ತೆಲಂಗಾಣ ರಾಜ್ಯದ ರಂಗರೆಡ್ಡಿ ಜಿಲ್ಲೆಗೆ ಕೃಷ್ಣಾ ನದಿಯ ನೀರು ಹರಿಸಬಾರದು ಎಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕದ ವತಿಯಿಂದ ವಿಜಯಪುರ ಜಿಲ್ಲೆಯ ಆಲಮಟ್ಟಿ ಕೃಷ್ಣ ಭಾಗ್ಯ ಜಲ ನಿಗಮದ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರ ತತ್ವದ ಆಶಯಗಳನ್ನೇ ಮರೆತಿದ್ದಲ್ಲದೆ, ಸಹಕಾರ ಕ್ಷೇತ್ರದ ಮೇಲೆ ಲಕ್ಷ್ಯ ತೋರುತ್ತಿಲ್ಲ ಎಂದು ಜವಳಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ವಿಷಾದ ವ್ಯಕ್ತಪಡಿಸಿದರು.
ವಿಜಯಪುರ ಜಿಲ್ಲೆಯ ಸಿಂಧಗಿ...
ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆಹಾನಿಯಾಗಿದ್ದು, ಸಂತ್ರಸ್ತ ರೈತರಿಗೆ ಮಧ್ಯಂತರ ಪರಿಹಾರದ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳ ಬಳಿಯಿರುವ ಕಡತಗಳಿಗೆ ಸಹಿ ಹಾಕಿ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ...
ಅಕ್ರಮವಾಗಿ ಪಿಸ್ತೂಲ್ಗಳನ್ನು ಹೊಂದಿದ್ದವರ ಮೇಲೆ ದಾಳಿ ಮಾಡಿದ ಪೊಲೀಸರು ಒಟ್ಟು 10 ಕಂಟ್ರಿ ಪಿಸ್ತೂಲ್ಗಳು ಹಾಗೂ 24 ಸಜೀವ ಗುಂಡುಗಳನ್ನು ವಶಪಡಿಸಿಕೊಂಡಿದ್ದು, ಪಿಸ್ತೂಲ್ ಹೊಂದಿದ್ದ 10 ಮಂದಿಯನ್ನೂ ಬಂಧಿಸಲಾಗಿದೆ ಎಂದು ವಿಜಯಪುರ ಜಿಲ್ಲಾ...
ನಾರಾಯಣಪುರ ಜಲಾಶಯದ ಕೃಷ್ಣ ನದಿಯ ಹಿನ್ನೀರು ಬಳಸಿ ವಿದ್ಯುತ್ ಉತ್ಪಾದಿಸುತ್ತಿರುವ ಮುರುಡೇಶ್ವರ ಪವರ್ ಕಾರ್ಪೊರೇಷನ್ ಕಂಪೆನಿ(ಎಂಪಿಸಿಎಲ್) ವಿರುದ್ಧ ತನಿಖೆ ನಡೆಸಿ 3 ದಿನಗಳೊಳಗಾಗಿ ವರದಿ ಸಲ್ಲಿಸಲು ವಿಜಯಪುರ ಜಿಪಂ ಸಿಇಒ ಜಿಲ್ಲಾ ಮಟ್ಟದ...
ಸಂತ ಸೇವಾಲಾಲರ ಸಂದೇಶಗಳಾದ ಪ್ರಕೃತಿಗೆ ಗೌರವ, ಸಮುದಾಯ ಸೇವೆ, ಸತ್ಯ ಮತ್ತು ಪ್ರಾಮಾಣಿಕತೆ, ಸರಳತೆ ಮತ್ತು ನಮ್ರತೆಯನ್ನು ಯುವಕರು ಜೀವನದಲ್ಲಿ ಅನುಸರಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಮಲ್ಕಪ್ಪ...
ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಎನ್‌ಎಸ್‌ಎಸ್ ಮಹತ್ವದ ಪಾತ್ರ ವಹಿಸುತ್ತದೆ ಎಂದು ವಿಜಯಪುರದ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ...
ಕನ್ನಡ ಭಾಷೆ ಉಳಿಸಿ, ಬೆಳೆಸಲು ಸರ್ಕಾರವು ಎಲ್ಲ ಇಲಾಖೆಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶಿಸಬೇಕು. ಇತ್ತೀಚಿನ ದಿನಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರು ಕನ್ನಡದಲ್ಲಿ ತೀರ್ಪುಗಳನ್ನು ಕೊಡುತ್ತಿರುವುದು ಕನ್ನಡಿಗರು ಹೆಮ್ಮೆ ಪಡುವಂಥ ಸಂಗತಿಯಾಗಿದೆ ಎಂದು ವಿಜಯಪುರ...
ವಿಜಯಪುರ ಜಿಲ್ಲೆಯ ಇಂಡಿ ನಿಂಬೆ ನಾಡಿಗೆ ಆಗಮಿಸುತ್ತಿರುವ ಕರ್ನಾಟಕ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಲೆಮಾರಿ ನಿಗಮದ ಅಧ್ಶಕ್ಷೆ ಪಲ್ಲವಿ ಜಿ. ಅವರ ಎದುರು ಕಪ್ಪು ಪಟ್ಟಿ ಪ್ರದರ್ಶನ ಮಾಡಲು ಅಲೆಮಾರಿ ಸಮುದಾಯಗಳ...
ರಾಜ್ಯದ ರೈತರ ಜಮೀನುಗಳಿಗೆ ಹೋಗುವ ದಾರಿ ಸಮಸ್ಯೆ ಬಗೆಹರಿಸಲು ಕಾನೂನು ತಿದ್ದುಪಡಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ವಿಜಯಪುರ ಜಿಲ್ಲಾ ಘಟಕದ ಕಾರ್ಯಕರ್ತರು ಪ್ರತಿಭಟನೆ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪ್ರಮುಖ ಮಾರುಕಟ್ಟೆಯಲ್ಲಿನ ಪಟ್ಟಣ ಪಂಚಾಯಿತಿಯ ಆರು ವಾಣಿಜ್ಯ ಮಳಿಗೆಗಳು ಶಿಥಿಲಗೊಂಡು ನಿರುಪಯುಕ್ತವಾಗಿದ್ದು, ಪಪಂಗೆ ಬಾಡಿಗೆ ರೂಪದಲ್ಲಿ ಬರುವ ಆದಾಯ ಕೈಜಾರುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.
ಹಲವಾರು...
ಗ್ರಾಮೀಣ ಭಾಗದ ಹಿಂದುಳಿದ ಎಲ್ಲಾ ಸಮುದಾಯಗಳ ಜನತೆಗೆ ವರ್ಷಕ್ಕೆ ಕನಿಷ್ಟ ನೂರು ದಿನಗಳ ಕೆಲಸ ಒದಗಿಸಿಕೊಡುವ ಮೂಲಕ ಜನರ ಜೀವನ ಮಟ್ಟವನ್ನು ಸುಧಾರಿಸುತ್ತಿರುವ ನರೇಗಾ ಯೋಜನೆ ಒಂದು ರೀತಿಯ ವರದಾನವಾಗಿದೆ ಎಂದು ಸಿಂದಗಿ...