ವಿಜಯಪುರ

ಮುದ್ದೇಬಿಹಾಳ | ಗ್ರಾಮ ದೇವತೆ ಜಾತ್ರೆಯಲ್ಲಿ ತಾ.ಪಂ ವಸತಿಗೃಹಗಳ ನೆಲಸಮ: ಕ್ರಮಕ್ಕೆ ದಲಿತಪರ ಸಂಘಟನೆ ಆಗ್ರಹ

ಗ್ರಾಮ ದೇವತೆ ಜಾತ್ರೆಯ ಸಮಯದಲ್ಲಿ ಮುದ್ದೇಬಿಹಾಳ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ ತಾ.ಪಂ ವಸತಿ ಗೃಹಗಳನ್ನು ನೆಲಸಮ ಮಾಡಿದ ಘಟನೆ ಇದೀಗ ಹೊಸ ವಿವಾದ ಹುಟ್ಟು ಹಾಕಿದೆ. ದಲಿತಪರ ಸಂಘಟನೆಯವರು ವಿಜಯಪುರ...

ವಿಜಯಪುರ | ಬಿಎಲ್‌ಒ ಕೆಲಸ ನೀಡದಂತೆ ಅಂಗನವಾಡಿ ಕಾರ್ಯಕರ್ತೆಯರ ಮನವಿ

ಅಂಗವಾಡಿ ಕಾರ್ಯಕರ್ತೆಯರಿಗೆ ವಹಿಸಿರುವ ಚುನಾವಣಾ ಕಾರ್ಯವಾದ ಬ್ಲಾಕ್ ಲೆವಲ್ ಆಫೀಸರ್(ಬಿಎಲ್‌ಒ) ಕೆಲಸದಿಂದ ಮುಕ್ತಿ ನೀಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಪಟ್ಟಣದ ಮಿನಿ ವಿಧಾನಸೌಧದ ಎದುರು ಕೆಲ ಕಾಲ...

ವಿಜಯಪುರ | ಏಷ್ಯಾನೆಟ್ ಸುವರ್ಣ ನ್ಯೂಸ್ ಕ್ಯಾಮೆರಾಮ್ಯಾನ್‌ ಅಪ್ಪು ಚಿನಗುಂಡಿಗೆ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾ‌ಮಟ್ಟದಲ್ಲಿ ನೀಡಲಾಗುವ ಉತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನು ವಿಜಯಪುರ ಏಷ್ಯಾನೆಟ್ ಸುವರ್ಣ ನ್ಯೂಸ್ ಕ್ಯಾಮೆರಾಮ್ಯಾನ್‌ ಅಪ್ಪಾಸಾಹೇಬ್ ಚಿನಗುಂಡಿಗೆ ನೀಡಲಾಗುತ್ತಿದೆ. ಕಳೆದ 14 ವರ್ಷಗಳಿಂದ ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸುತ್ತಿರುವ...

ವಿಜಯಪುರ | ದಲಿತರ ಭೂಮಿ, ವಸತಿ ಹಕ್ಕಿಗಾಗಿ ನಾಳೆ ಧರಣಿ

ವಿಜಯಪುರ ಜಿಲ್ಲಾದ್ಯಂತ ದಲಿತರ ಭೂಮಿ ಹಾಗೂ ವಸತಿ ಹಕ್ಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಡಾ.ಅಂಬೇಡ್ಕರ ವಾದ) ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರದಲ್ಲಿ ಜು.18ರಂದು ಏಕಕಾಲಕ್ಕೆ...

ವಿಜಯಪುರ | ಕಳಪೆ ಕಾಮಗಾರಿ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಧರಣಿ

ವಿಜಯಪುರ ಜಿಲ್ಲೆಯ ಮುಳುವಾಡ ಏತ ನೀರಾವರಿ ಯೋಜನೆ ಹಂತ 3ರ ಅಡಿಯಲ್ಲಿ ಬರುವ ಹೂವಿನ ಹಿಪ್ಪರಗಿ ಶಾಖ ಕಾಲುವೆಯ ವಿತರಣಾ ಕಾಲುವೆ ನಂ. 1 ರಿಂದ 7ರ ಅಡಿ ಬರುವ ಲ್ಯಾಟರಲ್ ಕಾಲುವೆಯ...

ಸಿಂದಗಿ ʼಹೈಟೆಕ್ʼ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಮರೀಚಿಕೆ: ಪ್ರಯಾಣಿಕರು ಕಂಗಾಲು

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೈಟೆಕ್ ಚೆನ್ನವೀರ ಸ್ವಾಮೀಜಿ ಬಸ್ ನಿಲ್ದಾಣದಲ್ಲಿ ಮೂಲ ಸೌಕರ್ಯವಿಲ್ಲದೆ ಸೊರಗಿ ಹೋಗಿದೆ. ಇದರ ಮಧ್ಯೆ ನಿತ್ಯವೂ ಜನಜಂಗುಳಿಯಿಂದ ಕೂಡಿರುವ ನಿಲ್ದಾಣದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಪ್ರಯಾಣಿಕರಿಗೆ ಅಭದ್ರತೆ...

ವಿಜಯಪುರ | ನಾಲತವಾಡ ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರದ ವೈದ್ಯರಿಗೆ ಸನ್ಮಾನ ಸಮಾರಂಭ

ನಾಲತವಾಡ ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರವು ಕಳೆದ ಹಲವು ವರ್ಷಗಳಿಂದಲೂ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳನ್ನು ಜನತೆ ಅನುಭವಿಸಿದೆ. ಸದ್ಯ ಇದೀಗ ತಮ್ಮ ಆರೋಗ್ಯ...

ವಿಜಯಪುರ | ಅಂಬೇಡ್ಕರ್‌ ಅನುಯಾಯಿಗಳು ಬೌದ್ಧಧರ್ಮ ಪಾಲಿಸಿ: ಮೂಡ್ನಾಕೂಡು ಚಿನ್ನಸ್ವಾಮಿ

"ಹಿಂದೂ ಧರ್ಮದೊಳಗೆ ದಲಿತರಿಗೆ ಎಂದಿಗೂ ಏಳಿಗೆ ಇಲ್ಲ, ಅದಕ್ಕಾಗಿ ನಾನು ಹಿಂದೂ ಧರ್ಮ ತೊರೆದು ಬೌದ್ಧ ಧರ್ಮ ಸೇರುವ ಮೂಲಕ ಮುಕ್ತನಾದೆ. ಎಲ್ಲರೂ ಬೌದ್ಧ ಧರ್ಮ ಪಾಲಿಸಬೇಕು ಎಂದು ಅಂಬೇಡ್ಕರ್ ಕರೆ ನೀಡಿದ್ದರು....

ವಿಜಯಪುರ | ರೈತರ ಜಮೀನುಗಳಿಗೆ ನೀರಿನ ಅನುಕೂಲತೆ ಕಲ್ಪಿಸುವಂತೆ ಅನಿರ್ದಿಷ್ಟಾವಧಿ ಧರಣಿ

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕೊಡಗಾನೂರ ಕ್ರಾಸ್ ಬಳಿ ಬೂದಿಹಾಳ ಪೀರಾಪುರ ಏತ ನೀರಾವರಿಗೆ ಸಂಬಂಧಿಸಿದ ಕೊನೆ ಹಂತದ ಎಫ್‌ಐಸಿ(ಹೊಲಗಾಲುವೆ) ಕಾಲುವೆ ನಿರ್ಮಾಣ ಮಾಡಿ ತಾಲೂಕಿನ 38 ಹಳ್ಳಿಗಳಿಗೆ ರೈತರ ಜಮೀನುಗಳಿಗೆ ನೀರಿನ...

ವಿಜಯಪುರ | ಬಿಜ್ಜೂರ ಶಾಲೆಯಲ್ಲಿ ನಲಿ-ಕಲಿ ಅನುಷ್ಠಾನ: ಗ್ರಾಮೀಣ ಮಕ್ಕಳ ಕಲಿಕೆಯಲ್ಲಿ ಪ್ರಗತಿ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿಜ್ಜೂರ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆಯ ನಲಿ-ಕಲಿ ವಿಭಾಗ ಸಂಪರ್ಕ ಅನುಷ್ಠಾನಗೊಂಡಿದೆ. ಗ್ರಾಮೀಣ ಮಕ್ಕಳ ಕಲಿಕಾ ಪ್ರಗತಿಯು ಗಮನಾರ್ಹವಾಗಿದೆ. ಸ್ಥಳೀಯ ಗ್ರಾಮ ಪಂಚಾಯಿತಿ...

ವಿಜಯಪುರ | ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಬೇಕು: ಕರವೇ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಾಣಾ ವೇದಿಕೆ ಪದಾಧಿಕಾರಿಗಳು ವಿಜಯಪುರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಜಿಲ್ಲಾಧ್ಯಕ್ಷ ಎಂ ಸಿ...

ಟೀಕೆಗಳು ಅಳಿಯುತ್ತವೆ; ಅಭಿವೃದ್ಧಿ ಕೆಲಸಗಳು ಉಳಿಯುತ್ತವೆ: ಶಾಸಕ ಯಶವಂತರಾಯಗೌಡ

ಟೀಕೆಗಳು ಅಳಿಯುತ್ತವೆ, ನಾವು ಕೈಗೊಂಡ ಅಭಿವೃದ್ಧಿ ಕೆಲಸಗಳು ಜನಮಾನಸದಲ್ಲಿ ಉಳಿಯುತ್ತವೆ ಎಂಬ ಸಿದ್ದಾಂತದೊಂದಿಗೆ ರಾಜಕಾರಣ ಮಾಡುತ್ತಿದ್ದೇನೆ. ಯಾರು ಸಮರ್ಥರು ಎಂಬುದನ್ನು ಜನ ನಿರ್ಧರಿಸುತ್ತಾರೆ. ಇಂಡಿ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಕೈಗೊಂಡು ಜನರ ಹೃದಯಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ