ವಿಜಯಪುರ

ವಿಜಯಪುರ | ಜಿಲ್ಲೆಯ ಹಲವೆಡೆ ಲಘು ಭೂಕಂಪ; ಸಾರ್ವಜನಿಕರ ಆತಂಕ

2.6ರಷ್ಟು ತೀವ್ರತೆಯ ಭೂಕಂಪನ ರಿಕ್ಟರ್ ಮಾಪಕದಲ್ಲಿ ದಾಖಲು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದಿಂದ ಮಾಹಿತಿ ವಿಜಯಪುರ ಜಿಲ್ಲೆಯ ಹಲವೆಡೆ ಸೋಮವಾರ ರಾತ್ರಿ ಭೂಕಂಪನದ ಅನುಭವವಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು...

ವಿಜಯಪುರ | ಲಾಡ್ಜ್‌ನಲ್ಲಿ ಇಬ್ಬರು ವ್ಯಕ್ತಿಗಳ ಮೃತದೇಹ ಪತ್ತೆ

ವಿಜಯಪುರದ ಖಾಸಗಿ ಲಾಡ್ಜ್‌ವೊಂದರ ಕೊಠಡಿಯಲ್ಲಿ ಇಬ್ಬರು ಯುವಕರ ಮೃತದೇಹಗಳು ಶುಕ್ರವಾರ ರಾತ್ರಿ ಪತ್ತೆಯಾಗಿವೆ. ಒಬ್ಬನನ್ನು ಕೊಲೆಗೈದು, ಮತ್ತೊಬ್ಬ ಅತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. “ಪ್ರಾಥಮಿಕ ತನಿಖೆ ಪ್ರಕಾರ, ಒಬ್ಬ ವ್ಯಕ್ತಿಯು ಇನ್ನೊಬ್ಬ...

ವಿಜಯಪುರ | ಅಕಾಲಿಕ ಮಳೆ: ಜಿಲ್ಲೆಯ ರೈತರಿಗೆ ಹುಳಿಯಾದ ದ್ರಾಕ್ಷಿ

ವಿಜಯಪುರ ಜಿಲ್ಲೆಯಲ್ಲಿ 17 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತಿದೆ ದ್ರಾಕ್ಷಿ ಬೆಳೆ ತೆಗೆಯಲು ಎಕರೆಗೆ ಸರಿಸುಮಾರು 3 ಲಕ್ಷ ರೂ. ವೆಚ್ಚವಾಗುತ್ತದೆ ಗುಣಮಟ್ಟದ ದ್ರಾಕ್ಷಿ ಬೆಳೆಯುವಲ್ಲಿ ವಿಜಯಪುರ ಜಿಲ್ಲೆ ಹೆಸರುವಾಸಿ. ಅಲ್ಲಿನ ದ್ರಾಕ್ಷಿಗೆ ಬೇಡಿಕೆಯೂ...

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕಿತ್ತೂರು ಕರ್ನಾಟಕ ಮಂಡಳಿ ರಚನೆ: ಸಿಎಂ ಬೊಮ್ಮಾಯಿ

ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೊಸ ಮಂಡಳಿ ರಚನೆ ಭರವಸೆ ಕೊಟ್ಟು ಮೋಸ ಮಾಡುವುದು ನಮ್ಮ ಕೆಲಸವಲ್ಲ ಚುನಾವಣೆ ಹೊತ್ತಿನಲ್ಲಿ ಭರ್ಜರಿ ಘೋಷಣೆಗಳ ಮೂಲಕ ಜನ ಸೆಳೆಯುವ ರಾಜ್ಯ ಸರ್ಕಾರದ ಕಾರ್ಯ ಮುಂದುವರೆದಿದೆ. ಅದರ ಮುಂದುವರೆದ ಭಾಗವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ