ಮಳೆಗೆ ಪ್ರಾರ್ಥಿಸಿ ನಾನಾ ರೀತಿಯ ಜನಪದ ಆಚರಣೆಗಳು ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ರೂಢಿಯಲ್ಲಿದೆ. ಆದರೆ, ಇಲ್ಲೊಂದು ಗ್ರಾಮದಲ್ಲಿ ಸ್ಮಶಾನದಲ್ಲಿ ಹೂತಿರುವ ಶವಗಳ ಬಾಯಿಗೆ ನೀರುಣಿಸಿ ಮಳೆಗಾಗಿ ಪ್ರಾರ್ಥಿಸಿರುವ ವಿಚಿತ್ರ ಘಟನೆ ವಿಜಯಪುರ ಜಿಲ್ಲೆಯಲ್ಲಿ...
ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಆರ್‌ಪಿ ಡಾಬಾದ ಬಳಿ ಶುಕ್ರವಾರ ಅಪಘಾತ...
ಸಾರ್ವಜನಿಕ ಈಜುಕೊಳದಲ್ಲಿ ಅವ್ಯವಹಾರ ಕಂಡುಬರುತ್ತಿದ್ದು, ವ್ಯವಸ್ಥಾಪಕಿಯನ್ನು ಕೂಡಲೇ ಬದಲಾವಣೆ ಮಾಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆ ಕನಕದಾಸ ಬಡಾವಣೆಯ ಸಾರ್ವಜನಿಕರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
"ಜಿಲ್ಲೆಯ ಕನಕದಾಸ ಬಡಾವಣೆಯಲ್ಲಿ ಕಳೆದ ಒಂದು ವರ್ಷದಿಂದ ಈಜುಗೊಳ...
ರಾಜ್ಯದಲ್ಲಿ ಒಣದ್ರಾಕ್ಷಿಯ ಬೆಲೆಯಲ್ಲಿ ಭಾರೀ ಕುಸಿತ ಕಂಡಿದ್ದು, ಕೆ.ಜಿಗೆ 90-140 ರೂ.ಗೆ ಮಾರಾಟವಾಗುತ್ತಿದೆ. ಇದರಿಂದಾಗಿ, ದ್ರಾಕ್ಷಿ ಬೆಳೆಯುವ ರೈತರು ನಷ್ಟದ ಸುಳಿಯಲ್ಲಿ ಸಿಲುಕಿಕೊಳ್ಳುವ ಆತಂಕದಲ್ಲಿದ್ದಾರೆ.
ರಾಜ್ಯ ಮತ್ತು ನೆರೆಯ ರಾಜ್ಯ ಮಹಾರಾಷ್ಟ್ರದ ಮಾರುಕಟ್ಟೆಗಳಲ್ಲಿ 180ರಿಂದ...
ಕಳೆದ ತಿಂಗಳು ನಡೆದ ವಿಧಾನಸಭಾ ಚುನಾವಣೆಯಲ್ಲಿ ಹೊಸಬರಿಗೆ ಬಿಜೆಪಿ ಟಿಕೆಟ್ ಕೊಡುವಂತೆ ಯಾರು ಹೇಳಿದ್ದರೋ, ಅವರನ್ನು ನೇಣಿಗೆ ಹಾಕಿ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಹೇಳಿದ್ದಾರೆ.
ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ...
ತಿಂಗಳಿಗೆ ಒಮ್ಮೆ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಇದರಿಂದ ದೈನಂದಿನ ಜೀವನ ನಡೆಸಲು ಸಮಸ್ಯೆ ಉಂಟಾಗುತ್ತಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ಕುಡಿಯುವ ನೀರಿಗಾಗಿ ಆಗ್ರಹಿಸಿ ಮಹಾನಗರ...
ಆಕಸ್ಮಿಕವಾಗಿ ತೋಟದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಯಲಗೋಡ ಗ್ರಾಮದಲ್ಲಿ ನಡೆದಿದೆ.
ಮೊಸಿನಪಟೇಲ ಹುಸೇನಪಟೇಲ ಕಣಮೇಶ್ವರ ಎಂಬುವರ ಮನೆ ಬೆಂಕಿಗೆ...
ಜಮೀನಿಗೆ ನೀರು ಹಾಯಿಸಲು ಹೋಗಿದ ವೇಳೆ ವಿಷಪೂರಿತ ಹಾವು ಕಚ್ಚಿದ ಪರಿಣಾಮ ರೈತನೋರ್ವ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಾವಿನಹಳ್ಳಿ ರಸ್ತೆಯ ತೆಗ್ಗಿಹಳ್ಳಿ ತೋಟದ ವಸ್ತಿಯಲ್ಲಿ ನಡೆದಿದೆ.
ಮಾಳಪ್ಪ...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಮೇಲೆ ವಿವಾದ ಮತ್ತು ಚರ್ಚೆಗಳೊಂದಿಗೆ ಸುದ್ದಿಯಲ್ಲಿರುವುದು ಸಚಿವ ಎಂ.ಬಿ ಪಾಟೀಲ್. ಮುಖ್ಯಮಂತ್ರಿ ಆಯ್ಕೆ ವಿಚಾರ ಬಗೆಹರಿಯುತ್ತಿದ್ದ ಹೊತ್ತಿನಲ್ಲಿ 'ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ' ಎಂದು ಹೇಳಿ,...
ಕುಡಿಯುವ ನೀರಿಗೆ ಸಮಸ್ಯೆ ಎದುರಾಗುವ ಆತಂಕ
ತಮಿಳುನಾಡಿನ ಜೊತೆ ಜಲಸಂಘರ್ಷ ಸೃಷ್ಟಿಯ ಭೀತಿ
ಮುಂಗಾರು ಮಳೆ ವಿಳಂಬವಾಗಿರುವುದರಿಂದ ರಾಜ್ಯದ 11 ಜಲಾಶಯಗಳು ಬರಿದಾಗಿವೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಜತೆಗೆ ಜಲಸಂಘರ್ಷ...
ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದವರ ಮೇಲೆ ಕಾಂಗ್ರೆಸ್ ಮುಖಂಡ ಮತ್ತು ಆತನ ಬೆಂಬಲಿಗರು ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದೆ.
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ಬಾಪುಗೌಡ...