ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ 50 ತಾಲೂಕಗಳ ಪೈಕಿ ತಾಳಿಕೋಟೆ ಹೊಸ ತಾಲೂಕು ಒಳಗೊಂಡು 8 ಹೊಸ ತಾಲೂಕುಗಳಲ್ಲಿ ಉಪ ನೋಂದಣಿ ಕಚೇರಿ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿ 2 ವರ್ಷ ಕಳೆದರೂ ಕಚೇರಿಯ...
ದೇವರು ಕೆಲ ಮಕ್ಕಳನ್ನು ಆಯ್ಕೆ ಮಾಡಿ ಕಲಾವಿದರನ್ನಾಗಿ ಸೃಷ್ಟಿಸುತ್ತಾನೆ. ಅಂತಹ ಮಕ್ಕಳು ಕುಂಚವನ್ನೇ ಹಿಡಿದು ಜೀವನ ರೂಪಿಸಿಕೊಳ್ಳಬೇಕು. ಅಂತವರು ಸಮಾಜದ ಸಂಪನ್ಮೂಲ ವ್ಯಕ್ತಿಯಾಗಿ ಬೆಳೆಯಬಲ್ಲರು ಎಂದು ವಿಜಯಪುರ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ....
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಮೀಪದ ಅರ್ಜುಣಗಿ ಕೆಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಫ್‌ಎಲ್‌ಎನ್ (Foundational Literacy and Numeracy) ಕಲಿಕಾ ಹಬ್ಬ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಕಾರ್ಯಕ್ರಮವನ್ನು ಪಾವನ...
ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಬೇರೊರಿದ್ದ ಅಸ್ಪೃಶ್ಯತೆಯ ವಿರುದ್ಧ ದಿಟ್ಟತನದಿಂದ ಹೋರಾಟ ಸಂಘಟಿಸಿ ಅದರಲ್ಲಿ ಯಶಸ್ವಿಯಾಗಿದ್ದಂಥವರು ದಲಿತ ನಾಯಕ ಡಿ ಬಿ ಮುದೂರ ಅವರು ಎಂದು ಶಾಸಕ ಸಿ ಎಸ್ ನಾಡಗೌಡ ಹೇಳಿದರು.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ...
ಕ್ರಿಸ್‌ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲು ಬಿಟ್ಟಿರುವುದು ಸ್ವಾಗತಾರ್ಹವಾಗಿದೆ....
ಹಳ್ಳಗಳಲ್ಲಿ ಹೂಳು ತೆಗೆದು ಮಳೆಗಾಲದಲ್ಲಿ ನೀರು ಸಂಗ್ರಹಿಸಿ ಬೇಸಿಗೆಯಲ್ಲಿ ಸದ್ಬಳಕೆ ಮಾಡಲು ಚೆಕ್ ಡ್ಯಾಂ ನಿರ್ಮಿಸುವ ₹100 ಕೋಟಿ ವೆಚ್ಚದ ಪೈಲಟ್ ಯೋಜನೆಗೆ ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ...
ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ವಿಜಯಪುರ ಜಿಲ್ಲೆಯಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ...
ಯುವ ವೈದ್ಯರು ಪ್ರೀತಿ ಮತ್ತು ಸಮಾಧಾನದಿಂದ ಮಾತನಾಡಿದರೆ ರೋಗಿಗಳು ಅರ್ಧ ಗುಣಮುಖರಾಗುತ್ತಾರೆ ಎಂದು ವಿಜಯಪುರ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಸ್ಟಡೀಸ್ ಸ್ನಾತಕೋತ್ತರ ವಿಭಾಗದ ಅಧ್ಯಕ್ಷ ಡಾ. ಸಿದ್ದನಗೌಡ...
ಇಂದಿನ ವೃತ್ತಿಪರ ಬದುಕಿನಲ್ಲಿ ಕೌಶಲ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅನಿವಾರ್ಯವೂ ಆಗಿದೆ ಎಂದು ಎಆರ್‌ಎಸ್ ಮಹಿಳಾ ಮಹಾವಿದ್ಯಾಲಯದ ಉಪ ಪ್ರಾಂಶುಪಾಲ ಡಾ. ಹಾಜರಾ ಪರ್ವಿನ್ ಹೇಳಿದರು.
ವಿಜಯಪುರ ನಗರದ...
ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ವಿಜಯಪುರ- ಚಿತ್ರದುರ್ಗ ಮತ್ತು ವಿಜಯಪುರ- ಸೋಲಾಪುರ ರಾಷ್ಟ್ರೀಯ ಹೆದ್ದಾರಿ-50 ರ ದುರಸ್ಥಿಗೆ ಆಗ್ರಹಿಸಿ ಬರೆದ ಪತ್ರಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ...
ಪ್ರಸಕ್ತ ವರ್ಷದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆಗೆ 400 ಹೊಸ ಬಸ್ಸುಗಳನ್ನು ಸೇರ್ಪಡೆಗೊಳಿಸಲು ಈಗಾಗಲೇ ಕಾರ್ಯಾದೇಶ ನೀಡಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಅವರು ಇಂದು ವಿಜಯಪುರದಲ್ಲಿ 112 ನಗರ ಸಾರಿಗೆ...
ಪರಿಶಿಷ್ಟ ಜಾತಿ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ವಾರ್ತಾ...