ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ ಬುಧವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ.
ಮಹೇಂದ್ರ ಎಕ್ಸ್‌ಯುವಿ 300 ಕಾರು, ಕಂಟೇನರ್, ಖಾಸಗಿ...
ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸುವಲ್ಲಿ ವಿಜಯಪುರ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ ಕಲಬುರಗಿ ದ್ವಿತೀಯ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ತಿಳಿಸಿದ್ದಾರೆ.
"ವಿಜಯಪುರ ಜಿಲ್ಲೆಯಾದ್ಯಂತ ನೊಂದಾಯಿಸಿಕೊಂಡಿದ್ದ 45,843 ರೈತರ...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಯಲ್ಲಿ ಸರ್ಕಾರದ ವಿಳಂಬ ನೀತಿ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿತು.
ವಿಜಯಪುರ...
ಜಿೆಸ್‌ಟಿ ಹಣ, ಸ್ಮಾರ್ಟ್ ಸಿಟಿ ಯೋಜನೆ ಪಾಲಿನ ಹಣವನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುತ್ತಿಲ್ಲ. ಈ ಅನುದಾನವನ್ನು ರಾಜ್ಯಕ್ಕೆ ತರುವ ನಿಟ್ಟಿನಲ್ಲಿ ಬಿಜೆಪಿ ಸಂಸದರು ಸಂಪೂರ್ಣ ವಿಫಲರಾಗಿದ್ದಾರೆ. ಈ ಅಸಹಕಾರದ ನಡುವೆಯೂ ರಾಜ್ಯ...
ಶಿಕ್ಷಣ, ಸಂಘಟನೆ, ಹೋರಾಟ ಈ ಮೂರು ಆಯುಧಗಳಿಂದ ಶೋಷಿತರ ಸಮಸ್ಯೆ ಪರಿಹರಿಸಿಲು ಸಾಧ್ಯ ಎಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮನಗಂಡಿದ್ದರು ಎಂದು ಅಂಬೇಡ್ಕರ್ ಸೇನೆಯ ಜಿಲ್ಲಾ ಉಪಾಧ್ಯಕ್ಷ ಬಸು ಮಾದರ ಕಟ್ಟಿಮನಿ ಹೇಳಿದರು.
ವಿಜಯಪುರ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ನೀಗಿಸಿ, ಮೂಲಸೌಕರ್ಯಗಳನ್ನು ಕಲ್ಪಿಸಿ ರೋಗಿಗಳಿಗೆ ಗುಣಮಟ್ಟದ ಸೇವೆ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ...
2011ನೇ ಸಾಲಿನಿಂದ ನಿವೃತ್ತಿ ಆದ ರಾಜ್ಯದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಉಪಧನ ನಿಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
ಎಐಯುಟಿಯುಸಿ ಯೊಡನೆ ಸಂಯೋಜಿತಗೊಂಡಿರುವ...
ನಾರಾಯಣಪುರ ಜಲಾಶಯದಿಂದ ವಿಜಯಪುರ ಜಿಲ್ಲೆಯ ಇಂಡಿ ಶಾಖಾ ಕಾಲುವೆ ಹಾಗೂ ಇಂಡಿ ಏತ ನೀರಾವರಿ ಕಾಲುವೆಗಳ ಮೂಲಕ ಕೆರೆ ಅವಲಂಬಿತ ಜನ-ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಹೆಚ್ಚುವರಿಯಾಗಿ 0.50 ಟಿಎಂಸಿ ನೀರನ್ನು ಬಿಡುಗಡೆಗೊಳಿಸಲಾಗಿದ್ದು, ನೀರು...
2024-25ನೇ ಸಾಲಿನಲ್ಲಿ ಇಂಡಿ ತಾಲೂಕಿನ ತೊಗರಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ತೊಗರಿ ಬೆಳೆ ಸಂಪೂರ್ಣ ವಿಫಲವಾಗಿ ಇಳುವರಿ ಬಂದಿಲ್ಲ. ಆದ್ದರಿಂದ ಸರ್ಕಾರ ಶೀಘ್ರ ಬೆಳೆ ಪರಿಹಾರ ನೀಡಬೇಕು ಎಂದು ವಿಜಯಪುರ ಜಿಲ್ಲೆ ಇಂಡಿ ತಾಲೂಕು...
ಚಿತ್ರಕಲಾ ಶಿಕ್ಷಕರ ಹುದ್ದೆ ಭರ್ತಿ ಮಾಡುವಲ್ಲಿ ಸರ್ಕಾರ ತಾತ್ಸಾರ ಮನೋಭಾವನೆ ಅನುಸರಿಸುತ್ತಿದೆ ಎಂದು ಖ್ಯಾತ ಚಿತ್ರಕಲಾವಿದ ಪೊನ್ನಪ್ಪ ಕಡೇಮನಿ ಹೇಳಿದರು.
ವಿಜಯಪುರದ ವರ್ಣಮಹಲ್ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ...
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವಸತಿ ಶಾಲೆ ಹಾಗೂ ಕಾಲೇಜುಗಳಿಗೆ ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ನೇಮಕಾತಿಗೆ ಜಾರಿ ಮಾಡಿರುವ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಮಾದಿಗ ಸಂಘದ ನೇತೃತ್ವದಲ್ಲಿ ಉಪನ್ಯಾಸಕರು ಶಿಕ್ಷಕರು,...
ಸರ್ಕಾರದಿಂದ ಪೋಡಿ ಮುಕ್ತ ಗ್ರಾಮ ಅಭಿಯಾನವನ್ನು ಹಮ್ಮಿಕೊಂಡಿದ್ದು, ಜನರೇ ಬಂದು ಅರ್ಜಿ ಸಲ್ಲಿಸುವ ತನಕ ಕಾಯಬೇಡಿ, ಅಧಿಕಾರಿಗಳೇ ಗ್ರಾಮಗಳಿಗೆ ಭೇಟಿ ನೀಡಿ ಪೋಡಿ ಕಾರ್ಯ ಕೈಗೊಳ್ಳಿ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅಧಿಕಾರಿಗಳಿಗೆ...