ವಿಜಯಪುರ

ವಿಜಯಪುರ | ಗೋಟಖಿಂಡ್ಕಿ ಗ್ರಾಮದಲ್ಲಿ ಮೂಲ ಸೌಕರ್ಯ ಮರೀಚಿಕೆ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಗೋಟಖಿಂಡ್ಕಿ ಗ್ರಾಮವು ಹಲವು ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಸುಮಾರು 600 ಮನೆಗಳು, 1800 ಮತದಾರರನ್ನು ಹೊಂದಿರುವ ಗ್ರಾಮವು ಕೃಷಿಯನ್ನೇ ನಂಬಿ ಬದುಕುತ್ತಿದೆ. ಬೆಳಗ್ಗೆ ಕೃಷಿ ಜೀವನಕ್ಕೆ ಹೋಗುವ ರೈತಾಪಿ...

ವಿಜಯಪುರ | ಕೃಷ್ಣೆಯ ತಟದಲ್ಲಿ ಅಕ್ರಮ ಎರೆಮಣ್ಣು ಸಾಗಾಟ; ಕ್ರಮಕ್ಕೆ ಒತ್ತಾಯ

ಸರ್ಕಾರದ ಅಧೀನದಲ್ಲಿರುವ ಕೃಷ್ಣಾ ನದಿ ದಂಡೆಯ ಮುಳುಗಡೆ ಪ್ರದೇಶದ ಜಮೀನುಗಳಲ್ಲಿನ ಫಲವತ್ತಾದ ಎರೆಮಣ್ಣನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಮುದ್ದೇಬಿಹಾಳ...

ವಿಜಯಪುರ | ರೈತರು ಎಣ್ಣೆಕಾಳು ಬೆಳೆಗಳ ಉತ್ಪಾದನೆ ಮೂಲಕ ಆದಾಯ ಹೆಚ್ಚಿಸಿಕೊಳ್ಳಬೇಕು: ಜಂಟಿಕೃಷಿ ನಿರ್ದೇಶಕಿ ರೂಪಾ ಎಲ್

ವಿಜಯಪುರ ಜಿಲ್ಲೆಯ ರೈತರು ಎಣ್ಣೆಕಾಳು ಬೆಳೆಗಳ ಉತ್ಪಾದನೆಯತ್ತ ಗಮನಹರಿಸಿ, ಈ ಮೂಲಕ ಆದಾಯ ವರದಿ ಹೆಚ್ಚಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕಿ ರೂಪಾ ಎಲ್ ತಿಳಿಸಿದರು. ವಿಜಯಪುರ ನಗರದ ಹೊರವಲಯದ ಹಿಟ್ನಳ್ಳಿ ಜಿಲ್ಲಾ ಕೃಷಿ...

ವಿಜಯಪುರ | ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಕಾನೂನಿನ ಅರಿವು ಅಗತ್ಯ: ಡಾ.ನಾಗಲಕ್ಷ್ಮೀ ಚೌಧರಿ

ಮಹಿಳೆಯರು ಮೌಢ್ಯದಿಂದ ಹೊರಬಂದು ಶಿಕ್ಷಣವಂತರಾಗಬೇಕು, ಕಾನೂನು ಅರಿತು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು. ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ಸ್ಪೂರ್ತಿ ಸಿಂದಗಿ ತಾಲೂಕು...

ವಿಜಯಪುರ | ಮೌಢ್ಯ ಬಿಡಿ; ವೈಜ್ಞಾನಿಕವಾಗಿ ಪರಾಮರ್ಶಿಸಿ: ಎಸ್‌ ಕುಮಾರ್

ವೈಜ್ಞಾನಿಕ ಮತ್ತು ತಂತ್ರಜ್ಞಾನ ಯುಗ ಇಷ್ಟು ಮುಂದುವರೆದರೂ ಮೂಢನಂಬಿಕೆಗಳು ಹಾಗೂ ಅಂಧ ಆಚರಣೆಗಳು ಸಾಕಷ್ಟಿವೆ. ಪ್ರತಿಯೊಬ್ಬ ವ್ಯಕ್ತಿಯ ಜೀವನವು ವಿಜ್ಞಾನಮಯ. ಪ್ರತಿಯೊಂದು ಘಟನೆಯನ್ನೂ ವೈಜ್ಞಾನಿಕ ತಳಹದಿ ಮೇಲೆ ಪರಮರ್ಸಿಸಬೇಕು ಎಂದು ವಿದ್ಯಾವರ್ಧಕ ಸಂಸ್ಥೆ...

ವಿಜಯಪುರ | ಪಾಳುಬಿದ್ದ ಸಂತೆ ಮಾರುಕಟ್ಟೆ; ಲಕ್ಷಾಂತರ ರೂಪಾಯಿ ವ್ಯರ್ಥ

ಶರಣೆ ನೀಲಾಂಬಿಕೆಯ ಐಕ್ಯ ಸ್ಥಳ, ಬಸವಣ್ಣನವರ ಆಪ್ತ ಕಾರ್ಯದರ್ಶಿ ಹಡಪದ ಅಪ್ಪಣ್ಣ ಅವರ ಗುರುಪೀಠ ಇರುವ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ತಂಗಡಿಗಿ ಗ್ರಾಮದಲ್ಲಿ ಜನರ ಅನುಕೂಲಕ್ಕೆಂದೇ ಲಕ್ಷಾಂತರ ರೂಪಾಯಿ ಖರ್ಚು ಮಾಡಿ...

ವಿಜಯಪುರ | ಮಹಿಳಾ ದಿನಾಚರಣೆ; ಮಾರ್ಚ್ 6ರಂದು ಮಹಿಳಾ ಸಾಂಸ್ಕೃತಿಕ ಹಬ್ಬ-2025

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿಜಯಪುರದಲ್ಲಿ ಮಾರ್ಚ್ 6ರಂದು ಮಹಿಳಾ ಸಾಂಸ್ಕೃತಿಕ ಹಬ್ಬ-2025 ಹಮ್ಮಿಕೊಳ್ಳಲಾಗಿದೆ. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ ಹಾಗೂ ಸಂಶೋಧನಾ...

ವಿಜಯಪುರ | ಕಾರ್ಮಿಕ ವರ್ಗದ ಆರ್ಥಿಕ ನೀತಿಗಳ ಜಾರಿಗೆ ಆಗ್ರಹ; ಮಾ.3ರಿಂದ 7ರವರೆಗೆ ಸಿಐಟಿಯು ಪ್ರತಿಭಟನೆ

ರಾಜ್ಯದ ಕಾರ್ಮಿಕ ವರ್ಗದ ಪ್ರಮುಖ ಪ್ರಶ್ನೆಗಳನ್ನು ಇತ್ಯರ್ಥ ಮಾಡಲು, ಜನಪರ ಪರ್ಯಾಯ ಆರ್ಥಿಕ ನೀತಿಗಳ ಜಾರಿಗೆ ಒತ್ತಾಯಿಸಿ ಮಾರ್ಚ್‌ 3ರಿಂದ 7ರವರೆಗೆ ಸಾಮೂಹಿಕ ಮತ ಪ್ರದರ್ಶನ ನಡೆಸಲು ಸಿಐಟಿಯು ರಾಜ್ಯಸಮಿತಿಯು ತೀರ್ಮಾನಿಸಿದೆ ಎಂದು...

ವಿಜಯಪುರ | ಫಲವತ್ತಾದ ಕೃಷಿಭೂಮಿ ಕೈಗಾರಿಕಾ ಉದ್ದೇಶಕ್ಕೆ ಬಳಸಿದರೆ ಹೋರಾಟಕ್ಕೆ ಸಿದ್ಧ: ರೈತ ಸಂಘ

ವಿಜಯಪುರ ಜಿಲ್ಲೆಯ ತಿಡಗುಂದಿ ಸಮೀಪ 1,203 ಎಕರೆ ರೈತರ ಫಲವತ್ತಾದ ಕೃಷಿಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಬಳಸುವ ಯೋಜನೆಯನ್ನು ಇಲ್ಲಿಗೆ ಬೀಡಬೇಕು. ಇಲ್ಲವಾದಲ್ಲಿ 350 ಸದಸ್ಯರೊಡನೆ ತೀವ್ರ ಹೋರಾಟಮಾಡಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ...

ವಿಜಯಪುರ | ಔಪಚಾರಿಕ ಶಿಕ್ಷಣದೊಂದಿಗೆ ವೃತ್ತಿ ಶಿಕ್ಷಣ ವಿಲೀನಗೊಳಿಸಬೇಕು: ರಾಘವೇಂದ್ರ ಪುರೋಹಿತ್

ಔಪಚಾರಿಕ ಶಿಕ್ಷಣದೊಂದಿಗೆ ವೃತ್ತಿ ಶಿಕ್ಷಣವನ್ನು ವಿಲೀನಗೊಳಿಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಹಾಗೂ ವೃತ್ತಿ ಜೀವನದ ಯೋಜನೆಗಳನ್ನು ತಯಾರು ಮಾಡಲು ಅನುಕೂಲ ಮಾಡುವುದು ಅಗತ್ಯವಿದೆ ಎಂದು ಉಪ ಪ್ರಾಚಾರ್ಯ ರಾಘವೇಂದ್ರ ಎಚ್ ಪುರೋಹಿತ್ ಅಭಿಪ್ರಾಯಪಟ್ಟರು. ಜಿಲ್ಲೆಯ...

ವಿಜಯಪುರ | ಕುಡಿಯುವ ನೀರು ಒದಗಿಸುವ ಡಿಬಿಒಟಿ ಯೋಜನೆ-1ಯಡಿ ಪೈಪಲೈನ್‌ ಆಳವಡಿಕೆಗೆ ಸೂಚನೆ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ 702 ಜನವಸತಿಗಳ 5 ಪುರಸಭೆಗಳಿಗೆ ಮುದ್ದೇಬಿಹಾಳ ಹಾಗೂ ಸಿಂದಗಿ ತಾಲೂಕಿನ 343 ಜನವಸತಿಗಳ ಹಾಗೂ 6 ಪುರಸಭೆಗಳಿಗೆ ಕುಡಿಯುವ ನೀರು ಒದಗಿಸುವ ಡಿಬಿಒಟಿ ಯೋಜನೆ-1ಯಡಿ ಪೈಪಲೈನ್‌ ಆಳವಡಿಸುವ...

ವಿಜಯಪುರ | ದಲಿತ ಹೋರಾಟಗಾರ ಲಕ್ಷ್ಮೀ ನಾರಾಯಣರ ನೆನೆದ ಸಚಿವ ಶಿವಾನಂದ ಪಾಟೀಲ

ದಲಿತ ಚಳುವಳಿಯ ಹೋರಾಟಗಾರರ ಹೆಜ್ಜೆ ಗುರುತುಗಳನ್ನು ಅವಲೋಕಿಸಿದಾಗ ಬುದ್ಧ-ಬಸವ-ಫುಲೆ-ಅಂಬೇಡ್ಕರ್ ರಂತಹ ಮಹಾತ್ಮರ ಜೀವನ ಹಾಗೂ ವಿಚಾರಧಾರೆಗಳು, ಲಕ್ಷ್ಮೀನಾರಾಯಣ ನಾಗವಾರ ರವರ ತಿಳುವಳಿಕೆಯನ್ನು ವಿಸ್ತರಿಸಿದವು ಎಂದು ಜವಳಿ ಸಕ್ಕರೆ ಅಭಿವೃದ್ಧಿ ಮತ್ತು ಕೃಷಿ ಮಾರುಕಟ್ಟೆ...

ಈ ಹೊತ್ತಿನ ಪ್ರಮುಖ ಸುದ್ದಿ