ವಿಜಯಪುರ

ವಿಜಯಪುರ | ಚುನಾವಣೆಗಳಲ್ಲಿ ಕಾಂಗ್ರೆಸ್ ಬಲಪಡಿಸಲು ಮತದಾರರ ಜಾಗೃತಿ ಅಗತ್ಯ

ವಿಜಯಪುರ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೇಂದ್ರ ಸರಕಾರದ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ನಿರ್ದೆಶನದ ಮೇರೆಗೆ ಪಕ್ಷದ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಮನೆ ಮನೆಗೆ...

ಮುದ್ದೇಬಿಹಾಳ | ಎಸ್‌ಸಿ-ಎಸ್‌ಟಿ ಅನುದಾನದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಲು ಮನವಿ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅನುದಾನದಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಸ್ಥಳೀಯ ಡಾ. ಬಿ ಆರ್ ಅಂಬೇಡ್ಕರ್ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಲ್ಯಾಪ್‌ಟಾಪ್ ಮತ್ತು ಗಣಕಯಂತ್ರಗಳನ್ನು...

ವಿಜಯಪುರ | ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅನುಷ್ಠಾನ ಸಮಿತಿಗೆ ಮೈಬೂಬ ಸಾಹೇಬ.ವೈ.ಜೆ. ನೇಮಕ

ವಿಜಯಪುರ ನಗರದ ಬಿ.ಎಲ್.ಡಿ.ಈ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಮಹಿಳಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾದ ಮೈಬೂಬ ಸಾಹೇಬ.ವೈ.ಜೆ.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅನುಷ್ಠಾನ ಸಮಿತಿಗೆ ವಿಜಯಪುರ ಜಿಲ್ಲೆಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಇವರ ಸಾಹಿತ್ಯಿಕ ಹಾಗೂ ಭಾಷೆಯ...

ಗ್ರಾಮೀಣ ಜನರ ಆರೋಗ್ಯಕ್ಕೆ ಅಪಾಯ: ಅಡವಿ ಸೋಮನಾಳ ಪಿಎಚ್‌ಸಿಯಲ್ಲಿ ವೈದ್ಯನಾದ ಅಟೆಂಡರ್‌

ಗ್ರಾಮೀಣ ಭಾರತದಲ್ಲಿ ಆರೋಗ್ಯ ವ್ಯವಸ್ಥೆಯ ಹೃದಯವಿದ್ರಾವಕ ಘಟನೆಗಳನ್ನು ಬಹುತೇಕ ಹಳ್ಳಿಗಳಲ್ಲಿ ಕಾಣಬಹುದು. ಅಂತಹದ್ದೇ ಒಂದು ದುಃಸ್ಥಿತಿಯಲ್ಲಿರುವ ಆಸ್ಪತ್ರೆಯ ನಿಜಕಥೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಡವಿ ಸೋಮನಾಳ ಅಡವಿ ಸೋಮನಾಳ ಪಿಎಚ್‌ಸಿಯದ್ದಾಗಿದೆ. ಸ್ಥಳೀಯ...

ಸಿಂದಗಿ | ಮುಂದುವರೆದ ಸೂರಿಲ್ಲದವರ ಸತ್ಯಾಗ್ರಹ

ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಸೋಮಾಪುರ ರಸ್ತೆಯಲ್ಲಿನ ಸ.ನಂ. 842/2×2 ರಲ್ಲಿನ 2 ಎಕರೆ 10 ಗುಂಟೆ ಜಾಗದಲ್ಲಿ ವಾಸವಿದ್ದ 84 ಕುಟುಂಬಗಳ ಮನೆಗಳನ್ನು ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು...

ವಿಜಯಪುರ | ಪಿಪಿಪಿ ಮಾದರಿ ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ದವಿಪ ಮನವಿ

ವೈದ್ಯಕೀಯ ಕಾಲೇಜಿನ ಉದ್ದೇಶಿತ ಪಿಪಿಪಿ ಮಾದರಿಯನ್ನು ಕೈಬಿಟ್ಟು ಸಂಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕ ಆಗ್ರಹಿಸಿದೆ. ಪ್ರತಿಭಟನಾಕಾರರು ನಗರದ ಶಿವಾಜಿ ಸರ್ಕಲ್ ವೃತ್ತದಿಂದ ಅಂಬೇಡ್ಕರ್ ವೃತ್ತದ...

ವಿಜಯಪುರ | ಅಭಿವೃದ್ಧಿ ಅನುದಾನದಿಂದ ಪರಿಹಾರ ನೀಡುವುದು ಯಾವ ನ್ಯಾಯ: ಪಾಲಿಕೆ ಸದಸ್ಯ ಪ್ರಶ್ನೆ

ವಿಜಯಪುರ ಮಹಾನಗರ ಪಾಲಿಕೆ ನೂತನ ಮೇಯರ್ ಎಂ ಎಸ್ ಕರಡಿ ಅಧ್ಯಕ್ಷತೆಯಲ್ಲಿ ಪ್ರಥಮ ಬಾರಿಗೆ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಡೆದಿದ್ದು, ವಿಷಯ ಪ್ರಸ್ತಾಪಿಸಿದ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಅವರು ಅಧಿಕಾರಿಗಳು...

ವಿಜಯಪುರ | ಅನ್ನಭಾಗ್ಯ ಯೋಜನೆಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ; ಕ್ರಮಕ್ಕೆ ದಸಂಸ ಆಗ್ರಹ

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿ ಸರ್ಕಾರ ಬಡವರಿಗಾಗಿ ನೀಡುತ್ತಿರುವ ಅನ್ನಭಾಗ್ಯ ಯೋಜನೆಯ ಅಕ್ಕಿ ಪಟ್ಟಣ ಸಹಿತ ತಾಲೂಕಿನ ವಿವಿಧ ಭಾಗಗಗಳಲ್ಲಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದು, ಈ ಕುರಿತು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು...

ವಿಜಯಪುರ | ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಖಂಡನೆ; ಹೋರಾಟ ಸಮಿತಿ ಪ್ರತಿಭಟನೆ

ವಿಜಯನಗರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವೈದ್ಯಕೀಯ ಕಾಲೇಜನ್ನು ಸಂಪೂರ್ಣವಾಗಿ ಸರ್ಕಾರದ ಒಡೆತನದಲ್ಲೇ ಸ್ಥಾಪಿಸಲು ಹಾಗೂ ಪಿಪಿಪಿ ಮಾದರಿಯನ್ನು ಕೈಬಿಡಲು ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಆಗ್ರಹಿಸಿದೆ. ಈ ಸಂಬಂಧ ವಿಜಯಪುರ ನಗರದ ಶ್ರೀ ಸಿದ್ದೇಶ್ವರ...

ವಿಜಯಪುರ | ಬೆಳೆ ಹಾನಿ ಸಮೀಕ್ಷೆ ವರದಿಗೆ ಆಕ್ಷೇಪಣೆ ಸಲ್ಲಿಸಲು ಡಿಸಿ ಆನಂದ್ ಸೂಚನೆ

ಇತ್ತೀಚಿಗೆ ಸುರಿದ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳ ಕುರಿತು ಜಂಟಿ ಸಮೀಕ್ಷೆ ವರದಿಯನ್ನು ಪ್ರಕಟಿಸಿ, ರೈತರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಅಂತಿಮ ವರದಿ ವಿಂಗಡಿಸಿ ಸಲ್ಲಿಸುವಂತೆ ಸಂಬಂಧಿಸಿದ ತಹಶೀಲ್ದಾರ್‌ಗಳಿಗೆ ವಿಜಯಪುರ ಜಿಲ್ಲಾಧಿಕಾರಿ...

ವಿಜಯಪುರ | ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ, ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮುಂತಾದ ವಿಚಾರಗಳ ಕುರಿತು...

ವಿಜಯಪುರ | ಬೆಳೆ ಹಾನಿ ಸಮೀಕ್ಷೆ ಮಾಡುವಲ್ಲಿ ಬೇಜವಾಬ್ದಾರಿ; ತಕ್ಷಣ ಕ್ರಮಕ್ಕೆ ರೈತ ಸಂಘ ಒತ್ತಾಯ

ಬೆಳೆ ಹಾನಿಯ ಜಿಪಿಎಸ್ ಮಾಡುವವರು ತುಂಬಾ ಬೇಜವಾಬ್ದಾರಿಯ ಕೆಲಸ ಮಾಡುತ್ತಿದ್ದಾರೆ. ಸರಿಯಾದ ರೀತಿಯಲ್ಲಿ ಸಮೀಕ್ಷೆ ನಡೆಸುವ ಕುರಿತು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘದ ವಿಜಯಪುರ ಜಿಲ್ಲಾ ಘಟಕದ...

ಈ ಹೊತ್ತಿನ ಪ್ರಮುಖ ಸುದ್ದಿ