸ್ಯ ಬಲ ಹೊಂದಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಬಹುವರ್ಷಗಳ...

ವಿಜಯಪುರ | ಮೂಲದಲ್ಲಿ ಮಾನವರೆಲ್ಲರೂ ಬುಡಕಟ್ಟು ಜನಾಂಗದವರು: ಸಾಹಿತಿ ಮೋಹನ್ ಕಟ್ಟಿಮನಿ

ಮಾನವರೆಲ್ಲರೂ ಮೂಲದಲ್ಲಿ ಬುಡಕಟ್ಟು ಜನಾಂಗದವರು. ವಿಶಿಷ್ಟ ಸಂಸ್ಕೃತಿಯ ಮೂಲಕ ಭಾರತ ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡು ಬದುಕು ನಡೆಸುವ‌ ಜನಾಂಗ ಬುಡಕಟ್ಟು ಜನಾಂಗವಾಗಿದೆ ಎಂದು ಸಾಹಿತಿ ಮೋಹನ್ ಕಟ್ಟಿಮನಿ ಅಭಿಪ್ರಾಯಪಟ್ಟರು. ವಿಜಯಪುರ ಜಿಲ್ಲೆಯ ಕೋಲ್ಹಾರ ಪಟ್ಟಣದ...

ವಿಜಯಪುರ | ಬಿಜೆಪಿ ಸುಳ್ಳುಗಳು ಇನ್ನು ನಡೆಯುವುದಿಲ್ಲ: ಲಕ್ಷ್ಮಣ ಸವದಿ ವಾಗ್ದಾಳಿ

ಮೋದಿ ಮತ್ತವರ ಬಳಗವಾಗಿರುವ ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಬಾರಿ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಲಕ್ಷ್ಮಣ ಸವದಿ ಹೇಳಿದರು. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಬಸವನ...

ವಿಜಯಪುರ | ಜಿಗಜಿಣಗಿಯವರಿಂದ ಶೂನ್ಯ ಸಾಧನೆ: ಕೊಲ್ಹಾರ ಗ್ರಾಮಸ್ಥರ ನೋವು

ಮೂರು ಬಾರಿ ಅಧಿಕಾರದಲ್ಲಿರುವ ಹಾಲಿ ಸಂಸದರಿಂದ ಕೊಲ್ಹಾರ ಪಟ್ಟಣಕ್ಕೆ ಯಾವುದೇ ಉಪಯೋಗವಾಗಿಲ್ಲ ಎಂದು ವಿಜಯಪುರ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕಲ್ಲು ದೇಸಾಯಿ ಬೇಸರ ವ್ಯಕ್ತಪಡಿಸಿದರು.‌ ಪಟ್ಟಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿ, "ಕಾಂಗ್ರೆಸ್...

ವಿಜಯಪುರ | ಹಳೆಯ ವೈಷಮ್ಯ ಹಿನ್ನೆಲೆ; ಗುಂಡಿನ ದಾಳಿ ಗಂಭೀರ ಗಾಯ

ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ನಾಡಬಂದೂಕಿನಿಂದ ಗುಂಡಿನ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಗುಂಡಿನ ದಾಳಿಯಿಂದ ರಾಜು ನ್ಯಾಮಗೊಂಡ ಎಂಬುವರು ಗಾಯಗೊಂಡಿದ್ದಾರೆ. ಶಿವು ಜಗದಾಳೆ ಗುಂಡು ಹಾರಿಸಿದ...

ಈ ಹೊತ್ತಿನ ಪ್ರಮುಖ ಸುದ್ದಿ