ವಿಜಯಪುರ

ಕಲ್ಯಾಣ ಕರ್ನಾಟಕ ಪ್ರವಾಹ: ಭಾರೀ ಅನಾಹುತ-ಅವ್ಯವಸ್ಥೆ; ರೈತರ ನೆರವಿಗೆ ನಿಲ್ಲುವುದೇ ಸರ್ಕಾರ?

ಸರ್ಕಾರ ಕೃಷಿ ಭೂಮಿ, ಬೆಳೆ ಮತ್ತು ಆಸ್ತಿಯ ಹಾನಿಯನ್ನು ಶೀಘ್ರವಾಗಿ ಮೌಲ್ಯಮಾಪನ ಮಾಡಿ ಸಂತ್ರಸ್ತ ರೈತರಿಗೆ ಆರ್ಥಿಕ ನೆರವು ನೀಡಬೇಕು. ಪರಿಹಾರ ಧನ, ಕಡಿಮೆ ಬಡ್ಡಿಯ ಸಾಲ, ರೈತರ ಸಾಲ ಮನ್ನಾ ಮತ್ತು...

ತಾಳಿಕೋಟೆ | ತೊಗರಿ ಬೆಳೆ ಜಲಾವೃತ: ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತೀವ್ರ ಹೋರಾಟದ ಎಚ್ಚರಿಕೆ

ಮಳೆ ಹೆಚ್ಚಾದ ಕಾರಣ ತೊಗರಿ ಬೆಳೆ ಜಲಾವೃತವಾಗಿದ್ದು, ಬಂದ ಹಾಳಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ಒದಗಿಸುವ ಮೂಲಕ ಸರ್ಕಾರ ರೈತರ ನೆರವಿಗೆ ನಿಲ್ಲಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ರೈತ...

ವಿಜಯಪುರ | ಪ್ರವಾಹ ಸಂತ್ರಸ್ತರಿಗೆ ಶೀಘ್ರವೇ ಪರಿಹಾರ: ಸಚಿವ ಎಂ ಬಿ ಪಾಟೀಲ

ಯಾರೂ ಭಯಪಡವ ಅವಶ್ಯಕತೆ ಇಲ್ಲ. ಸರ್ಕಾರ ಹಾಗೂ ವಿಜಯಪುರ ಜಿಲ್ಲಾಡಳಿತ ಸಂತ್ರಸ್ತರೊಂದಿಗಿವೆ. ಪರಿಹಾರಕ್ಕೆ ತುತ್ತಾಗಿರುವ ಪ್ರತಿಯೊಬ್ಬರಿಗೂ ಪರಿಹಾರ ಕಲ್ಪಿಸಲಾಗುವುದು. ಪ್ರವಾಹದಿಂದ ಹಾನಿಗೊಳಗಾದ ಬೆಳೆನಾಶ, ಮನೆ ಹಾನಿಯ ಕುರಿತು ಸಮಗ್ರ ಸಮೀಕ್ಷೆ ನಡೆಸಿ ಪರಿಹಾರ...

ಇಂಡಿ | ಭೀಮಾನದಿ ಪ್ರವಾಹ: ಸಂತ್ರಸ್ತರ ಮನೆಗೆ ಶಾಸಕ ಯಶವಂತರಾಯ ಗೌಡ ಪಾಟೀಲ್ ಭೇಟಿ

ಇಂಡಿ ತಾಲೂಕು ವ್ಯಾಪ್ತಿಯ ಹಲವು ಗ್ರಾಮಗಳಿಗೆ, ಕೃಷಿ ಜಮೀನುಗಳಿಗೆ ಶಾಸಕ ಯಶವಂತರಾಯ ಗೌಡ ಪಾಟೀಲ್ ಭೇಟಿ ನೀಡಿ ಭೀಮಾನದಿ ಪ್ರವಾಹಕ್ಕೆ ತುತ್ತಾದ ಸಂತ್ರಸ್ತರಿಗೆ ಆತ್ಮಸ್ಥರ್ಯ ತುಂಬಿದ್ದಾರೆ. ಧಾರಾಕಾರ ಮಳೆಯಿಂದ ಭೀಮಾನದಿ ತುಂಬಿ ಹರಿಯುತ್ತಿದ್ದು,...

ವಿಜಯಪುರ | ಅಕ್ಕಮಹಾದೇವಿ ವಿವಿಯ ಪತ್ರಿಕೋದ್ಯಮ ವಿಭಾಗಕ್ಕೆ ರಾಷ್ಟ್ರೀಯ ಪ್ರಶಸ್ತಿ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ವತಿಯಿಂದ ನೀಡಲಾಗುವ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ಗೋವಾದಲ್ಲಿ ನಡೆದ 19ನೇ ಗ್ಲೋಬಲ್...

ವಿಜಯಪುರ | ನಮ್ಮ ದೇಶದಲ್ಲಿ ಎಲ್ಲರಿಗೂ ಸಮಾನತೆಯ ಸಮಾಜ ನಿರ್ಮಿಸುವ ಕನಸು ಕಂಡರವರು ಭಗತ್‌ ಸಿಂಗ್:‌ ಶರಣಪ್ಪ ಉದ್ದಾಳ

ಭಗತ್ ಸಿಂಗ್ ಕೇವಲ ಸ್ವಾತಂತ್ರ್ಯದ ಕನಸು ಕಾಣಲಿಲ್ಲ, ಬ್ರಿಟಿಷರ ನಂತರ ನಮ್ಮ ದೇಶದಲ್ಲಿ ಎಲ್ಲರಿಗೂ ಸಮಾನತೆಯ ಸಮಾಜ ನಿರ್ಮಿಸುವ ಕನಸು ಕಂಡರವರು ಎಂದು ವಿಜಯಪುರ ಎಐಡಿವೈಒ ರಾಜ್ಯಾಧ್ಯಕ್ಷ ಶರಣಪ್ಪ ಉದ್ದಾಳ ಅಭಿಪ್ರಾಯಪಟ್ಟರು. ವಿಜಯಪುರ...

ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಗೆ ಎಐಯುಟಿಯುಸಿ ಬೆಂಬಲ

ವಿಜಯಪುರ ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಆಗ್ರಹಿಸಿ ಕಳೆದ 12 ದಿನಗಳಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಎಐಟಿಯುಸಿ ಬೆಂಬಲ ಸೂಚಿಸಿದೆ. ಜನಸಾಮಾನ್ಯರಿಗೆ ಆಸ್ಪತ್ರೆ ಬೇಕು; ಬಡ ಮಕ್ಕಳಿಗೆ ಸರ್ಕಾರಿ ವೈದ್ಯಕೀಯ ಕಾಲೇಜು...

ವಿಜಯಪುರ | ಮಹದೇವಪ್ಪ ಹರಿಜನ ಹತ್ಯೆ ಪ್ರಕರಣ: ಆರೋಪಿಗಳ ಪತ್ತೆಗೆ ಕಾಲಾವಕಾಶ ಕೇಳಿದ ಎಸ್‌ಪಿ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನೆಟ್ಟಿ ಪಿ ಎ ಗ್ರಾಮದ ಮಹಾದೇವಪ್ಪ ಹರಿಜನ(ಪೂಜಾರಿ) ಅವರ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಏಳು ದಿನಗಳಿಂದ ನಡೆಯುತ್ತಿದ್ದ ಧರಣಿ ಶನಿವಾರ ಸಂಜೆ ಅಂತ್ಯಗೊಂಡಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಆಲಮಟ್ಟಿ ಜಲಾಶಯದಲ್ಲಿ 7.556ಟಿಎಂಸಿ ಅಡಿ ಹೂಳು: ನೀರು ಸಂಗ್ರಹ ಸಾಮರ್ಥ್ಯ ಕುಸಿತ

123.081 ಟಿಎಂಸಿ ಅಡಿ ನೀರು ಸಂಗ್ರಹ ಸಮರ್ಥದ ಆಲಮಟ್ಟಿ ಜಲಾಶಯದಲ್ಲಿ ಸದ್ಯ 7.556ಟಿಎಂಸಿ ಅಡಿ ಹೂಳು ಇದೆ. ಜಲಾಶಯದ ನೀರು ಸಂಗ್ರಹ ಸಾಮರ್ಥ್ಯ 115.552 ಟಿಎಂಸಿ ಅಡಿಗೆ ಕುಸಿದಿದೆ. 2023ರಲ್ಲಿ ಕರ್ನಾಟಕ ಎಂಜಿನಿಯರಿಂಗ್ ಸಂಶೋಧನಾ...

ಆಲಮೇಲ | ಭೀಮಾನದಿ ತೀರದಲ್ಲಿ ಪ್ರವಾಹ ಹೆಚ್ಚಳ; ಮೂರು ಗ್ರಾಮಗಳಲ್ಲಿ ಕಾಳಜಿ ಕೇಂದ್ರ ಆರಂಭ

ಭೀಮಾನದಿ ತೀರದಲ್ಲಿ ಪ್ರವಾಹ ಹೆಚ್ಚುತ್ತಿದ್ದು, ಎರಡು ದಿನಗಳಿಂದ ತಾರಾಪುರ ಗ್ರಾಮ ನಡುಗಡ್ಡೆಯಾಗಿ ಮಾರ್ಪಟ್ಟಿದೆ. ಮೂರು ಗ್ರಾಮಗಳಲ್ಲಿ ಕಾಳಜಿ ಕೇಂದ್ರ ಆರಂಭಿಸಿ ಸಂತ್ರಸ್ತರನ್ನು ಸ್ಥಳಾಂತರ ಮಾಡಲಾಗುತ್ತಿದೆ. ಹಲವು ದಿನಗಳಿಂದ ನಿರಂತರವಾಗಿ ಭೀಮಾನದಿಯಲ್ಲಿ ಪ್ರವಾಹ ಹೆಚ್ಚುತ್ತಲೇ ಇದ್ದು,...

ವಿಜಯಪುರ | ಭೀಮಾನದಿ ಪ್ರವಾಹ: ಗರ್ಭಿಣಿಯರು ಸೇರಿ 10 ಮಂದಿ ರಕ್ಷಣೆ; 600ಕ್ಕೂ ಹೆಚ್ಚು ಮಂದಿಗೆ ಆಶ್ರಯ

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಭೀಮಾ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕಳೆದ ಎರಡು ದಿನಗಳಿಂದ ತಾರಾಪುರ ಗ್ರಾಮ ಸಂಪೂರ್ಣವಾಗಿ ನಡುಗಡ್ಡೆಯಾಗಿ ಮಾರ್ಪಟ್ಟಿದೆ. ಭೀಮಾನದಿ ಪ್ರವಾಹಕ್ಕೆ ಸಿಲುಕಿದ್ದ ಮೂವರು...

ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ʼಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ʼ ಕಾರ್ಯಾಗಾರ

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಪರೀಕ್ಷಾ ವಿಭಾಗದ ಜಂಟಿ ಸಹಯೋಗದಲ್ಲಿ 'ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್' ಎಂಬ ವಿಷಯದ ಕುರಿತು ಒಂದು...

ಈ ಹೊತ್ತಿನ ಪ್ರಮುಖ ಸುದ್ದಿ