ವಿಜಯಪುರ

ವಿಜಯಪುರ ಜಿಲ್ಲೆ ಶೇ.100ರಷ್ಟು ರಾಷ್ಟ್ರ ಪ್ರಗತಿ ಸಾಧನೆ; ಜಿಲ್ಲಾಧಿಕಾರಿ ಟಿ. ಭೂಬಾಲನ್‌ಗೆ ಪ್ರಶಂಸನಾ ಪತ್ರ

ರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆಯಲ್ಲಿ ವಿಜಯಪುರ ಜಿಲ್ಲೆ ಶೇ.100ರಷ್ಟು ರಾಷ್ಟ್ರ ಪ್ರಗತಿ ಸಾಧಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ಪ್ರಶಂಸನಾ ಪತ್ರ ಲಭಿಸಿದೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಕೇಂದ್ರ ವಲಯ, ಕೇಂದ್ರ...

ವಿಜಯಪುರ | 10 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಗ್ಯಾಂಗ್‌ ಕೊನೆಗೂ ಪೊಲೀಸರ ಬಲೆಗೆ: ಬ್ಯಾಂಕ್‌ನ ಮ್ಯಾನೇಜರೇ ಸೂತ್ರಧಾರ!

ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ, 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಮೇ 25ರಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಣಣದ...

ವಿಜಯಪುರ | ವಿವಿಧ ಕಾಮಗಾರಿಗಳಿಗೆ ₹12.96 ಕೋಟಿ ಅನುದಾನ: ಸಂಸದ ಜಿಗಜಿಣಗಿ

ಕೇಂದ್ರ ಸರ್ಕಾರದ ನಬಾರ್ಡ್ ಯೋಜನೆಯಡಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ, ಇಂಡಿ, ಸಿಂದಗಿ ತಾಲೂಕುಗಳಲ್ಲಿ ಪಿಯು ಕಾಲೇಜು ಕಟ್ಟಡ, ಸರ್ಕಾರಿ ಪ್ರಾಥಮಿಕ ಶಾಲಾ ಕೋಣೆಗಳು ಹಾಗೂ ವಸತಿ ನಿಲಯ ಸೇರಿ ವಿವಿಧ ಕಾಮಗಾರಿಗೆ...

ವಿಜಯಪುರ | ಅಕ್ರಮವಾಗಿ ಆಧಾರ್ ಕಾರ್ಡ್ ತಿದ್ದುಪಡಿ; ಭೀಮಣ್ಣ ಕೋಟಾರಗಸ್ತಿ ವಿರುದ್ಧ ಕ್ರಮಕ್ಕೆ ಆಗ್ರಹ

ಅಕ್ರಮವಾಗಿ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿ‌ರುವ ಸಿಂದಗಿ ತಾಲೂಕಿನ ಬೊರಾಗಿ ಗ್ರಾಮದ ಭೀಮಣ್ಣ ಕೋಟಾರಗಸ್ತಿ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ, ಜೈಲಿಗೆ ಕಳುಹಿಸಬೇಕು ಎಂದು ಒತ್ತಾಯಿಸಿ ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಡಿ ಕೆ...

ವಿಜಯಪುರ | ಖಾಲಿ ಹುದ್ದೆ ಭರ್ತಿಗೆ ಆಗ್ರಹ; ಜೂ.26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಜೂನ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಮಟ್ಟದ ಯುವಜನರ ಆಗ್ರಹ ದಿನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಹೇಳಿದರು. ವಿಜಯಪುರ ನಗರದಲ್ಲಿ ಭಿತ್ತಿಪತ್ರ...

ವಿಜಯಪುರ | ಸ್ತ್ರೀವಾದವನ್ನು ಪ್ರತಿಯೊಬ್ಬರೂ ಸರಿಯಾಗಿ ಅರ್ಥ ಮಾಡಿಕೊಳ್ಳುವುದು ಅಗತ್ಯ: ಪ್ರೊ. ಶುಭಾ ಮರೆವಂತೆ

"ಸ್ತ್ರೀವಾದವನ್ನು ಪ್ರತಿಯೊಬ್ಬರೂ ಸರಿಯಾಗಿ ಅರ್ಥಮಾಡಿಕೊಳ್ಳುವುದು ಈಗಿನ ಕಾಲದಲ್ಲಿ ಅಗತ್ಯವಾಗಿದೆ" ಎಂದು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಪ್ರೊ. ಶುಭಾ ಮರವಂತೆ ಹೇಳಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ...

ಒಳಮೀಸಲಾತಿ | ರಾಜ್ಯ ಸರ್ಕಾರದ ವಿಳಂಬ ನೀತಿ ಖಂಡಿಸಿ ದವಿಪ ಬೃಹತ್‌ ಪ್ರತಿಭಟನೆ

ಒಳಮೀಸಲಾತಿ ಕುರಿತು ರಾಜ್ಯ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ‌ ಘಟಕ ಬೃಹತ್‌ ಪ್ರತಿಭಟನೆ ನಡೆಸಿತು. ಒಳಮೀಸಲಾತಿ ನಿರೀಕ್ಷೆಯಲ್ಲಿರುವ ಸಮುದಾಯಗಳು ಮತ್ತು ಇದರಿಂದ ಯಾವುದೇ ಹೊಸ ನೇಮಕಾತಿಗಳಿಲ್ಲದೆ ಎಲ್ಲಾ...

ವಿಜಯಪುರ | ಪಾಳು ಬಿದ್ದ ಐತಿಹಾಸಿಕ ವಿದ್ಯಾ ಮಂದಿರ; ಸಿಗುವುದೇ ಕಾಯಕಲ್ಪ?

ಒಂದು ಕಾಲದಲ್ಲಿ ವಿದ್ಯಾರ್ಥಿಗಳ ಗದ್ದಲದಿಂದ ಮೊಳಗುತ್ತಿದ್ದ, ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾಗಿದ್ದ ವಿಜಯಪುರದ ಸರಕಾರಿ ಗಂಡು ಮಕ್ಕಳ ಶಾಲಾ ಕಟ್ಟಡವೊಂದು ಇಂದು ದಿವ್ಯ ಸ್ಮಾರಕವಾಗಿ ಮಾತ್ರ ಉಳಿದಿದೆ. ಸಾವಿರಾರು ಮಕ್ಕಳಿಗೆ ಅಕ್ಷರ ಜ್ಞಾನ ನೀಡಿದ...

ವಿಜಯಪುರ | ಶೈಕ್ಷಣಿಕ ಸುಧಾರಣೆಯೇ ದೇಶದ ಅಭಿವೃದ್ಧಿಗೆ ಬುನಾದಿ: ಎಸ್ ಆರ್ ಪಾಟೀಲ

ದೇಶ ಸುಧಾರಣೆಯಾಗಬೇಕೆಂದರೆ ಸಾಮಾಜಿಕವಾಗಿ, ಆರ್ಥಿಕವಾಗಿ, ವಿಶೇಷವಾಗಿ ಶೈಕ್ಷಣಿಕವಾಗಿ ಸೌಲಭ್ಯಗಳ ಸುಧಾರಣೆ ಅತಿ ಮುಖ್ಯವಾಗಿದೆ ಎಂದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್ ಆರ್ ಪಾಟೀಲ ಬ್ಯಾಡಗಿ ಹೇಳಿದರು. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ...

ವಿಜಯಪುರ | ಬಾಲಕರ ವಸತಿ ನಿಲಯದಲ್ಲಿ ಆಹಾರ ದಾಸ್ತಾನು ಕೊರತೆ; ಉಪವಾಸ ಸೊರಗಿದ ವಿದ್ಯಾರ್ಥಿಗಳು

ವಿಜಯಪುರ ನಗರದ ಭೂತನಾಳದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದಲ್ಲಿ ಆಹಾರ ದಾಸ್ತಾನು ಕೊರತೆಯಿಂದ ವಿದ್ಯಾರ್ಥಿಗಳು ಉಪವಾಸ ಕುಳಿತುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆ ವಸತಿ ನಿಲಯದಲ್ಲಿ ಊಟದ ವ್ಯವಸ್ಥೆ...

ವಿಜಯಪುರ | ಬಹುಶಿಸ್ತಿನ ಉನ್ನತ ಶಿಕ್ಷಣದ ಪರಿಕಲ್ಪನೆ ಕುರಿತು ಎರಡು ದಿನಗಳ ಕಾರ್ಯಗಾರ

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದಲ್ಲಿ, 'ಎನ್‌ಸಿಟಿಇ ನಿಯಮಗಳು ಮತ್ತು ಮಾನದಂಡಗಳ ಹಿನ್ನೆಲೆಯಲ್ಲಿ ಬಹುಶಿಸ್ತಿನ ಉನ್ನತ ಶಿಕ್ಷಣದ ಪರಿಕಲ್ಪನೆ ಕುರಿತು ಇದೇ 19, 20ರಂದು ಎರಡು...

ವಿಜಯಪುರ | ರಸ್ತೆ ಅಗಲೀಕರಣ ಮಾಡದೆ ಟೋಲ್ ಸುಂಕ ವಸೂಲಿ: ಬೃಹತ್ ಪ್ರತಿಭಟನೆ ಎಚ್ಚರಿಕೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಮಾಡದೆ ಟೋಲ್ ಸುಂಕ ವಸೂಲಿ ಮಾಡುತ್ತಿರುವುದು ಕಾನೂನು ಬಾಹಿರವಾಗಿದೆ. ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದಲ್ಲಿ ಗ್ರಾಮಸ್ಥರು ಹಾಗೂ ವಿವಿಧ ಕನ್ನಡಪರ,...

ಈ ಹೊತ್ತಿನ ಪ್ರಮುಖ ಸುದ್ದಿ