ಮನರೇಗಾ ಯೋಜನೆಯ ಸಮರ್ಪಕ ಜಾರಿಗಾಗಿ ಹಾಗೂ ಸತತ 100 ದಿನಗಳ ಕೆಲಸಕ್ಕಾಗಿ ಒತ್ತಾಯಿಸಿ ಕರ್ನಾಟಕ ಪ್ರಾಂತ್ಯ ರೈತ ಸಂಘ(ಕೆಪಿಆರ್‌ಎಸ್) ವಿಜಯಪುರ ಜಿಲ್ಲಾ ಸಮಿತಿಯಿಂದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯತ್...
ವಿಜಯಪುರದ ನೌಬಾಗ್ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯರ ಮೂಲಕ ದಲಿತ ವಿದ್ಯಾರ್ಥಿ ಪರಿಷತ್ ಸಂಘಟಕರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ, ಎಸ್ಸಿ, ಎಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಘೋಷಣೆ ಮಾಡುವಂತೆ ಆಗ್ರಹಿಸಿದರು.
ದಲಿತ...
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ಪೂರ್ವ ನಿಯೋಜಿತವಾಗಿರುವಂತೆ ಕಾಣುತ್ತಿದೆ. ಎರಡು ಸಾವಿರಕ್ಕೂ ಅಧಿಕ ಪ್ರವಾಸಿಗರು ಆ ತಾಣದಲ್ಲಿ ಇದ್ದರೂ ಸ್ಥಳೀಯ ಪೊಲೀಸರಾಗಲಿ, ಭದ್ರತಾ ಪಡೆಗಳು ರಕ್ಷಣೆಗೆ ಇರಲಿಲ್ಲ. ದೇಶದ...
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರಗಾಮಿಗಳ ದಾಳಿಗೆ ಪ್ರಾಣ ಕಳೆದುಕೊಂಡವರಿಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೇತೃತ್ವದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಮೇಣದ ಬತ್ತಿ ಬೆಳಗಿಸುವ...
ಸಂವಿಧಾನದ ಮೂಲ ಆಶಯಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಇದೇ ಏ.26ರಂದು ಸಂವಿಧಾನ ಸಂರಕ್ಷಕರ ಸಮಾವೇಶ ನಡೆಯುತ್ತಿದೆ ಎಂದು ಎದ್ದೇಳು ಕರ್ನಾಟಕದ ರಾಜ್ಯ ಮುಖಂಡರಾದ ಮಲ್ಲಿಗೆ ಸಿರಿಮನೆ ಹೇಳಿದರು.
ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ವಿರೋಧಿಸಿ ಮತ್ತು ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಲಾಗಿದೆ.
ದವಿಪ...
ಆಯುರ್ವೇದ ಮಹಾವಿದ್ಯಾಲಯಕ್ಕೆ ಲೀಸ್ ಆಧಾರದ ಮೇಲೆ ನೀಡಿದ್ದ ಭೂಮಿಯನ್ನು ಅತಿಕ್ರಮಣ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲೆ ಬಿಎಲ್‌ಡಿಇ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸುನಿಲ್ ಗೌಡ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ...
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಇಂದು ಬೆಳಗ್ಗೆ ಪುರಸಭೆ ಅಧಿಕಾರಿಗಳು ಫುಟ್ಬಾತ್ ಮೇಲಿನ ಅನಧಿಕೃತ ಅಂಗಡಿ ಮುಂಗಟ್ಟುಗಳ ತೆರವು ಕಾರ್ಯಚರಣೆ ನಡೆಸಿದ್ದಾರೆ.
ಪುರಸಭೆ ಮುಖ್ಯ ಅಧಿಕಾರಿ ರುದ್ರೇಶ್ ಛತ್ತರಗಿ ನೇತೃತ್ವದಲ್ಲಿ ಪಟ್ಟಣದ ಬಸವೇಶ್ವರ...
ಸರ್ಕಾರಿ ಆಸ್ಪತ್ರೆಯ ಅಧೀನದಲ್ಲಿ ಓದುತ್ತಿರುವ ಸರ್ಕಾರಿ ಜಿಎನ್‌ಎಮ್, ಪ್ಯಾರಾ ಮೆಡಿಕಲ್, ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳಿಂದ ಅನಗತ್ಯವಾಗಿ ಹಣ ವಸೂಲಿ ಮಾಡಲಾಗುತ್ತಿದ್ದು, ಅಂತಹವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ವಿಜಯಪುರ ಕರ್ನಾಟಕ ಸ್ಟೇಟ್ ನರ್ಸಿಂಗ್...
ಸಮಾಜ ಬದಲಾವಣೆ ಆಗಬೇಕಾದರೆ ಅದು ಕಾನೂನಿನ ಮೂಲಕ ಮಾತ್ರ ಎಂದು ಸಾಧ್ಯ ಎಂದು ಪ್ರಗತಿಪರ ಚಿಂತಕಿ ಮತ್ತು ಖ್ಯಾತ ಲೇಖಕಿ ಡಾ. ಎಚ್ ಎಸ್ ಅನುಪಮಾ ಅಭಿಪ್ರಾಯಪಟ್ಟರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ...
ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ವಿಜಯಪುರ ಅತಿ ಹೆಚ್ಚು ಸ್ಮಾರಕಗಳನ್ನು ಹೊಂದಿರುವ ಜಿಲ್ಲೆ. ಈ ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಭಾರತೀಯ ಪುರಾತತ್ವ ಇಲಾಖೆಯ ಸಮೀಕ್ಷೆ ಸಂರಕ್ಷಣಾ ಸಹಾಯಕ ವಿಜಯ್ ಕುಮಾರ್...
ಡಾ. ಬಿ ಆರ್ ಅಂಬೇಡ್ಕರ್ ಕೇವಲ ದಲಿತರ, ಹಿಂದುಳಿದ ವರ್ಗದವರ ಮಾತ್ರವಲ್ಲ ಭವ್ಯ ಭಾರತದ ಭವಿಷ್ಯದ ಪ್ರಜೆಗಳ ನಾಯಕರಾಗಿದ್ದರು ಎಂದು ವಿಜಯಪುರದ ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ಕಲ್ಲಪ್ಪ ತೊರವಿ ಹೇಳಿದರು.
ನಗರದ ಹೊರವಲಯದ ಕೃಷಿ...