2013ರ ಕಾಯ್ದೆ ಅನ್ವಯ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಅನ್ನು ನಿಷೇಧಿಸಲಾಗಿದ್ದು, ಸ್ವಚ್ಛತಾ ಕರ್ಮಿಗಳಿಗೆ ಸರ್ಕಾರದಿಂದ ನೀಡಲಾಗಿರುವ ರಕ್ಷಣಾ ಪರಿಕರಗಳನ್ನು ವಿತರಣೆ ಮಾಡಿ, ಅವುಗಳನ್ನು ಬಳಸುವಂತೆ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ಆನಂದ ಕೆ. ಅಧಿಕಾರಿಗಳಿಗೆ ಸೂಚಿಸಿದರು.
ವಿಜಯಪುರ...
ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಗಡಿ ಗ್ರಾಮದಲ್ಲಿ ನೆಟ್‌ವರ್ಕ್ ಸಮಸ್ಯೆಯಿಂದಾಗಿ ಸಮೀಕ್ಷರು ಮನೆಯ ಚಾವಣಿ ಮೇಲೆ ಕುಳಿತು, ಕುಟುಂಬ ಸದಸ್ಯರಿಂದ ಮಾಹಿತಿ ಪಡೆದು ಗಣತಿ ಕಾರ್ಯ ನಡೆಸುತ್ತಿದ್ದಾರೆ.
ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರ ಗೋಳು...
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೆರಳದಿನ್ನಿ ಗ್ರಾಮದಲ್ಲಿ ಶರಣಗೌಡ ವೀರಪ್ಪ ಬಿರಾದಾರ ಅವರು ಅಬಕಾರಿ ಬಾಕಿ ಪಾವತಿಸದ ಹಿನ್ನೆಲೆಯಲ್ಲಿ ಅವರ ಜಮೀನು ಹರಾಜು ಮಾಡಲು ತಹಶೀಲ್ದಾರರ ನೇತೃತ್ವದಲ್ಲಿ ಬಂದ ಅಬಕಾರಿ ಅಧಿಕಾರಿಗಳ ವಿರುದ್ಧ...
ಕಳೆದ ಐದು ದಿನಗಳಿಂದ ತೀವ್ರವಾಗಿದ್ದ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಭೀಮಾ ನದಿಯ ಪ್ರವಾಹ ಪರಿಸ್ಥಿತಿ ಶುಕ್ರವಾರ ಮತ್ತಷ್ಟು ರೌದ್ರ ರೂಪ ತಾಳಿದೆ. ನದಿಯ ನೀರು ತಗ್ಗು ಪ್ರದೇಶಗಳು ಮತ್ತು ಹೊಲಗಳಿಗೆ ನುಗ್ಗಿ...
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನಟ್ಟಿ ಪಿ ಎ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ವ್ಯಕ್ತಿಯ ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪಟ್ಟಣದ ಡಾ. ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆದ ಧರಣಿ ಸತ್ಯಾಗ್ರಹ...
ಸಹಕಾರ ಸಂಘಗಳ ಏಳಿಗೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ. ಸಾಲ ತೆಗೆದುಕೊಳ್ಳುವುದು ಅಷ್ಟೇ ಅಲ್ಲ, ಠೇವಣಿ ಇಡುವ ಮೂಲಕ ರೈತರು, ಗ್ರಾಹಕರು ಕಾಲ ಕಾಲಕ್ಕೆ ಸಂಘದ ಸಿಬ್ಬಂದಿ ಜೊತೆಗೆ ಉತ್ತಮ ಬಾಂಧವ್ಯದಿಂದ ವ್ಯವಹಾರ ಮಾಡಿದಾಗ...
ರಾಜ್ಯದ ಬೇರೆ ಬೇರೆ ಕಡೆ ಪ್ರತಿ ವರ್ಷವೂ ಅತಿವೃಷ್ಟಿ ಇಲ್ಲವೇ ಅನಾವೃಷ್ಟಿ ಸಾಮಾನ್ಯವಾಗಿ ಇದ್ದೇ ಇರುತ್ತದೆ. ಇವುಗಳ ಬಗ್ಗೆ ನಿಖರವಾಗಿ ತಿಳಿದುಕೊಳ್ಳಲು ಜಪಾನ್ ದೇಶದ ಮಾದರಿಯಲ್ಲಿ ಒಂದು ಪ್ರತ್ಯೇಕ ಇಲಾಖೆ ಸ್ಥಾಪನೆ ಮಾಡುವುದು...
ವಿಜಯಪುರ ನಗರದ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ, ಖಾಸಗಿ ಸಹಭಾಗಿತ್ವವನ್ನು ಕೈಬಿಟ್ಟು ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಂದುವರೆದಿದ್ದು, ಸ್ಥಳಕ್ಕೆ ಸಂಸದ ರಮೇಶ...
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ವಿಜಯಪುರ ಜಿಲ್ಲೆಯ ಇಂಡಿ ಗಡಿಭಾಗದ ಭೀಮಾ ನದಿ ಅರ್ಭಟ ಮುಂದುವರೆದಿದೆ. ಮಹಾರಾಷ್ಟ್ರದ ಉಜ್ಜನಿ, ಸಿನಾ, ವೀರ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹರಿಬಿಡಲಾಗುತ್ತಿದ್ದು, ಮಹಾರಾಷ್ಟ್ರ-ಕರ್ನಾಟಕ ನದಿಪಾತ್ರದ...
ಮಹಿಳೆಯರ ಋತುಚಕ್ರ ಅಥವಾ ಮುಟ್ಟಾಗುವುದು ಒಂದು ನೈಸರ್ಗಿಕ ಪ್ರಕ್ರಿಯೆ, ಪ್ರೌಢಾವಸ್ಥೆಗೆ ಬಂದಾಗ ಪ್ರತಿಯೊಬ್ಬ ಮಹಿಳೆಯೂ ಕೂಡಾ ಈ ಹಂತವನ್ನು ದಾಟಲೇಬೇಕು. ಹಾಗಾಗಿ ಋತುಚಕ್ರದ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತಿ ಮುಖ್ಯ ಎಂದು ಭಾರತೀಯ...
ಕೇಂದ್ರ ಸರ್ಕಾರವು ನೀತಿ ಆಯೋಗವನ್ನು ಮುಂದಿಟ್ಟುಕೊಂಡು ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ ಎಂದು ರಾಷ್ಟ್ರೀಯ ಜನಾರೋಗ್ಯ ಅಭಿಯಾನದ ಮುಖಂಡ ಹಾಗೂ ಮಧ್ಯಪ್ರದೇಶದ ಸಾಮಾಜಿಕ ಚಿಂತಕ ಅಮೂಲ್ಯ ನಿಧಿ ಆರೋಪಿಸಿದರು.
ವಿಜಯಪುರ ನಗರದ ಡಾ....
ವಿಜಯಪುರದಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ಆಸ್ಟ್ರಿಯಾದಿಂದ ಸೋಮವಾರ ಬಂದು ತಲುಪಿವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಈ...