ವಿಜಯಪುರ

ವಿಜಯಪುರ | ಬಾಲಕರ ವಸತಿ ನಿಲಯದಲ್ಲಿ ಕನಕದಾಸ ಜಯಂತೋತ್ಸವ

ವಿಜಯಪುರದ ಭೂತನಾಳ್ ಕ್ರಾಸ್‌ನಲ್ಲಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಕನಕದಾಸ ಜಯಂತೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ, ವಸತಿ ನಿಲಯ ಪಾಲಕ ಎಂ.ಎಸ್. ವಾಲಿಕಾರ್, ಭವಿಷ್ಯದ ದಾರಿಗೆ ಬೆಳಕು ಹಚ್ಚಿದ...

ವಿಜಯಪುರ | ಕನಕದಾಸನಾದ ತಿಮ್ಮಪ್ಪ ನಾಯಕ: ಮುಖ್ಯ ಶಿಕ್ಷಕ ಖಾಜಿ

ಕನಕದಾಸರು ನಾಡು ಕಂಡ ಸಂತ ಶ್ರೇಷ್ಠರಲ್ಲೊಬ್ಬರಾಗಿದ್ದು, ಅವರ ಆದರ್ಶಗಳು ಎಲ್ಲರಿಗೂ ಅನುಕರಣೀಯ ಎಂದು ನಾಲತವಾಡ ಸರ್ಕಾರಿ ಉರ್ದು ಶಾಲೆಯ ಮುಖ್ಯ ಶಿಕ್ಷಕ ಎ ಎಚ್ ಖಾಜಿ ಹೇಳಿದರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ...

ವಿಜಯಪುರ | ಅಯ್ಯಪ್ಪ ಹುಟ್ಟಿನ ಬಗ್ಗೆ ಅವಹೇಳನ; ಮಾಲಾಧಾರಿಗಳ ಪ್ರತಿಭಟನೆ

ಶಬರಿಮಲೆಯ ಅಯ್ಯಪ್ಪ ಸ್ವಾಮಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ವ್ಯಕ್ತಿಯ ವಿರುದ್ಧ ವಿಜಯಪುರದಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಈ ಹಿಂದೆಯೇ ಇದೇ ರೀತಿಯ ಪ್ರಕರಣದಲ್ಲಿ ಜೈಲು ಸೇರಿದ್ದ ಎಂದು ತಿಳಿದುಬಂದಿದೆ. ವಿಜಯಪುರ...

‌ವಿಜಯಪುರ | ಕವನಗಳು ಕನ್ನಡದ ಕಳೆಯನ್ನು ಹೆಚ್ಚಿಸುತ್ತವೆ: ತಹಶೀಲ್ದಾರ್ ಅಮರವಾಡಗಿ

ಕವನಗಳು ಕನ್ನಡದ ಕಳೆಯನ್ನು ಹೆಚ್ಚಿಸುತ್ತವೆ. ನೊಂದವರ ಪಾಲಿನ ಆಶಾಧ್ವನಿಯಾಗಿ ಇರಬೇಕೆಂದು ನಿಡಗುಂದಿ ತಾಲೂಕು ತಹಶೀಲ್ದಾರ್ ಎ ಬಿ ಅಮರವಾಡಗಿ ಅಭಿಪ್ರಾಯ ವ್ಯಕ್ತಪಡಿಸಿದರು.‌ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜವಾಹರ ನವೋದಯ ವಿದ್ಯಾಲಯದಲ್ಲಿ ಜಿಲ್ಲಾ...

ವಿಜಯಪುರ | ನಾಯಿಗಳ ದಾಳಿ, ನಾಲ್ಕು ಮಕ್ಕಳಿಗೆ ಗಾಯ

ವಿಜಯಪುರದಲ್ಲಿ ಎರಡು ಪ್ರದೇಶಗಳಲ್ಲಿ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿರುವ ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ನಾಲ್ಕು ಬಾಲಕರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳು ಮನೆಯಾಚೆ ಬಂದಿದ್ದ ವೇಳೆ ನಾಯಿಗಳು ದಾಳಿಮಾಡಿ...

ವಿಜಯಪುರ | ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ವಿದ್ಯಾರ್ಥಿ ಯುವಜನರ ಮೇಲಿದೆ: ಡಿವಿಪಿ ಮುಖಂಡ

ಕೋಮುವಾದಿಗಳ ಕಪಿಮುಷ್ಟಿಯಲ್ಲಿರುವ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ವಿದ್ಯಾರ್ಥಿ ಯುವಜನರ ಮೇಲಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯ್ ಕುಮಾರ್ ಹೇಳಿದರು. ವಿಜಯಪುರ ನಗರದ ನೌಭಾಗ್ ಪ್ರಥಮ ದರ್ಜೆ ಕಾಲೇಜಿನಲ್ಲಿರುವ ಮೆಟ್ರಿಕ್ ನಂತರದ ಎಸ್‌ಸಿ/ಎಸ್‌ಟಿ...

ಆಲಮೇಲ | ಕಬ್ಬು ಸಾಗಿಸುವ ವಾಹನಗಳಿಂದ ಅಪಘಾತಗಳು; ಸಂಘಟನೆಗಳ ಪ್ರತಿಭಟನೆ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹವಳಗಾ ಸರಹದ್ದಿನಲ್ಲಿರುವ ರೇಣುಕಾ ಸಕ್ಕರೆ ಕಾರ್ಖಾನೆ ಹಾಗೂ ಆಲಮೆಲ ತಾಲೂಕಿನ ಮನಿಲೀ ಶುಗರ್ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಉಂಟಾಗುತ್ತಿರುವ ರಸ್ತೆ ಅಪಘಾತಗಳನ್ನು ಖಂಡಿಸಿ ವಿವಿಧ ಸಂಘಟನೆಗಳು...

ಇಂಡಿ | ಸಂವಿಧಾನ ಸಮರ್ಪಣಾ ದಿನಾಚರಣೆ; ಸಂವಿಧಾನ ಪೂರ್ವ ಪೀಠಿಕೆ ಓದಿದ ಮಕ್ಕಳು

ಬಬಲಾದಿಯ ಡಾ. ಬಿ. ಆರ್. ಅಂಬೇಡ್ಕರ್‌ ಸಭಾಭವನದಲ್ಲಿ ಫುಲೆ ಕಲಿಕಾ ಕೇಂದ್ರವು ಮಕ್ಕಳಿಂದ ಸಂವಿಧಾನದ ಪೂರ್ವ ಪೀಠಿಕೆ ಓದಿಸಿ, ಬಾಬಾ ಸಾಹೇಬರ ಕುರಿತ ಹಾಡುಗಳನ್ನು ಹಾಡಿಸಿ, ಭಾರತ ಸಂವಿಧಾನ ಸಮರ್ಪಣಾ ದಿನಾಚರಣೆಯನ್ನು ಆಚರಿಸಿತು. ಈ...

ವಿಜಯಪುರ | ಸಂವಿಧಾನ ಮಹಿಳೆಯರಿಗೆ ಸಿಗಬೇಕಾದ ಎಲ್ಲ ಹಕ್ಕುಗಳನ್ನು ನೀಡಿದೆ; ಪ್ರೊ. ಚಂದ್ರಮ್ಮ ಎಂ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸೇವಾ ಯೋಜನೆ ಕೋಶ, ಮಹಿಳಾ ಅಧ್ಯಯನ ಕೇಂದ್ರ ಹಾಗೂ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಖ್ಯ...

ವಿಜಯಪುರ | ರಾಷ್ಟ್ರೀಯ ಸೌಹಾರ್ದ ವೇದಿಕೆಯಿಂದ ಸಂವಿಧಾನದ ಪೀಠಿಕೆ ಓದು

ವಿಜಯಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ದಿನದ ಅಂಗವಾಗಿ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಸೌಹಾರ್ದ ವೇದಿಕೆಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿಜಯಪುರ ಜಿಲ್ಲೆಯ ಎಲ್ಲಾ ಪ್ರಗತಿಪರ ಸಂಘಟನೆಗಳು ಮುಖಂಡರು...

ವಿಜಯಪುರ | ಬಾರಾಕಮಾನ್‌ನಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ

ಅನೌಪಚಾರಿಕ ಶಿಕ್ಷಣ ಸಂಸ್ಥೆ ಹಾಗೂ ಪ್ರಗತಿಪರ ಸಂಘಟನೆಗಳಿಂದ ನಗರದ ಬಾರಾಕಮಾನ್‌ನಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ದೇಶಿಸಿ ಅನೌಪಚಾರಿಕ ಶಿಕ್ಷಣ ಸಂಸ್ಥೆ ನಿರ್ದೇಶಕ ಫಾದರ್ ಟಿಯೋಲ್ ಮಾಚದೊ ಮಾತನಾಡಿ, 'ಸಂವಿಧಾನದಿಂದ ಸಮಾನತೆ, ಸೌಹಾರ್ದತೆ,...

ವಿಜಯಪುರ | ಅತಿಥಿ ಉಪನ್ಯಾಸಕರ ಸೇವೆ ಕಾಯಂಗೆ ಆಗ್ರಹಿಸಿ ಮನವಿ

ಅತಿಥಿ ಉಪನ್ಯಾಸಕರ ಸೇವೆ ಕಾಯಂಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವಿಜಯಪುರ ಜಿಲ್ಲಾ ಘಟಕದಿಂದ ತರಗತಿಗಳನ್ನು ಬಹಿಷ್ಕರಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಮಹದೇವ್ ಮುರುಗಿ ಅವರಿಗೆ ಮನವಿ...

ಈ ಹೊತ್ತಿನ ಪ್ರಮುಖ ಸುದ್ದಿ