ವಿಜಯಪುರ

ವಿಜಯನಗರ | ಬಿರುಗಾಳಿ ಸಹಿತ ಧಾರಾಕಾರ ಮಳೆ; ಅಪಾರ ಪ್ರಮಾಣದ ಬೆಳೆ ಹಾನಿ

ವಿಜಯನಗರ ಸುತ್ತಮುತ್ತ ಬುಧವಾರ ಸಂಜೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಯಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಪ್ರಬಲ ಬಿರುಗಾಳಿ ಸಹಿತವಾಗಿ ಮಳೆ ಬಂದಿದ್ದರಿಂದ ತೋಟಗಾರಿಕಾ‌ ಬೆಳೆಗಳಿಗೆ ಹಾನಿ ಉಂಟಾಗಿದೆ. ದಾಳಿಂಬೆ, ನಿಂಬೆ ಗಿಡಗಳು...

ವಿಜಯಪುರ | ಬೈಕ್‌ ನಿಲ್ಲಿಸುವ ವಿಚಾರಕ್ಕೆ ಗಲಾಟೆ; ಮಾರಣಾಂತಿಕ ಹಲ್ಲೆ

ಮನೆಯ ಎದುರು ನಿಲ್ಲಿಸಿದ್ದ ಬೈಕ್‌ ತೆಗೆಯುವ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು, ವ್ಯಕ್ತಿಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ವಿಜಯಪುರದ ಟಕ್ಕೆಯಲ್ಲಿ ನಡೆದಿದೆ. ಕಿರಣ ಗಜಕೋಶ ಹಲ್ಲೆಗೊಳಗಾದ ವ್ಯಕ್ತಿ. ಬಸಯ್ಯ ಹಿರೇಮಠ,...

ವಿಜಯಪುರ | ನಕಲಿ ಮತದಾನ ಆರೋಪ; ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ದೂರು

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ನಕಲಿ ಮತದನಾ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ದೂರು ನೀಡಿದ್ದಾರೆ. ವಿಜಯಪುರ...

ವಿಜಯಪುರ | ಯತ್ನಾಳ್‌ ಗೆಲುವು; ಸಾರ್ವಜನಿಕವಾಗಿ ಖಡ್ಗ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತನೋರ್ವ ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಮಾಡಿರುವ ಘಟನೆ ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದ ಬಳಿ ಶನಿವಾರ ನಡೆದಿದೆ. ವಿಜಯಪುರ ನಗರ...

ಮೇ ಸಾಹಿತ್ಯ ಮೇಳ | ದಲಿತ ಚಳವಳಿ ನಾಯಕ ಎನ್ ವೆಂಕಟೇಶ್ ಸೇರಿ ಹಲವರಿಗೆ ಪ್ರಶಸ್ತಿ

ಬಂಡಾಯ ಸಾಹಿತ್ಯದ ನೆಲೆಯಲ್ಲಿ ಕಳೆದ ಒಂಬತ್ತು ವರ್ಷಗಳಿಂದ ನಿರಂತರವಾಗಿ ನಡೆದು ಬರುತ್ತಿರುವ 'ಮೇ ಸಾಹಿತ್ಯ ಮೇಳ'ವು ಈ ವರ್ಷ ಮೇ 27 ಮತ್ತು 28ರಂದು ವಿಜಯಪುರದಲ್ಲಿ ನಡೆಯಲಿದೆ. ಸಾಹಿತ್ಯ ಮೇಳದಲ್ಲಿ 'ಭಾರತೀಯ ಪ್ರಜಾತಂತ್ರ...

ವಿಜಯಪುರ | ಗುಂಡಿನ ದಾಳಿ; ಪಾಲಿಕೆ ಸದಸ್ಯೆಯ ಪತಿ ಹತ್ಯೆ

ಮಹಾನಗರ ಪಾಲಿಕೆ ಸದಸ್ಯೆಯೊಬ್ಬರ ಪತಿ ಮೆಲೆ ದುಷ್ಕರ್ಮಿಗಳ ಗುಂಪು ಗುಂಡಿನ ದಾಳಿ ನಡೆಸಿ, ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಪಾಲಿಕೆಯ ಪಕ್ಷೇತರ ಸದಸ್ಯೆ ನಿಶಾತ್ ನದಾಫ್‌ ಅವರ ಪತಿ, ರೌಡಿಶೀಟರ್ ಹೈದರ್...

ವಿಜಯಪುರ ಜಿಲ್ಲೆ | ಎಂಟು ಕ್ಷೇತ್ರಗಳಲ್ಲೂ ಹಿಡಿತ ಹೊಂದಲು ಪೈಪೋಟಿಗಿಳಿದ ಮೂರು ಪಕ್ಷಗಳಲ್ಲಿ ಗೆಲುವು ಯಾರಿಗೆ?

ಕಳೆದ ಬಾರಿ ವಿಜಯಪುರ ಜಿಲ್ಲೆಯ ಎಂಟು ಮತಕ್ಷೇತ್ರಗಳ ಪೈಕಿ, ಬಿಜೆಪಿ ಮತ್ತು ಕಾಂಗ್ರೆಸ್‌ ತಲಾ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಜೆಡಿಎಸ್‌ ಎರಡು ಕ್ಷೇತ್ರದಲ್ಲಿ ಗೆಲುವು ಕಂಡಿದೆ. ಈ ಬಾರಿ ಪ್ರತಿ ಕ್ಷೇತ್ರಗಳ...

ವಿಜಯಪುರ | ಗುಂಡು ಹಾರಿಸಿ ಬಿಜೆಪಿ ಅಭ್ಯರ್ಥಿ ಪುತ್ರನ ಸಂಭ್ರಮ; ವಿಡಿಯೋ ಹರಿಬಿಟ್ಟ ಕಾಂಗ್ರೆಸ್‌

ಇತ್ತೀಚೆಗೆ, ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಟಿಕೆಟ್‌ಅನ್ನು ವಿಜುಗೌಡ ಪಾಟೀಲ್ ಅವರಿಗೆ ನೀಡಿತ್ತು. ಈ ಸಂದರ್ಭದಲ್ಲಿ ವಿಜುಗೌಡ ಅವರ ಪುತ್ರ ಸಮರ್ಥಗೌಡ ಗಾಳಿಯಲ್ಲಿ ಗುಂಡುಹಾರಿಸಿ...

ವಿಜಯಪುರ | ಬಸ್‌ ಪಲ್ಟಿ; ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ 15 ಮಂದಿಗೆ ಗಾಯ

ಚುನಾವಣಾ ಕರ್ತವ್ಯದ ತರಬೇತಿಗೆ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಸರ್ಕಾರಿ ಬಸ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, 12 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ....

ವಿಜಯಪುರ | ಪೊಲೀಸ್‌ ಪೇದೆ ಸಮಯ ಪ್ರಜ್ಞೆ; ಮೂವರು ಪ್ರಾಣಾಪಾಯದಿಂದ ಪಾರು

ಸಂಚಾರ ನಿರ್ವಹಣೆ ಕರ್ತವ್ಯದಲ್ಲಿದ್ದ ಪೊಲೀಸ್‌ ಪೇದೆಯೊಬ್ಬರು ಪ್ರಾಣಾಪಾಯದಿಂದ ಮೂವರನ್ನು ರಕ್ಷಿಸಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದಿದೆ. ನಗರದ ಬಸವೇಶ್ವರ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಹೆಡ್‌ ಕಾನ್ಸ್ಟೇಬಲ್ ಇಬ್ರಾಹಿಂ ಅವಟಿ ಅವರ ಸಮಯ...

ವಿಧಾನಸಭಾ ಚುನಾವಣೆ | ಮತದಾನ ಬಹಿಷ್ಕಾರ; ಬ್ಯಾನರ್‌ ಅಳವಡಿಸಿ ಗ್ರಾಮಸ್ಥರ ಆಕ್ರೋಶ

ಎಲ್ಲ ಕಾಲದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಸೌಭಾಗ್ಯ ನಗರ ನಿವಾಸಿಗಳು ಕಲ್ಲು ಗಣಿಗಾರಿಕೆ ಪರವಾನಗಿ ರದ್ದುಗೊಳಿಸುವಂತೆ ಒತ್ತಾಯಿಸಿದ ತುಮಕೂರು ಭಾಗದ ನಿವಾಸಿಗಳು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಚುನಾವಣಾ ಆಯೋಗವು ರಾಜ್ಯದಲ್ಲಿ ಈಗಾಗಲೇ ಚುನಾವಣಾ...

ವಿಜಯಪುರ | ಎರಡು ಪ್ರತ್ಯೇಕ ರಥೋತ್ಸವಗಳ ವೇಳೆ ಇಬ್ಬರು ಸಾವು

ವಿಜಯಪುರ ಜಿಲ್ಲೆಯಲ್ಲಿ ರಥೋತ್ಸವಕ್ಕೂ ಮುನ್ನ ದುರ್ಘಟನೆ 18ನೇ ವಯಸ್ಸಿನಿಂದಲೂ ರಥದ ಕಲಶ ಕಟ್ಟುತ್ತಿದ್ದ ಖಾಜಾಪಾಟೇಲ್ ಸಾವು ವಿಜಯಪುರ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ರಥೋತ್ಸವದಲ್ಲಿ ಎರಡು ದುರ್ಘಟನೆಗಳು ನಡೆದಿವೆ. ಜಿಲ್ಲೆಯ ಸಿಂದಗಿ ತಾಲೂಕಿನ ಗೊಲಗೇರಿ...

ಈ ಹೊತ್ತಿನ ಪ್ರಮುಖ ಸುದ್ದಿ