ವಿಜಯಪುರ

ವಿಜಯಪುರ | ಅನಧಿಕೃತ ಪಟಾಕಿ ಅಂಗಡಿ ತೆರವಿಗೆ ಕೆಆರ್‌ಎಸ್‌ ಆಗ್ರಹ

ಪಟಾಕಿಗಳ ಮಾರಾಟಕ್ಕೆ ಪರವಾನಗಿ ಪಡೆಯದೆ ಅನಧಿಕೃತವಾಗಿ ತೆರೆದಿರುವ ಪಟಾಕಿ ಅಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಕಾರ್ಯಕರ್ತರು ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. "ಪಟಾಕಿ ಮಳಿಗೆಗಳನ್ನು ತೆರೆಯಲು ಸರ್ಕಾರ ನಿರ್ದಿಷ್ಟವಾದ...

ವಿಜಯಪುರ | ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹ

ವಿಜಯಪುರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಮೂಲ ಸೌಕರ್ಯ ಒದಗಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಕಾರ್ಯಕರ್ತರು ಒತ್ತಾಹಿಸಿದ್ದಾರೆ. ವಿಜಯಪುರದಲ್ಲಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಗಣಿ ಮತ್ತು ಭೂ ವಿಜ್ಞಾನ...

ವಿಶೇಷ ಚೇತನರ ತ್ರಿಚಕ್ರ ವಾಹನ ಹೋರಾಟದ ರುವಾರಿ ಸಬೀಹಾ ಬೇಗಂ

ವಿಶೇಷ ಚೇತನರಿಗಾಗಿ ಮೀಸಲಿರಿಸಿದ 5% ಅನುದಾನದಲ್ಲಿ ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಮೂರು ಚಕ್ರಗಳ ಸ್ಕೂಟರ್‌ನ್ನು ವಿತರಿಸಿದ ಕೀರ್ತಿ ಕರ್ನಾಟಕದ ವಿಜಯಪುರ ಜಿಲ್ಲೆಗೆ ಸಲ್ಲುತ್ತದೆ. ಇದಕ್ಕಾಗಿ 2008-09ರ ಅವಧಿಯಲ್ಲಿ ಹೋರಾಟ ನಿರತ ನಲವತ್ತಕ್ಕೂ ಹೆಚ್ಚು...

ವಿಜಯಪುರ | ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹ

ಮುಂಗಾರು ಮಳೆ ಆಗದೆ ಬೆಳೆಗಳು ವಿನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಹಾಗಾಗಿ ಸರ್ಕಾರ ಕೂಡಲೇ ಕ್ರಮ ಕೈಗೊಂಡು ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ...

ವಿಜಯಪುರ | ಸಮರ್ಪಕ ವಿದ್ಯುತ್ ಪೂರೈಸುವಂತೆ ರೈತಸಂಘ ಒತ್ತಾಯ

ಪ್ರತಿನಿತ್ಯ ಸಮಯಕ್ಕೆ ಸರಿಯಾಗಿ ವಿದ್ಯುತ್ ಬಾರದೇ ರೈತರು ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ರಾತ್ರಿ ವೇಳೆಯೂ ಜಮೀನಿನಲ್ಲಿ ನೀರು ಹಾಯಿಸಲು ಹೋಗುವುದರಿಂದ, ಹಾವು-ಚೇಳುಗಳ ಭಯವೂ ಕಾಡುತ್ತಿದೆ. ಹೀಗಾಗಿ, ಬೆಳಗಿನ ವೇಳೆ ಸಮರ್ಪಕ ವಿದ್ಯುತ್...

ವಿಜಯಪುರ | ಶೆಡ್​ ತೆರವುಗೊಳಿಸದಂತೆ ಅಧಿಕಾರಿಯ ಕಾಲು ಹಿಡಿದು ಗೋಳಾಡಿದ ವಿಶೇಷ ಚೇತನ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ನಡೆದ ಘಟನೆ ಸ್ವಯಂ ತೆರವು ಮಾಡುವಂತೆ ಸೂಚನೆ ನೀಡಿದ ಅಧಿಕಾರಿಗಳು ಸರ್ಕಾರಿ ಜಾಗದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸಲು ಮುಂದಾದ ವೇಳೆ ವಿಶೇಷ ಚೇತನ ವ್ಯಕ್ತಿಯೊಬ್ಬರು ಅಧಿಕಾರಿಯ ಕಾಲು ಹಿಡಿದು...

ವಿಜಯಪುರ | ಜಾತಿ ನಿಂದನೆ ಪ್ರಕರಣ; ನಟ ಉಪೇಂದ್ರ ಬಂಧನಕ್ಕೆ ಆಗ್ರಹ

ಜಾತಿ ನಿಂದನೆ ಮಾಡಿದ ಚಲನಚಿತ್ರ ನಟ ಉಪೇಂದ್ರನನ್ನು ಬಂಧಿಸುವಂತೆ ಭೀಮ್ ಆರ್ಮಿ ಸಂಘಟನೆ ಕಾರ್ಯಕರ್ತರು ವಿಜಯಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಮಲ್ಲು ಜಾಲಗೇರಿ ಮಾತನಾಡಿ, "ಕನ್ನಡ...

ವಿಜಯಪುರ | ಸಮರ್ಪಕ ಬಸ್‌ ವ್ಯವಸ್ಥೆಗೆ ಡಿವಿಪಿ ಆಗ್ರಹ

ಹಳ್ಳಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್‌ಗಳು ಬಾರದಿರುವುದರಿಂದ ವಿದ್ಯಾರ್ಥಿಗಳು ಹಳ್ಳಿಯಿಂದ ಶಾಲೆ-ಕಾಲೇಜುಗಳಿಗೆ ಕಲಕೇರಿಗೆ ಹೋಗಲು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಬಸ್‌ ವ್ಯವಸ್ತೆ ಕಲ್ಪಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್‌ ಮುಖಂಡರು ಆಗ್ರಹಿಸಿದರು. ದಲಿತ...

ವಿಜಯಪುರ | ಯುವಜನರಿಗೆ ತರಬೇತಿ ನೀಡುವ ಹೆಸರಿನಲ್ಲಿ ವಂಚನೆ ಆರೋಪ; ಡಿವಿಪಿ ಪ್ರತಿಭಟನೆ

ಸರ್ಕಾರಿ ಉದ್ಯೋಗಗಳ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ಹೆಸರಿನಲ್ಲಿ ವಿದ್ಯಾರ್ಥಿ ಯುವಜನರಿಗೆ 'ಟಾರ್ಗೆಟ್ ಕೋಚಿಂಗ್ ಸೆಂಟರ್' ವಂಚಿಸಿದೆ. ಮಾತ್ರವಲ್ಲದೆ, ಸರ್ಕಾರದ ಹಣವನ್ನೂ ದುರ್ಬಳಕೆ ಮಾಡಿಕೊಂಡಿದೆ. ಆ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಬೇಕು...

ವಿಜಯಪುರ | ದಲಿತ ಮಹಿಳೆ ಮೇಲೆ ಅತ್ಯಾಚಾರ, ಕೊಲೆ; ಪ್ರಕರಣ ಮುಚ್ಚಿಹಾಕಲು ಹುನ್ನಾರ?

ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯಲ್ಲಿ ಭದ್ರತಾ ಸಿಬ್ಬಂದಿ(ಸೆಕ್ಯೂರಿಟಿ)ಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಎಂಬಲ್ಲಿ ನಡೆದಿದ್ದು, ತಡವಾಗಿ...

ವಿಜಯಪುರ | ಎಸ್‌ಸಿ/ಎಸ್‌ಟಿ ಅನುದಾನ ಸಮುದಾಯಗಳ ಅಭಿವೃದ್ಧಿಗೆ ಬಳಕೆಯಾಗಬೇಕು; ಡಿವಿಪಿ ಆಗ್ರಹ

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಿರುವ 11 ಸಾವಿರ ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆೆ ಬಳಕೆ ಮಾಡದೆ ಸಮುದಾಯದ ಅಭಿವೃದ್ಧಿಗೇ ಬಳಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್‌ ಕಾರ್ಕರ್ತರು ವಿಜಯಪುರ ಜಿಲ್ಲಾಧಿಕಾರಿಗೆ...

ವಿಜಯಪುರ | ದಲಿತ ಸಮ್ಮೇಳನದಲ್ಲಿ ವಚನಕಾರರ ಗೋಷ್ಠಿ ಇಲ್ಲದ್ದಕ್ಕೆ ಉಪ್ಪಿನ ಬೇಸರ

ವಿಜಯಪುರದಲ್ಲಿ ನಡೆದ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ವಚನಕಾರರನ್ನು ಒಳಗೊಳ್ಳದಿದ್ದದ್ದು ನೋವಿನ ಸಂಗತಿ ಎಂದು ಬರಹಗಾರ ಹಾಗೂ ಬಸವ ಪ್ರತಿಷ್ಠಾನದ ರಾಜ್ಯ ಉಪಾಧ್ಯಕ್ಷ ಶಿವಕುಮಾರ್ ಉಪ್ಪಿನ ತಿಳಿಸಿದ್ದಾರೆ. ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಅರ್ಜುನ ಗೊಳಸಂಗಿ...

ಈ ಹೊತ್ತಿನ ಪ್ರಮುಖ ಸುದ್ದಿ