ಇಂಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕೆಂದು ಆಗ್ರಹಿಸಿ ಕ್ಷೇಮಾಭಿವೃದ್ದಿ ಸಂಘ ಹಾಗೂ ವಿಜಯಪುರ ಜಿಲ್ಲಾ ಹೋರಾಟ ಸಮಿತಿ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿದರು. ಬಳಿಕ ಉಪ ಕಂದಾಯ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರ...
ಚುನಾವಣಾ ಸಂದರ್ಭ ಎದುರಿಸಿದ್ದೇವೆ. ಅದರ ಅನುಭವವೂ ಇದೆ. ಫ್ಯಾಸಿಸ್ಟ್ ಶಕ್ತಿ ಕುಂದಿಲ್ಲ ಮತ್ತು ಸೋತಿಲ್ಲ. ಅದರ ಶಕ್ತಿ ಹಿಮ್ಮೆಟ್ಟಿಸಲು ಸಾಕಷ್ಟು ತಯಾರಿ ಅಗತ್ಯವಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ್...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕರ್ನಾಟಕದ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ ಡಿಸೆಂಬರ್ 6ರಂದು ಬೆಂಗಳೂರಿನ ವಿಧಾನಸೌಧದಿಂದ ಪ್ರಾರಂಭವಾಗಿದ್ದು ಡಿಸೆಂಬರ್ 11ರಂದು ಬೆಳಗಾವಿಯ ಸುವರ್ಣಸೌಧ ತಲುಪಿ ಸಮಾಪ್ತಿಯಾಗಲಿದೆ.
ಈ...
ವಿಜಯಪುರ ನಗರದ ಸಂತ ಜೋಸೆಫರ ಆರೋಗ್ಯ ಮತ್ತು ಸಮುದಾಯ ಭವನದಲ್ಲಿ ವಿಶ್ವ ಏಡ್ಸ್ ನಿರ್ಮೂಲನಾ ದಿನಾಚರಣೆ ಹಾಗೂ ಕ್ರಿಸ್‌ಮಸ್ ಹಬ್ಬದ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ಶಿವಾನಂದ ಮಾಸ್ತಿಹೊಳಿ ಮಾತನಾಡಿ, ಎಚ್ಐವಿ...
ಹೆರಿಗೆಗಾಗಿ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ನಿಂತಿದ್ದ ಟ್ರ್ಯಾಕ್ಟರ್‌ಗೆ ಢಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಗರ್ಭಿಣಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹೂವಿನಹಿಪ್ಪರಗಿಯಲ್ಲಿ ಘಟನೆ ನಡೆದಿದೆ ಮಗು ಕೂಡ ಹೊಟ್ಟೆಯಲ್ಲೇ...
ಡಾ. ಬಿ.ಆರ್. ಅಂಬೇಡ್ಕರ್ ಅವರು ಹಾಕಿಕೊಟ್ಟ ಅಡಿಪಾಯಗಳನ್ನು ದೇಶದ ಅಭಿವೃದ್ಧಿಗೆ ಅಳವಡಿಸಿಕೊಳ್ಳುವುದು ಅತ್ಯಂತ ಅವಶ್ಯವಾಗಿದೆ ಎಂದು ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ ಹೇಳಿದ್ದಾರೆ.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ನಡೆದ ಅಂಬೇಡ್ಕರ್...
ರಾಜ್ಯದ 31 ಜಿಲ್ಲೆಗಳ ಪೈಕಿ 29 ಜಿಲ್ಲೆಗಳಲ್ಲಿ ಜಿಟಿಸಿಸಿ ಕೇಂದ್ರಗಳಿವೆ. ಆದರೆ ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಾತ್ರ ಇಲ್ಲ. ಹೀಗಾಗಿ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಜಿಟಿಸಿಸಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ...
ಇಂಡಿಯ ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಪ್ರಗತಿಪರ ಸಂಘಟನೆಗಳು ಹಂಜಗಿ ಮತ್ತು ನಿಂಬಾಳ ಗ್ರಾಮಕ್ಕೆ ಸರಿಯದ ಸಮಯಕ್ಕೆ ಬಸ್ ಬರದೇ ಇರುವ ಕಾರಣಕ್ಕಾಗಿ ಪ್ರತಿಭಟನೆ ನಡೆಸಿವೆ.
ಬಸ್ ಸರಿಯಾದ ಸಮಯಕ್ಕೆ ಬಾರದೇ ಶಾಲಾ, ಕಾಲೇಜುಗಳಿಗೆ...
ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ಜಿಲ್ಲೆಯ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಈ ಹಿಂದೆಯೂ ಹಲವು ಬಾರಿ ಜಿಲ್ಲೆಯಲ್ಲಿ ಭೂಮಿ ಕಂಪನದ ಅನುಭವವಾಗಿತ್ತು. ಆದರೆ, ಕಳೆದ ಕೆಲ ತಿಂಗಳಿಂದ ಭೂಕಂಪನ ಆಗಿರಲಿಲ್ಲ....
ಫಲಾನುಭವಿಗಳ ಪಟ್ಟಿಯಲ್ಲಿ ಆಯ್ಕೆಯಾಗದ ಕಾರಣ ವಿಜಯಪುರ ಜಿಲ್ಲೆಯ ಹೊಲೇರಹಳ್ಳಿ ಗ್ರಾಮದ ಕುಟುಂಬವೊಂದು, ಒಂದು ವರ್ಷದಿಂದ ತಾತ್ಕಾಲಿಕ ಶೆಡ್‌ನಲ್ಲಿ ವಾಸ ಮಾಡುತ್ತಿದ್ದು, ಸೂರಿಗಾಗಿ ಪಂಚಾಯಿತಿಗೆ ಆಗ್ರಹಿಸುತ್ತಿದೆ.
ಪರಿಶಿಷ್ಟ ಪಂಗಡಕ್ಕೆ ಸೇರಿದ ಹೊಲೇರಹಳ್ಳಿ ಗ್ರಾಮದ ಪದ್ಮಮ್ಮ ಅವರು,...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಸಿಸ್ ಬಗ್ಗೆ ಸಹಾನುಭೂತಿ ಹೊಂದಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಬಡಬಡಾಯಿಸಿದ್ದರು. ತನಿಖೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಎನ್ಐಎಗೆ...
ಕೈಗಾರಿಕಾ ಪ್ರದೇಶದಲ್ಲಿ ಇರುವ ರಾಜಗುರು ಮೆಕ್ಕೆಜೋಳ ಆಹಾರ ಸಂಸ್ಕರಣ ಘಟಕದ ಅವಘಡದಲ್ಲಿ ಬಲಿಯಾದ 7 ಮಂದಿ ಕಾರ್ಮಿಕರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ಹಾಗೂ ಗಾಯಾಳುಗಳಿಗೆ ಉತ್ತಮ ಮತ್ತು ಉಚಿತ ಚಿಕಿತ್ಸೆಗೆ ಒತ್ತಾಯಿಸಿ ವಿಜಯಪುರ...