ಕಿತ್ತೂರು ರಾಣಿ ಚನ್ನಮ್ಮ ಹಾಗೂ ವೀರ ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ನಮಗೆಲ್ಲರಿಗೂ ಸ್ಪೂರ್ತಿ. ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ತಾಯ್ನಾಡಿಗಾಗಿ ಹೋರಾಡಿ ಇತಿಹಾಸ ಪುರುಷರಾಗಿ ಅಜರಾಮರಾಗಿದ್ದಾರೆ ಎಂದು ಮಾಜಿ...
1947 ಆಗಸ್ಟ್ 15 ಗುಲಾಮಗಿರಿಯಿಂದ ದೇಶವು ಮುಕ್ತವಾಯಿತು ಮತ್ತು ಸ್ವತಂತ್ರವಾಗಿ ತಲೆಯೆತ್ತಿತು. ಇದು ಕ್ರೌರ್ಯ ಮತ್ತು ದಬ್ಬಾಳಿಕೆಯ ಆಳ್ವಿಕೆಗಳಿಂದ ಗಳಿಸಿದ ಸ್ವಾತಂತ್ರ್ಯ ಮಾತ್ರವಲ್ಲ, ಅನ್ಯಾಯ ಮತ್ತು ತುಳಿತಗಳಿಂದಲೂ ಲಭಿಸಿದ ಸ್ವಾತಂತ್ರ್ಯವಾಗಿದೆ. ಈ ಸ್ವಾತಂತ್ರ್ಯವು...
ವಸತಿ ನಿಲಯದ ಅಡುಗೆ ಸಿಬ್ಬಂದಿ ಮತ್ತು ಅಧಿಕಾರಿಗಳ ಅವ್ಯವಸ್ಥೆಯನ್ನು ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ವಿಜಯಪುರ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.
ಈ ವೇಳೆ ಮಾತನಾಡಿದ ದಲಿತ ವಿದ್ಯಾರ್ಥಿ ...
ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ರಸ್ತೆಯಲ್ಲಿ ನಡೆದಿದೆ.
ಅಣ್ಣಪ್ಪಾ ಇಂಡಿ, ಬಾಬುರಾವ್ ಕೇದಾರ ಬಂಧಿತ ಆರೋಪಿಗಳಾಗಿದ್ದು, ಗುರುರಾಜ್ ಬಿರಾದಾರ ಪರಾರಿಯಾಗಿದ್ದಾನೆ...
ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ, ವಿಜಯಪುರ ಘಟಕ, ʼಶಾಂತಿ ಸೌಹಾರ್ದತೆ ಸಹಬಾಳ್ವೆ ನಮ್ಮ ಪರಂಪರೆ ಅದನ್ನು ಉಳಿಸೋಣ ಮತ್ತು ಬೆಳೆಸೋಣ' ಎಂಬ ಘೋಷವಾಕ್ಯದಡಿಯಲ್ಲಿ ನ.19ರಿಂದ 25ರವರೆಗೆ ಅಭಿಯಾನವನ್ನು ಹಮ್ಮಿಕೊಂಡಿದೆ.
ಈ ಕುರಿತು ಸಾಲಿಡಾರಿಟಿ ಯೂತ್...
ಇಂಡಿ ತಾಲೂಕಿನ ಬಬಲಾದ ಗ್ರಾಮದಲ್ಲಿ ಸಾರಾಯಿ ಅಂಗಡಿಗಳು ಹೆಚ್ಚಾಗಿದ್ದು, ಕೂಡಲೇ ಎಲ್ಲ ಅಂಗಡಿಗಳನ್ನು ಬಂದ್ ಮಾಡಬೇಕೆಂದು ಆಗ್ರಹಿಸಿ ಗ್ರಾಮದ ಮಹಿಳಾ ಸಂಘಟನೆಯ ಕಾರ್ಯಕರ್ತರು ಅಬಕಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮಹಿಳೆಯರು,...
ಶತಮಾನಗಳಿಂದ ಹಲವಾರು ರೀತಿಯ ಶೋಷಣೆ ದೌರ್ಜನ್ಯ ಅಸಮಾನತೆಗಳಿಂದ ದೇವದಾಸಿ ಸಮುದಾಯ ಸಮಾಜದಲ್ಲಿ ಕಟ್ಟ ಕಡೆಯ ಹಿಂದುಳಿದ ಸಮುದಾಯವಾಗಿ ಉಳಿದಿದೆ. ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನವಾಗಿ ಗೌರವ ಘನತೆಯಿಂದ ಬದುಕುವುದು ಮೂಲಭೂತ ಹಕ್ಕು ಎಂದು ಫಾದರ್...
ವಿಜಯಪುರ ತಾಲೂಕಿನ ಕನ್ನೂರ ಗ್ರಾಮದ ಶಾಂತಿನಿಕೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ವಿಶೇಷವಾಗಿ ಆಚರಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಮಕ್ಕಳನ್ನೆ ಅಧ್ಯಕ್ಷರು, ಮುಖ್ಯ ಅತಿಥಿಗಳನ್ನಾಗಿ ಮಾಡಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿನಿ ನೇತ್ರಾ ವಡ್ಡರ...
ವಿಜಯಪುರ ಜಿಲ್ಲೆಯ ತಾಂಬಾ ಗ್ರಾಮದಲ್ಲಿರುವ ಆರೋಗ್ಯ ಕೇಂದ್ರವನ್ನು ಗ್ರಾಮ ಹಾಗೂ ಸುತ್ತಲ ಗ್ರಾಮದ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಲಿ ಎಂಬ ಉದ್ದೇಶದಿಂದ ಆರೋಗ್ಯ ಕೇಂದ್ರ ನಿರ್ಮಿಸಲಾಗಿದೆ. ಆದರೆ, ವೈದ್ಯ ಸಿಬ್ಬಂದಿ ಇಲ್ಲದ್ದಕ್ಕೆ...
ಎದ್ದೇಳು ಕರ್ನಾಟಕ ವಿಜಯಪುರ, ನಗರದ ನವಚೇತನ ಹಾಲ್‌ನಲ್ಲಿ ಲೋಕಸಭಾ ಚುನಾವಣೆಯ ಕುರಿತು ಸಭೆ ನಡೆಸಿದೆ. ಎದ್ದೇಳು ಕರ್ನಾಟಕದ ಅಶ್ವಿನಿ ಅವರು ಮಾತನಾಡಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಯಾವ ತರ ಕೆಲಸ ಮಾಡಿದ್ದೇವೆಯೋ, ಅದೇ...
ರಾಜ್ಯದಲ್ಲಿ ಭೀಕರ ಬರ ಇದ್ದರೂ ಸಹ ಕೇಂದ್ರ ಸರ್ಕಾರ ಕಿಂಚಿತ್ತೂ ಸ್ಪಂದಿಸುತ್ತಿಲ್ಲ. ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಹೆಚ್ಚಿನ ಪ್ರಮಾಣದಲ್ಲಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ್ ಕೇಂದ್ರ...
ವಿಜಯಪುರದ ಇಂಡಿ ತಾಲೂಕಿನ ಬಬಲಾದ ಗ್ರಾಮದಲ್ಲಿ ಸಣ್ಣ ಮತ್ತು ಅತಿ ಸಣ್ಣ ಉದ್ಯಮಿ ಹೇಗೆ ಮಾಡುವುದೆಂದು ಎಂಟರಪ್ರೈನಿಯರ ಶಿಪ್ ಡೆವಲಪ್ಮೆಂಟ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮಹಿಳೆಯರಿಗೆ ತರಬೇತಿ ಹಮ್ಮಿಕೊಂಡಿತ್ತು.
ಮನೆಯಲ್ಲಿ ಇದ್ದುಕೊಂಡು ಬಿಡುವಿನ ಸಮಯದಲ್ಲಿ,...