ಮುದ್ದೇಬಿಹಾಳ

ವಿಜಯಪುರ |‌ ಕುರುಬರಿಗೆ ಎಸ್‌ಟಿ ಮೀಸಲಾತಿ ಕಲ್ಪಿಸುವಂತೆ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಆಗ್ರಹ

ಕುರುಬರಿಗೆ ಎಸ್‌ಟಿ(ಪರಿಶಿಷ್ಟ ಪಂಗಡ) ಮೀಸಲಾತಿಯನ್ನು ಕಲ್ಪಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ನಿಂತು ಎಸ್‌ಟಿ ಮೀಸಲಾತಿ ಕೇಳುವ ಗಟ್ಟಿ ಧ್ವನಿ, ಧೈರ್ಯ ಯಾರಲ್ಲೂ ಇಲ್ಲ. ಬರಿ ಜೈ ಎನ್ನುವುದು, ಶಾಲು, ಹಾರ ಹಾಕಿ ಸನ್ಮಾನಿಸುವುದರಿಂದ...

ಮುದ್ದೇಬಿಹಾಳ | ಒಳಮೀಸಲಾತಿ ವರದಿ ತಿರಸ್ಕರಿಸಲು ಆಗ್ರಹಿಸಿ ಛಲವಾದಿ ಮಹಾಸಭಾ ಪ್ರತಿಭಟನೆ

ನ್ಯಾಯಮೂರ್ತಿ ನಾಗಮೋಹನದಾಸ್ ಅವರು ಸರ್ಕಾರಕ್ಕೆ ನೀಡಿರುವ ಒಳ ಮೀಸಲಾತಿ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ಆಗ್ರಹಿಸಿ ಛಲವಾದಿ ಮಹಾಸಭಾ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಸಮಿತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಮುದ್ದೇಬಿಹಾಳದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೂ...

ವಿಜಯಪುರ | ಶಿಥಿಲಗೊಂಡಿರುವ ಬಂಗಾರ ಗುಂಡಿಯ ಸರ್ಕಾರಿ ಶಾಲೆ: ಜೀವ ಭಯದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು!

ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸಬೇಕೆಂದು ಸರಕಾರಿ ಶಾಲೆಗಳಿಗೆ ಹಲವಾರು ಸೌಲಭ್ಯಗಳನ್ನು ಸರಕಾರ ಒದಗಿಸಿ ಕೊಡುತ್ತಿದ್ದರೂ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರ ಗಮನ ಹರಿಸದಂತೆ ಕಾಣುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ...

ವಿಜಯಪುರ | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

"ಆಳುವ ಸರ್ಕಾರಗಳು ಸಾರ್ವಜನಿಕ ನ್ಯಾಯ ಕೊಟ್ಟಿಲ್ಲ. ಸುಪ್ರೀಂಕೋರ್ಟ್ ನಿರ್ದೇಶನ ಇದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ನಾಯಕ, ಶೋಷಿತ ಸಮುದಾಯದ ಪರ ಎಂದು ಹೇಳುತ್ತಾ ಮೇಲ್ವರ್ಗದ ಗುಲಾಮರಾಗಿ ಕೆಲಸ ಮಾಡುವುದನ್ನು ಬಿಟ್ಟು ಒಳ ಮೀಸಲಾತಿ...

ವಿಜಯಪುರ | ರಸ್ತೆ ಬದಿಯಲ್ಲೇ ಬೃಹತ್ ಕಸದ ರಾಶಿ: ಅಧಿಕಾರಿಗಳ ಮೂಗಿಗೆ ಬಡಿಯುತ್ತಿಲ್ಲವೇ ವಾಸನೆ?

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಹೊರ ಪೊಲೀಸ್ ಠಾಣೆ ಹಿಂಭಾಗದ ಆಲೂರ, ಅರಸನಾಳ ಗ್ರಾಮಗಳಿಗೆ ಹೋಗುವ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಅಲ್ಲದೆ, ಈಗ ಮಳೆಯೂ...

ಮುದ್ದೇಬಿಹಾಳ | ಗ್ರಾಮ ದೇವತೆ ಜಾತ್ರೆಯಲ್ಲಿ ತಾ.ಪಂ ವಸತಿಗೃಹಗಳ ನೆಲಸಮ: ಕ್ರಮಕ್ಕೆ ದಲಿತಪರ ಸಂಘಟನೆ ಆಗ್ರಹ

ಗ್ರಾಮ ದೇವತೆ ಜಾತ್ರೆಯ ಸಮಯದಲ್ಲಿ ಮುದ್ದೇಬಿಹಾಳ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ ತಾ.ಪಂ ವಸತಿ ಗೃಹಗಳನ್ನು ನೆಲಸಮ ಮಾಡಿದ ಘಟನೆ ಇದೀಗ ಹೊಸ ವಿವಾದ ಹುಟ್ಟು ಹಾಕಿದೆ. ದಲಿತಪರ ಸಂಘಟನೆಯವರು ವಿಜಯಪುರ...

ವಿಜಯಪುರ | ನಾಲತವಾಡ ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರದ ವೈದ್ಯರಿಗೆ ಸನ್ಮಾನ ಸಮಾರಂಭ

ನಾಲತವಾಡ ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರವು ಕಳೆದ ಹಲವು ವರ್ಷಗಳಿಂದಲೂ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳನ್ನು ಜನತೆ ಅನುಭವಿಸಿದೆ. ಸದ್ಯ ಇದೀಗ ತಮ್ಮ ಆರೋಗ್ಯ...

ವಿಜಯಪುರ | ಬಿಜ್ಜೂರ ಶಾಲೆಯಲ್ಲಿ ನಲಿ-ಕಲಿ ಅನುಷ್ಠಾನ: ಗ್ರಾಮೀಣ ಮಕ್ಕಳ ಕಲಿಕೆಯಲ್ಲಿ ಪ್ರಗತಿ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿಜ್ಜೂರ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆಯ ನಲಿ-ಕಲಿ ವಿಭಾಗ ಸಂಪರ್ಕ ಅನುಷ್ಠಾನಗೊಂಡಿದೆ. ಗ್ರಾಮೀಣ ಮಕ್ಕಳ ಕಲಿಕಾ ಪ್ರಗತಿಯು ಗಮನಾರ್ಹವಾಗಿದೆ. ಸ್ಥಳೀಯ ಗ್ರಾಮ ಪಂಚಾಯಿತಿ...

ವಿಜಯಪುರ | ರಸ್ತೆ ಅಗಲೀಕರಣ ಮಾಡದೆ ಟೋಲ್ ಸುಂಕ ವಸೂಲಿ: ಬೃಹತ್ ಪ್ರತಿಭಟನೆ ಎಚ್ಚರಿಕೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಮಾಡದೆ ಟೋಲ್ ಸುಂಕ ವಸೂಲಿ ಮಾಡುತ್ತಿರುವುದು ಕಾನೂನು ಬಾಹಿರವಾಗಿದೆ. ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದಲ್ಲಿ ಗ್ರಾಮಸ್ಥರು ಹಾಗೂ ವಿವಿಧ ಕನ್ನಡಪರ,...

ವಿಜಯಪುರ | ಪುಂಡರ ತಾಣವಾದ ಡಿ.ದೇವರಾಜ ಅರಸು ಭವನ; ಕ್ರಮ ಕೈಗೊಳ್ಳುವರೇ ಅಧಿಕಾರಿಗಳು?

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ(ಬಿಸಿಎಂ) ಅಡಿ ನಿರ್ಮಾಣಗೊಂಡಿರುವ ಡಿ.ದೇವರಾಜ ಅರಸು ಭವನ, ಮುದ್ದೇಬಿಹಾಳ ತಾಲೂಕಿನ ಬಿಸಿಎಂ ಇಲಾಖೆ ಕಚೇರಿ ಕಟ್ಟಡ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದ್ದು, ಮಲಮೂತ್ರ ಮೂತ್ರ ವಿಸರ್ಜಿಸುವುದಕ್ಕೆ ಬಳಯಾಗುತ್ತಿರುವುದನ್ನು...

ವಿಜಯಪುರ | ʼನಾಲತವಾಡದಲ್ಲಿ ಪೂರ್ಣ ಪ್ರಮಾಣದ ಪೊಲೀಸ್‌ ಠಾಣೆ ಬೇಕುʼ- ಹೆಚ್ಚಿದ ಜನದನಿ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಪ್ರಮುಖ ಪಟ್ಟಣವಾದ ನಾಲತವಾಡದಲ್ಲಿ ಇದೀಗ ಪೊಲೀಸ್ ವ್ಯವಸ್ಥೆಯ ಸುಧಾರಣೆಯ ಅಗತ್ಯತೆಯ ಕುರಿತ ಕೂಗು ಎದ್ದಿದೆ. ಈಗಿನ ಪೊಲೀಸ್ ಹೊರ ಠಾಣೆಯನ್ನೇ ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಿ,...

ವಿಜಯಪುರ | ರೋಗಿಗಳಿಗೆ ಗುಣಮಟ್ಟದ ಸೇವೆ ನೀಡುವಂತೆ ಡಾ. ನಾಗಲಕ್ಷ್ಮಿ ಚೌಧರಿ ಸೂಚನೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ನೀಗಿಸಿ, ಮೂಲಸೌಕರ್ಯಗಳನ್ನು ಕಲ್ಪಿಸಿ ರೋಗಿಗಳಿಗೆ ಗುಣಮಟ್ಟದ ಸೇವೆ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ...

ಈ ಹೊತ್ತಿನ ಪ್ರಮುಖ ಸುದ್ದಿ