ಕುಡಿಯುವ ನೀರಿನ ಶುದ್ಧತೆ ಕುರಿತು ಮೇಲಿಂದ ಮೇಲೆ ಪರೀಕ್ಷಿಸಿ ಶುದ್ಧ ಕುಡಿಯುವ ನೀರು ದೊರಕುವಂತೆ ಕ್ರಮವಹಿಸಬೇಕು ವಿಜಯಪುರ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ...
ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಮೈಲೇಶ್ವರ ಗ್ರಾಮದ ಹತ್ತಿರ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹವು ಶನಿವಾರ 18ನೇ ದಿನಕ್ಕೆ ಕಾಲಿಟ್ಟಿದ್ದು, ಧರಣಿ ಸ್ಥಳಕ್ಕೆ ಉಪವಿಭಾಗಾಧಿಕಾರಿ ಗುರುನಾಥ...
ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಜ್ಯೋತಿಬಾ ಫುಲೆ ಜಯಂತಿಯ ಅಂಗವಾಗಿ ಪ್ರಗತಿಪರ, ದಲಿತ ಸೇರಿದಂತೆ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ವಿಜಯಪುರ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಏಪ್ರಿಲ್ 10 ರಿಂದ...
2026ನೇ ಸಾಲಿನ ಡಾ.ಅಂಬೇಡ್ಕರ್ ಹಬ್ಬವನ್ನು ಏ.11 ರಿಂದ 14 ರವರೆಗೆ ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ವೇದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಿವಾನಂದ ಕೆಲೂರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ವಿಜಯಪುರ ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ (LPG) ಗ್ಯಾಸ್ ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆ. ಗೃಹ ಬಳಕೆ ಸಿಲಿಂಡರನ್ನು 25 ದಿನಗಳ ಬಳಿಕವೇ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಹಾಗಾಗಿ ಗ್ರಾಹಕರು ಅಡುಗೆ ಅನಿಲವನ್ನು ಮಿತಬಳಕೆ...
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ಯಾವುದೇ ಗಂಭೀರ ಕೊರತೆ ಕಾಣಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಅವಳಿ ಜಿಲ್ಲೆಯಲ್ಲಿರುವ ಸರ್ಕಾರಿ ಸ್ವಾಮ್ಯ ಹಾಗೂ ಖಾಸಗಿ ಗ್ಯಾಸ್ ಏಜೆನ್ಸಿಗಳಿಂದ...
ಇದೇ ಮಾರ್ಚ್ 18ರಿಂದ ಆರಂಭವಾಗುವ SSLC ಪರೀಕ್ಷೆಯನ್ನು ಯಾವುದೇ ಲೋಪವಾಗದಂತೆ ಪಾರದರ್ಶಕ, ವ್ಯವಸ್ಥಿತ ಹಾಗೂ ಸುಸೂತ್ರವಾಗಿ ಆಯೋಜನೆ ಮಾಡಬೇಕು ಎಂದು ಪರೀಕ್ಷಾ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ...
ಮಹಿಳೆ ಇಂದು ಎಲ್ಲ ರಂಗದಲ್ಲಿಯೂ ಉನ್ನತವಾದ ಸಾಧನೆಯ ನಗೆ ಬೀರಿದ್ದಾಳೆ. ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದಳು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸ್ವ ಸ್ವಾಮರ್ಥ್ಯದ ಮೇಲೆ ಇಂದು ಎಲ್ಲ ರಂಗದಲ್ಲಿಯೂ ಸಾಧನೆ ತೋರಿದ್ದಾಳೆ ಎಂದು...
ನಾಲ್ಕು ಗೋಡೆಗಳ ಮಧ್ಯದಿಂದ ಮಹಿಳೆಯರು ಮೊದಲು ಹೊರ ಬರಬೇಕು ಆಗ ಮಾತ್ರ ಸುಧಾರಣೆಯಾಗಲು ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತೆ ಡಾ.ಸೀತವ್ವ ಜೋಡಟ್ಟಿ ಅಭಿಪ್ರಾಯಪಟ್ಟರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ...
ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರು ವಿಜಯಪುರಕ್ಕೆ ಆಗಮಿಸಿ, ಈ ನೆಲವನ್ನು ಪವಿತ್ರಗೊಳಿಸಿದ್ದಾರೆ. ಪ್ರತಿಯೊಬ್ಬರೂ ಇಂತಹ ಪವಿತ್ರ ನೆಲದಲ್ಲಿ ಆಯೋಜಿಸಿರುವ ʼಭೀಮ ಗಾಯನʼ ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳಬೇಕು ಎಂದು ವಿಜಯಪುರ ಅಪರ ಜಿಲ್ಲಾಧಿಕಾರಿ ಡಾ....
ಕಲೆ ಎನ್ನುವುದು ದೊಡ್ಡ ಶಕ್ತಿ. ವಸತಿ ನಿಲಯದ ವಿದ್ಯಾರ್ಥಿಗಳು ಕೇವಲ ವಿದ್ಯಾಭ್ಯಾಸದಲ್ಲಿ ಮಾತ್ರವಲ್ಲ ಕಲೆ, ಸಂಸ್ಕೃತಿ, ಕ್ರೀಡೆ ಸೇರಿದಂತೆ ಸರ್ವಾಂಗೀಣವಾಗಿ ಬೆಳವಣಿಗೆಯಾಗಬೇಕು ಎಂದು ವಿಜಯಪುರ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ...
ಇಂದಿನ ಯುವಕ ಯುವತಿಯರು ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಅದು ಅತ್ಯಗತ್ಯವೂ ಆಗಿದೆ ಎಂದು ಸಂಗಮ ಸಮಗ್ರ ಅಭಿವೃದ್ಧಿ ಕೇಂದ್ರದ ನಿರ್ದೇಶಕ ಫಾದರ್ ಸಂತೋಷ್ ಹೇಳಿದರು.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ...