ವಿಜಯಪುರ

ವಿಜಯಪುರ | ಶಿಕ್ಷಣ ನೀತಿ ಕುರಿತು ರಾಜ್ಯಾದ್ಯಂತ ಸಮೀಕ್ಷೆ; ಎಐಡಿಎಸ್‌ಒ ವರದಿ

ಶಿಕ್ಷಣ ನೀತಿಯ ಮೇಲೆ ರಾಜ್ಯದಲ್ಲಿ ಅತಿ ದೊಡ್ಡ ಸಮೀಕ್ಷೆ ನಡೆಸಿದ್ದು, ಶಿಕ್ಷಣದ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರವೇ ವಹಿಸಬೇಕೆಂಬುದು ಕರ್ನಾಟಕದ ಜನತೆಯ ಆಗ್ರಹವಾಗಿದೆ. ನಾಲ್ಕು ವರ್ಷದ ಪದವಿಯನ್ನು ಕೈಬಿಡಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ ಎಂದು...

ವಿಜಯಪುರ | ಎಐಡಿಎಸ್‌ಒ 70ನೇ ಸಂಸ್ಥಾಪನಾ ದಿನಾಚರಣೆ

ಕಳೆದ 23 ವರ್ಷಗಳಿಂದ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಹಲವು ರೀತಿಯ ಉನ್ನತ ಶಿಕ್ಷಣದ ವಿದ್ಯಾಸಂಸ್ಥೆಗಳನ್ನು ಸ್ಥಾಪನೆ ಮಾಡುವಂತೆ ಆಗ್ರಹಿಸಿ ಎಐಡಿಎಸ್‌ಒ ಹೋರಾಟ ಮಾಡುತ್ತಾ ಬಂದಿದೆ ಎಂದು ವಿಜಯಪುರ...

ವಿಜಯಪುರ | ಕನ್ನಡಪರ ಕಾರ್ಯಕರ್ತರ ಬಂಧನ ಖಂಡನೆ; ಕರವೇ ಆಕ್ರೋಶ 

ಕನ್ನಡ ನಾಮ ಫಲಕ ಹೋರಾಟದಲ್ಲಿ ಪಾಲ್ಗೊಂಡ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ ಎ ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಂಧಿಸಿರುವುದು ಖಂಡಿಸಿ, ಬಂಧಿತರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿಜಯಪುರ...

ವಿಜಯಪುರ | ಸರ್ಕಾರಿ ಜಮೀನು ಕಬಳಿಕೆ; ಸೂಕ್ತ ಕ್ರಮಕ್ಕೆ ಕೆಆರ್‌ಎಸ್‌ ಆಗ್ರಹ

‌ಅಕ್ರಮವಾಗಿ ಕಬಳಿಸಿರುವ ಸರ್ಕಾರಿ ಜಮೀನುಗಳನ್ನು‌ ಕೂಡಲೇ ಸರ್ಕಾರದ ವಶಕ್ಕೆ ಪಡೆದುಕೊಂಡು, ಸಾರ್ವಜನಿಕ ಕೆಲಸಕ್ಕೆ ಉಪಯೋಗ ಮಾಡಿಕೊಡಬೇಕೆಂದು ಆಗ್ರಹಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಗಳಿಗೆ ಮನವಿ‌ ಸಲ್ಲಿಸಿದರು. "ವಿಜಯಪುರ...

ವಿಜಯಪುರ | ಸುಳ್ಳು ಸುದ್ದಿಗೆ ಬೆರಗಾಗಿ ಇ-ಕೆವೈಸಿಗೆ ಮುಗಿಬಿದ್ದ ಮಂದಿ

ಮುದ್ದೇಬಿಹಾಳ ತಾಲೂಕಿನ ಎಪಿಎಂಸಿ ಯಾರ್ಡ್ ಗ್ಯಾಸ್ ಸಿಲೆಂಡರ್ ಏಜೆನ್ಸಿ ಮುಂದುಗಡೆ ನೂರಾರು ಗೃಹಿಣಿಯರು ಸುಳ್ಳು ಸುದ್ದಿಗೆ ಬಲಿಯಾಗಿ ಬೆಳ್ಳಂ ಬೆಳಿಗ್ಗೆ ಎಲ್ಲ ಕೆಲಸಗಳನ್ನು ಬಿಟ್ಟು ಇ-ಕೆವೈಸಿ ಮಾಡಿಸಲು ಬಂದಿದ್ದೇವೆಂದು ಹೇಳಿದ ಸಾರ್ವಜನಿಕರು ವಾಸ್ತವ...

ವಿಜಯಪುರ | ಮಿತಿಮೀರಿದ ಸಂಚಾರ ದಟ್ಟಣೆ; ಕೈಕಟ್ಟಿ ಕುಳಿತ ʼಟೈಗರ್‌ʼ

ವಿಜಯಪುರ ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಫುಟ್‌ಪಾತ್‌ಗಳು ಮಾಯವಾಗಿ ಪಾರ್ಕಿಂಗ್‌ ಸಮಸ್ಯೆ ಜನರಿಗೆ ತಲೆಬಿಸಿಉಂಟು ಮಾಡಿದೆ. ಗೋಲಗುಮ್ಮಟ ಸೇರಿದಂತೆ ನಗರದಲ್ಲಿರುವ ಹಲವು ಪಾರಂಪರಿಕ ತಾಣಗಳಿಗೆ ಪ್ರವಾಸಿಗರು ಹೆಚ್ಚ ಭೇಟಿ ನೀಡುತ್ತಾರೆ. ಆದರೆ,...

ವಿಜಯಪುರ | ಕಾಂಗ್ರೆಸ್‌ 139ನೇ ಸಂಸ್ಥಾಪನಾ ದಿನಾಚರಣೆ

ಭಾರತದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಕಾಂಗ್ರೆಸ್. ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ ಏಳಿಗೆಗಾಗಿ ಶ್ರಮಿಸುತ್ತಿದ್ದು, ಸಮಾನ ಅವಕಾಶಗಳನ್ನು ಸೃಷ್ಟಿಸಿದ ಕಾಂಗ್ರೆಸ್‌ನ 139ನೇ ಸಂಸ್ಥಾಪನಾ ದಿನಾಚರಣೆ ಆಚರಿಸುತ್ತಿದ್ದೇವೆ ಎಂದು ಕೆಪಿಸಿಸಿ...

ವಿಜಯಪುರ | ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಎಐಎಂಎಸ್‌ಎಸ್ ಪತ್ರಿಕಾಗೋಷ್ಠಿ

ದೇಶಕ್ಕೆ ಸ್ವತಂತ್ರ ಬಂದು 76ವರ್ಷಗಳೇ ಕಳೆದರೂ ಹೆಣ್ಣು ಮಕ್ಕಳು ಇಂದಿಗೂ ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ, ಗುಂಪು ಅತ್ಯಾಚಾರ, ವರದಕ್ಷಿಣೆ ಹಿಂಸಾಚಾರ, ವಧುದಹನ, ಆ್ಯಸಿಡ್ ದಾಳಿ, ಮರ್ಯಾದೆ ಗೇಡು ಹತ್ಯೆ, ಬಾಲ್ಯ ವಿವಾಹ, ಉದ್ಯೋಗ...

ವಿಜಯಪುರ | ಮನರೇಗಾ ಸಮರ್ಪಕ ಅನುಷ್ಠಾನಕ್ಕೆ ಆಗ್ರಹ

ಕಳೆದ ಎರಡು ವರ್ಷಗಳಿಂದ ಮನರೇಗಾ ಯೋಜನೆಯಡಿ ಉದ್ಯೋಗಗಳನ್ನು ಸಮರ್ಪಕವಾಗಿ ನೀಡಲಾಗುತ್ತಿಲ್ಲ. ಯೊಜನೆಯನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಬಟನೆ ನಡೆಸಿದೆ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ...

ವಿಜಯಪುರ | ಸಚಿವ ಶಿವಾನಂದ ಪಾಟೀಲರ ರೈತ ವಿರೋಧಿ ಹೇಳಿಕೆ ಖಂಡನೀಯ: ಸೋಮು ಬಿರಾದಾರ

ಸಚಿವ ಶಿವಾನಂದ ಪಾಟೀಲರು ಪದೇಪದೆ ರೈತ ವಿರೋಧಿ ಹೇಳಿಕೆ ಕೊಡುತ್ತಿರುವುದನ್ನು ಇಡೀ ರೈತ ಕುಲದಿಂದ ತೀವ್ರ ಖಂಡನೀಯ. ಇವರು ಇದೇ ರೀತಿ ಅವಹೇಳನ ಮಾತುಗಳನ್ನು ಮುಂದುವರೆಸಿದರೆ ಅವರ ಮತಕ್ಷೇತ್ರದ ಪ್ರತಿ ಮನೆಗಳ ಮುಂದೆ...

ವಿಜಯಪುರ | ಇಂಡಿ ಪ್ರತ್ಯೇಕ ಜಿಲ್ಲೆ ರಚನೆ ಮತ್ತು ಆರ್ಟಿಕಲ್ 371(ಜೆ) ಸೇರ್ಪಡೆಗೆ ಆಗ್ರಹ

ಇಂಡಿ ಪ್ರತ್ಯೇಕ ಜಿಲ್ಲಾ ರಚನೆ ಘೋಷಣೆ ಹಾಗೂ ಸಂವಿಧಾನ ವಿಧಿ 371(ಜೆ) ಸೇರ್ಪಡೆಗೆ ಆಗ್ರಹಿಸಿ ಇಂಡಿ ಜಿಲ್ಲಾ ಹೋರಾಟ ಸಮಿತಿ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಇಂಡಿ ಅಡತ(ಎಪಿಎಂಸಿ) ವ್ಯಾಪಾರಸ್ಥರು, ಎಪಿಜೆ ಅಬ್ದುಲ್...

ರೈತರ ಬಗ್ಗೆ ಹಗುರ ಮಾತು; ಸಿಎಂ ಸಿದ್ದರಾಮಯ್ಯ ಬಗ್ಗೆ ಏಕವಚನ: ಸಂಸ್ಕಾರಹೀನ ಶಿವಾನಂದ ಪಾಟೀಲ ಸಂಪುಟದಿಂದ ವಜಾ ಆಗುವರೇ?

ಶಿವಾನಂದ ಪಾಟೀಲ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ ಬಸವನಬಾಗೇವಾಡಿ ಕ್ಷೇತ್ರದ ಜನ ನಿಜಕ್ಕೂ ನಾಚಿಕೆ ಪಟ್ಟುಕೊಳ್ಳುವಂತಾಗಿದೆ, ತಾವು ಎಂಥ ಮತಿಗೇಡಿಯನ್ನು ಶಾಸಕರನ್ನಾಗಿ ಆಯ್ಕೆ ಮಾಡಿದೆವು ಎಂದು. ಸಿದ್ದರಾಮಯ್ಯನವರು ತಕ್ಷಣವೇ ಶಿವಾನಂದ ಪಾಟೀಲರನ್ನು ಸಚಿವ...

ಈ ಹೊತ್ತಿನ ಪ್ರಮುಖ ಸುದ್ದಿ