ನವ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿ, ಭದ್ರ ಬುನಾದಿ ಹಾಕಿದ ಮಹಾನ್ ಚೇತನ, ಶಿಕ್ಷಣ ವ್ಯವಸ್ಥೆಗೆ ಬಲ ಕೊಟ್ಟ ನೇತಾರ ಮಾಜಿ ಪ್ರಧಾನಿ ಪಂಡಿತ್ ಜವಾಹರ್ಲಾಲ್ ನೆಹರು ಎಂದು ವಿಜಯಪುರ ಕಾಂಗ್ರೆಸ್...
ವಿದ್ಯಾರ್ಥಿ ಬದುಕೆಂಬುದು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವ ಕ್ರಿಯಾಶೀಲ ಅವಧಿ. ಇದು ಮಕ್ಕಳ ಮೌಲ್ಯಾತ್ಮಕ ವ್ಯಕ್ತಿತ್ವ ರೂಪಿಸುವ ಕಾಲಘಟ್ಟ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ವಿಜಯಪುರದಲ್ಲಿ ಹೇಳಿದರು.
ವಿಜಯಪುರ ನಗರದ...
ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524 ಮೀಟರ್ ವರೆಗೆ ಏರಿಸಿ ನವೀಕರಿಸಲು ಮಹಾರಾಷ್ಟ್ರ ಸರ್ಕಾರ ಕ್ಯಾತೆ ತೆಗೆಯುತ್ತಿರುವುದು ಸರಿಯಲ್ಲ. ಅಣೆಕಟ್ಟೆ ಎತ್ತರ ಏರಿಸಲು ಯಾವುದೇ ತ್ಯಾಗಕ್ಕೂ ಸಿದ್ದ. ಈ ಕುರಿತು ವಿಜಯಪುರದಲ್ಲಿ ರಾಜ್ಯ ಮಟ್ಟದ...
2024-2025ನೇ ಸಾಲಿನ ಎಸ್ಎಸ್ಎಲ್‌ಸಿ-2ರ ಪರೀಕ್ಷೆ ನಡೆದಿರುವ ನಿಮಿತ್ಯ ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಜಿಲ್ಲಾ ಪಂಚಾಯಿತ್ ಸಂಪನ್ಮೂಲ ಕೇಂದ್ರದ ಜಿಲ್ಲಾ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ...
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ 2025-6ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ನಾತಕ ವಿಭಾಗದಲ್ಲಿ ಲಭ್ಯವಿರುವ ಕೋರ್ಸ್‌ಗಳು: ಬಿಎ ಪದವಿಯಲ್ಲಿ...
ವಿಜಯಪುರ ನಗರದ ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗಾಗಿ ಕಿಮೋಥೆರಪಿ ಚಿಕಿತ್ಸೆ ಘಟಕ ಆರಭಿಸಲಾಗಿದೆ. 10 ಬೆಡ್‌ಗಳ ಸೌಲಭ್ಯ ಮಾಡಲಾಗಿದ್ದು, ಜಿಲ್ಲೆಯ ಜನತೆ ಸ್ಥಳೀಯವಾಗಿ ಇನ್ನುಮುಂದೆ ಕಿಮೋಥೆರಪಿ ಜಿಲ್ಲಾಸ್ಪತ್ರೆಯಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗಿದೆ. ವೈದ್ಯರು, ಸಿಬ್ಬಂದಿ...
ಇಂಡಿ ತಾಲೂಕಿನ ಪ್ರತಿ ಗ್ರಾಮದಲ್ಲೂ ಸ್ಮಶಾನ ಭೂಮಿಗಳು ಇದ್ದರೂ ಸ್ಮಶಾನ ಭೂಮಿಗೆ ಬೇಡಿಕೆ ಏಕೆ ಬಂದಿದೆ ಎಂಬುದನ್ನು ಸಾರ್ವಜನಿಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂಬ ಚರ್ಚೆ ಎಸ್‌ಸಿ/ಎಸ್‌ಟಿ ಕುಂದು ಕೊರತೆ ಸಭೆಯಲ್ಲಿ ನಡೆಯಿತು.
ವಿಜಯಪುರ ಜಿಲ್ಲೆಯ...
ಮಹಾರಾಷ್ಟ್ರ ಸರ್ಕಾರ ಹಾಗೂ ಆ ಭಾಗದ ಜನಸಾಮಾನ್ಯರ ಹೋರಾಟಕ್ಕೆ ಕರ್ನಾಟಕ ಸರ್ಕಾರ ಮಣಿಯದೆ ಆಲಮಟ್ಟಿ ಜಲಾಶಯದ ಮಟ್ಟವನ್ನು 524.256ಕ್ಕೆ ಹೆಚ್ಚಿಸಲು ಶೀಘ್ರ ಕ್ರಮ ಕೈಗೊಳ್ಳವಂತೆ ಆಗ್ರಹಿಸಿ ರೈತ ಸಂಘಟನೆ ಮುಖಂಡರು ವಿಜಯಪುರ ಜಿಲ್ಲಾಧಿಕಾರಿ...
ವಿಜಯಪುರ ಮತಕ್ಷೇತ್ರದ ಅಭಿವೃದ್ಧಿ ನನ್ನ ಹೋರಾಟದ ಫಲ. ಜಿಲ್ಲೆಯ ಕೊರ್ತಿ ಕೊಲ್ಹಾರ ಸೇತುವೆ ನಿರ್ಮಾಣಕ್ಕಾಗಿ ನಡೆದ ಹೋರಾಟ, ನೀರಾವರಿ ಯೋಜನೆ ಅನುಷ್ಠಾನಗೊಳಿಸುವಲ್ಲಿ ಹಾಗೂ ಹೊಸ ತಾಲೂಕುಗಳ ರಚನೆಯಲ್ಲಿ ಸಚಿವ ಶಿವಾನಂದ ಪಾಟೀಲರ ಪಾತ್ರ...
ನಿಖರತೆ ಮತ್ತು ಸ್ಪಷ್ಟತೆ ಇರುವ ಬರವಣಿಗೆಯೇ ಜನರ ವಿಶ್ವಾಸ ಗಳಿಸುವಲ್ಲಿ ಸಹಾಯಕವಾಗುತ್ತದೆ ಎಂದು ವಿಜಯಪುರದ ಮಹಿಳಾ ವಿವಿಯ ಐಕ್ಯೂಎಸಿ ನಿರ್ದೇಶಕ ಪ್ರೊ. ಪಿ ಜಿ ತಡಸದ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ...
ತೀರಾ ಹಿಂದುಳಿದಿರುವ ಮಾದಿಗ ಸಮುದಾಯಕ್ಕೆ ಈ ಬಾರಿ ಒಳ ಮೀಸಲಾತಿ ಜಾರಿಯಾಗುವುದು ಖಚಿತ. ಸತತ 30 ವರ್ಷಗಳಿಂದ ನಡೆಸಿರುವ ಹೋರಾಟಕ್ಕೆ ಫಲ ಸಿಗಲಿದೆ ಎಂದು ಮಾಜಿ ಸಚಿವ ಎಚ್ ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಜಯಪುರ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಪ್ರಮುಖ ಪಟ್ಟಣವಾದ ನಾಲತವಾಡದಲ್ಲಿ ಇದೀಗ ಪೊಲೀಸ್ ವ್ಯವಸ್ಥೆಯ ಸುಧಾರಣೆಯ ಅಗತ್ಯತೆಯ ಕುರಿತ ಕೂಗು ಎದ್ದಿದೆ. ಈಗಿನ ಪೊಲೀಸ್ ಹೊರ ಠಾಣೆಯನ್ನೇ ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಿ,...