ವಿಜಯಪುರ

ವಿಜಯಪುರ | ತೆಲಂಗಾಣಕ್ಕೆ ನೀರು ಹರಿಬಿಟ್ಟ ರಾಜ್ಯ ಸರ್ಕಾರದ ವಿರುದ್ಧ ಅರವಿಂದ ಕುಲಕರ್ಣಿ ಆಕ್ರೋಶ

ಅವಳಿ ಜಿಲ್ಲೆಯ ರೈತರನ್ನು ಬಲಿಕೊಟ್ಟು ತೆಲಂಗಾಣಕ್ಕೆ ನೀರು ಹರಿಸುತ್ತಿರುವುದು ರಾಜ್ಯ ಸರ್ಕಾರದ ರೈತ ವಿರೋಧಿ ನಡೆಯಾಗಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ರಾಜ್ಯ ಸರ್ಕಾರದ...

ಪ್ರಯಾಗರಾಜ್ ಕುಂಭಮೇಳಕ್ಕೆ ತೆರಳಿದ್ದ ವಿಜಯಪುರದ ಇಬ್ಬರ ಸಾವು

ಪ್ರಯಾಗರಾಜ್ನಲ್ಲಿ ನಡೆಯುತ್ತಿರಿವ ಮಹಾ ಕುಂಭಮೇಳಕ್ಕೆ ತೆರಳಿದ್ದ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ವಾಹನ ಗುಜರಾತ್ ರಾಜ್ಯದ ಪುರ್ಬಂದರ್ ಸಮೀಪ ಟಿಪ್ಪರ್ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ...

ವಿಜಯಪುರ | ನಾಳೆ ಲಕ್ಷ್ಮೀನಾರಾಯಣ ನಾಗವಾರ ನುಡಿ ನಮನ ಕಾರ್ಯಕ್ರಮ

"ದಲಿತ ಹಿರಿಯ ಹೋರಾಟಗಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ನಾಗವಾರ ಬಣದ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮಿನಾರಾಯಣ ನಾಗವಾರ ಅವರ ನುಡಿ ನಮನ ಕಾರ್ಯಕ್ರಮ ನಾಳೆ ಜರುಗಲಿದೆ" ಎಂದು ಡಿ ಎಸ್ ಎಸ್...

ವಿಜಯಪುರ | ‘ಜಾಗೃತ ಕರ್ನಾಟಕ’ ರಾಜಕೀಯ ಸಂಘಟನೆಯಾಗಿ ಘೋಷಣೆ

'ನಮ್ಮ ಕರ್ನಾಟಕ-ನಮ್ಮ ಮಾದರಿ', 'ನಿರ್ಮಲಾ ಸೀತಾರಾಮನ್ ಕೃಷ್ಣ ಭೈರೇಗೌಡ ಮುಖಾಮುಖಿ', 'ಕರ್ನಾಟಕಕ್ಕೆ ಒಕ್ಕೂಟ ಸರ್ಕಾರದ ಅನ್ಯಾಯ' ಸೇರಿದಂತೆ ಹಲವು ಕಾರ್ಯಕ್ರಮಗಳಿಂದ ಗಮನಸೆಳೆದಿದ್ದ, ಜಾಗೃತ ಕರ್ನಾಟಕವು ಒಂದು ರಾಜಕೀಯ ಸಂಘಟನೆಯಾಗಿ ಘೋಷಣೆಯಾಗಿದೆ.. ವಿಜಯಪುರ ನಗರದ ಅನೌಪಚಾರಿಕ...

ವಿಜಯಪುರ | ಪೊಲೀಸರ ಅಕ್ರಮ ಪ್ರವೇಶ; ದಲಿತ ಕುಟುಂಬಕ್ಕೆ ಕಿರುಕುಳ ನೀಡಿದ ಅಧಿಕಾರಿಗಳ ಅಮಾನತಿಗೆ ಆಗ್ರಹ

ಮುಂಜಾನೆ 5-30ರ ಸುಮಾರಿಗೆ ಪೊಲೀಸರು ಅಕ್ರಮವಾಗಿ ಮನೆ ಪ್ರವೇಶ ಮಾಡಿದ್ದು, ದಲಿತ ಕುಟುಂಬಕ್ಕೆ ಕಿರುಕುಳ ನೀಡಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದಿದೆ. ದಲಿತ ಕುಟುಂಬದ ಮನೆಯ ಬಾಗಿಲು ತಟ್ಟಿ ಮನೆಯಲ್ಲಿದ್ದ...

ವಿಜಯಪುರ | ರೈತರಿಗೆ ಗುಣಮಟ್ಟ, ಸಮರ್ಪಕ ವಿದ್ಯುತ್ ಪೂರೈಸಬೇಕು: ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ರೈತರಿಗೆ ಗುಣಮಟ್ಟ ಹಾಗೂ ಸಮರ್ಪಕ ವಿದ್ಯುತ್ ಪೂರೈಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದ ಹೆಸ್ಕಾಂನ ಕಾರ್ಯ...

ವಿಜಯಪುರ | ಮಹಿಳಾ ದಿನಾಚರಣೆ ಅಂಗವಾಗಿ ಮಾ.6ರಿಂದ ʼಮಹಿಳಾ ಸಾಂಸ್ಕೃತಿಕ ಹಬ್ಬʼ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 6 ರಿಂದ ಮಾರ್ಚ್ 8ರವರೆಗೆ...

ವಿಜಯಪುರ | ಇಂಡಿ ಠಾಣೆಗೆ ನೂತನ CPI ಆಗಿ ಪ್ರದೀಪ ಭಿಸೆ ಅಧಿಕಾರ ಸ್ವೀಕಾರ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಅಧಿಕಾರಿ ಪ್ರದೀಪ ಭಿಸೇ ಅವರು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಠಾಣೆಯ ಪೊಲೀಸ್ ನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಮುಂಚೆ ಗದಗ ಮಹಿಳಾ ಪೊಲೀಸ ಠಾಣೆಯಲ್ಲಿ ಕರ್ತವ್ಯ...

ವಿಜಯಪುರ | ಪೋಷಣ್ ಟ್ರ್ಯಾಕರ್‌ನ ತಾಂತ್ರಿಕ ದೋಷ ಸರಿಪಡಿಸಿ: ಅಂಗನವಾಡಿ ನೌಕರರ ಸಂಘ ಮನವಿ

ಪೋಷಣ್‌ ಟ್ರ್ಯಾಕರ್‌ ತಂತ್ರಾಂಶದಲ್ಲಿ ಸಾಕಷ್ಟು ತಾಂತ್ರಿಕ ಸಮಸ್ಯೆಗಳಿದ್ದು, ನಿಗದಿತ ಸಮಯಕ್ಕೆ ಕೆಲಸ ಮುಗಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಕೂಡಲೇ ತಂತ್ರಾಂಶದ ತಾಂತ್ರಿಕ ದೋಷಗಳನ್ನು ಸರಿಪಡಿಸಿ ಸರಾಗವಾಗಿ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದು ಅಂಗನವಾಡಿ...

ವಿಜಯಪುರ | ಇಂಗಳೇಶ್ವರ ಮಠದ ಚನ್ನಬಸವ ಶ್ರೀಗೆ ಗೌರವ ಸಮರ್ಪಣೆ

ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಇಂಗಳೇಶ್ವರ ವಿರಕ್ತಮಠದ ಹಿರಿಯ ಪೂಜ್ಯರಾದ ಶ್ರೀ ಚನ್ನಬಸವ ಸ್ವಾಮೀಜಿ ಅವರನ್ನು ಜಿಲ್ಲಾ ಹಾಗೂ ಬಸವನ ಬಾಗೇವಾಡಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು...

ವಿಜಯಪುರ | ರೈತರಿಗೆ ಸಹಕರಿಸಲು ವಿದ್ಯಾರ್ಥಿಗಳು ಸಿದ್ಧರಾಗಿ: ಮಹಾಪ್ರಬಂಧಕ ಕಮ್ಮೂರ

ಇಂದು ಕೃಷಿಯಲ್ಲಿ ಅನೇಕ ಕ್ರಾಂತಿಕಾರಕ ಬದಲಾವಣೆಗಳಾಗಿವೆ. ಬದಲಾದ ಪರಿಸ್ಥಿತಿಗೆ ಹೊಂದಿಕೊಂಡು, ರೈತರಿಗೆ ಆದಾಯ ದ್ವಿಗುಣಗೊಳಿಸಿಕೊಳ್ಳಲು ವಿದ್ಯಾರ್ಥಿಗಳು ಸದಾ ಸನ್ನದ್ಧರಾಗಿರಬೇಕೆಂದು ನಬಾರ್ಡ್‌ನ ನಿವೃತ್ತ ಮಹಾಪ್ರಬಂಧಕ ಡಾ. ಆರ್ ಎಂ ಕಮ್ಮೂರ ಹೇಳಿದರು. ವಿಜಯಪುರ ನಗರದ ಹೊರವಲಯದ...

ವಿಜಯಪುರ | ದಲಿತ ನೌಕರರ ಮೇಲೆ ದೌರ್ಜನ್ಯ; ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿ ಧರಣಿ

ದಲಿತ ನೌಕರರ ಮೇಲೆ ದೌರ್ಜನ್ಯ ಎಸಗಿದವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲು ಆಗ್ರಹಿಸಿ ದೌರ್ಜನ್ಯಕ್ಕೆ ಒಳಗಾದ ನೌಕರರ ಕುಟುಂಬಸ್ಥರು ಹಾಗೂ ಲೋಣಿ ಬಿಕೆ ಗ್ರಾಮದ ಮುಖಂಡರು ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಡಿವೈಎಸ್‌ಪಿ ಕಚೇರಿ...

ಈ ಹೊತ್ತಿನ ಪ್ರಮುಖ ಸುದ್ದಿ