ವಿಜಯಪುರ

ಪ್ರಚೋದನಕಾರಿ ಭಾಷಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್‌ಐಆರ್

ಪ್ರವಾದಿ ಮುಹಮ್ಮದ್ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್(Basanagouda Patil Yatnal) ವಿರುದ್ಧ ಎಫ್‌ಐಆರ್(FIR) ದಾಖಲಿಸಲಾಗಿದೆ. ಹುಬ್ಬಳ್ಳಿಯಲ್ಲಿ ಮಾಡಿದ್ದಾರೆ ಎನ್ನಲಾದ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್...

ವಿಜಯಪುರ | ಏ.12ರಿಂದ ʼಸಾಂಸ್ಕೃತಿಕ ಜನೋತ್ಸವʼ

ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಏ.12 ಮತ್ತು 13ರಂದು ಹಮ್ಮಿಕೊಂಡಿರುವ '14ನೇ ವಿಜಯಪುರ ಸಾಂಸ್ಕೃತಿಕ ಜನೋತ್ಸವ'ದಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು 'ಆವಿಷ್ಕಾರ' ಪ್ರಗತಿಪರ ಸಾಂಸ್ಕೃತಿಕ ವೇದಿಕೆ, ಎಐಡಿಎಸ್‌ಒ, ಎಐಎಮ್ಎಸ್‌ಎಸ್ ಹಾಗೂ ಎಐಡಿವೈಒ...

ವಿಜಯಪುರ | ನಾದ ಕೆಡಿಯಲ್ಲಿ ಜಗಜೀವನರಾಮ್‌ ಜಯಂತಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆಡಿ ಗ್ರಾಮದಲ್ಲಿ ಇಂದು ದೇಶ ಕಂಡ ಶ್ರೇಷ್ಠ ರಾಜಕೀಯ ನಾಯಕ ಡಾ. ಬಾಬು ಜಗಜೀವನರಾಮ್‌ ಅವರ ಜಯಂತಿ ಆಚರಿಸಲಾಯಿತು. ಅವರು ಅರ್ಧ ಶತಮಾನಗಳ ಕಾಲ ರಾಜಕೀಯದಲ್ಲಿ ಸಕ್ರಿಯರಾದ...

ವಿಜಯಪುರ | ಬೆಳೆ ಹಾನಿ; ವಿಮಾ ಕಂಪನಿ ವಿರುದ್ಧ ರೈತರ ಆಕ್ರೋಶ

ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದು, ಕಂತು ತುಂಬಿದ್ದರೂ ಫಸಲ ಬೀಮಾ ಯೋಜನೆಯಡಿ ಪರಿಹಾರ ನೀಡಿಲ್ಲ ಎಂದು ವಿಜಯಪುರ ರೈತರು ವಿಮಾ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ಬಸವನಬಾಗೇವಾಡಿ...

ವಿಜಯಪುರ | ಮುಸ್ಲಿಮರನ್ನು ಕಾಂಗ್ರೆಸ್‌ ಕಡೆಗಣಿಸುತ್ತಿದೆ: ಮುಖಂಡರ ಆರೋಪ

ಕಾಂಗ್ರೆಸ್‌ಗೆ ಮೂಲ ಬಂಡವಾಳವೇ ಮುಸ್ಲಿಮರು. ಇತ್ತೀಚಿನ ವರ್ಷಗಳಲ್ಲಿ ಮೂಲ ಬಂಡವಾಳಿಗರನ್ನೇ ಕಾಂಗ್ರೆಸ್ ಮರೆಯುತ್ತಿದೆ. ಕಾಂಗ್ರೆಸ್‌ನಲ್ಲಿ ಮುಸ್ಲಿಮರನ್ನು ಮೂರನೇ ದರ್ಜೆ ನಾಗರಿಕರನ್ನಾಗಿ ಮಾಡಲಾಗಿದೆ. ಈ ನಿರ್ಲಕ್ಷ್ಯ ಸರಿಯಲ್ಲ ಎಂದು ಮುಸ್ಲಿಂ ಮುಖಂಡರು ಆರೋಪ ಮಾಡಿದ್ದಾರೆ. ವಿಜಯಪುರ...

ವಿಜಯಪುರ | ʼದಾಸಿಮಯ್ಯರ ವಚನಗಳು ವ್ಯಕ್ತಿಯ ಆತ್ಮಶುದ್ಧಿಗೊಳಿಸುತ್ತವೆʼ

ಕನ್ನಡದ ಮೊದಲ ವಚನಕಾರ ದೇವರ ದಾಸಿಮಯ್ಯರ ವಚನಗಳು ವ್ಯಕ್ತಿಯ ಆತ್ಮ ಶುದ್ದಿಗೊಳಿಸುತ್ತವೆ ಎಂದು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿಯ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಎಂ ನಾಗರಾಜ ಹೇಳಿದರು. ವಿವಿಯಲ್ಲಿ ಆಯೋಜಿಸಿದ್ದ ದಾಸಿಮಯ್ಯ ಜಯಂತಿ...

ವಿಜಯಪುರ | ಜೂಜು ಅಡ್ಡೆ ಮೇಲೆ ದಾಳಿ; 6 ಮಂದಿ ಬಂಧನ

ಜೂಜು ಅಡ್ಡೆ ಮೇಲೆ ಏಕಾಏಕಿ ದಾಳಿ ನಡೆಸಿ ಜೂಜಿನಲ್ಲಿ ತೊಡಗಿದ್ದ 6 ಮಂದಿಯನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಇಂಡಿ ಪಟ್ಟಣದ ಸುತ್ತ ಮುತ್ತ ದಿನೇ ದಿನೇ ಪುಂಡ ಪೋಕರಿಗಳ ಹಾವಳಿ ಹೆಚ್ಚುತ್ತಿದ್ದು ನಗರದಲ್ಲಿ...

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆ ಅರ್ಜಿ ಸಲ್ಲಿಕೆಗೆ ಏ.10ರವರೆಗೆ ಅವಕಾಶ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಆಂಗ್ಲ ಮಾಧ್ಯಮ ಮುಸ್ಲಿಂ ವಸತಿ ಶಾಲೆ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 2025-26ನೇ ಸಾಲಿನ ಶೈಕ್ಷಣಿಕ ವರ್ಷದ...

ವಿಜಯಪುರ | ʼಏತ ನೀರಾವರಿ ಪೂರ್ಣಗೊಳಿಸಿ ರೈತರ ಹಿತ ಕಾಪಾಡಿʼ

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬೂದಿಹಾಳ-ಪಿರಾಪುರ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ ರೈತರ ಹಿತ ಕಾಪಾಡಬೇಕು ಎಂದು ಯೋಜನೆಯ ಕ್ರಿಯಾಶೀಲ ವೇದಿಕೆಯಿಂದ ಉಪ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ...

ವಿಜಯಪುರ | ರೈತರಿಗೆ ಪರಿಸರಸ್ನೇಹಿ ಕೀಟನಾಶಕ ಬಳಕೆ ಕುರಿತ ಅರಿವು ಅಗತ್ಯ: ಅಶೋಕ ಎಸ್. ಸಜ್ಜನ

ಪರಿಸರಸ್ನೇಹಿ ಕೀಟನಾಶಕ ಬಳಕೆ ಕುರಿತು ಅರಿವಿನ ಅಗತ್ಯವಿದ್ದು, ಈ ಬಗ್ಗೆ ಕೀಟಶಾಸ್ತ್ರಜ್ಞರು ಸಂಶೋಧನೆಗೆ ಒತ್ತು ನೀಡಬೇಕಾಗಿದೆ ಎಂದು ಕೃಷಿ ಮಹಾವಿದ್ಯಾಲಯ ಡೀನ್ ಡಾ. ಅಶೋಕ ಎಸ್. ಸಜ್ಜನ ಹೇಳಿದರು. ಅವರಿಂದು ನಗರ ಹೊರವಲಯದ...

ವಿಜಯಪುರ | ಯುಗಾದಿ ಸಂಭ್ರಮದಲ್ಲಿದ್ದ ಮೂವರು ಬಾಲಕರು ನೀರುಪಾಲು

ಯುಗಾದಿ ಹಬ್ಬದ ಹಿನ್ನೆಲೆ ಸ್ನಾನಕ್ಕೆಂದು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯ ಮುಂಭಾಗದ ಕೃಷ್ಣಾ ನದಿಯಲ್ಲಿ ಭಾನುವಾರ ಸಂಭವಿಸಿದೆ. ಮೂವರು ಮೃತರನ್ನು ಬಾಗಲಕೋಟೆ ತಾಲೂಕಿನ ಇಲ್ಯಾಳ ಗ್ರಾಮದವರು...

ಕೊಪ್ಪಳ | ವಿಜಯೇಂದ್ರನ ಚಮಚಾಗಳಿದ್ದರೆ ಗೆಟ್‌ಔಟ್‌: ಪತ್ರಕರ್ತರ ವಿರುದ್ಧ ಯತ್ನಾಳ್ ಗರಂ

ಪ್ರೆಸ್‌ಮೀಟ್‌ನಲ್ಲಿ ವಿಜಯೇಂದ್ರನ ಚಮಚಾಗಳಿದ್ದರೆ ಗೆಟ್‌ಔಟ್‌, ನೀವು ಪಾರದರ್ಶಕವಾಗಿದ್ದರೆ ನನ್ನ ಪ್ರೆಸ್‌ ಮೀಟ್‌ಗೆ ಬನ್ನಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದರು. ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಕೊಪ್ಪಳದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ