ವಿಜಯಪುರ

ವಿಜಯಪುರ | ಎರಡನೇ ದಿನಕ್ಕೆ ಕಾಲಿಟ್ಟ ಮುಷ್ಕರ; ಪಟ್ಟು ಬಿಡದ ಗ್ರಾಮ ಆಡಳಿತಾಧಿಕಾರಿಗಳು

ಮೂಲಸೌಕರ್ಯ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ವಿಜಯಪುರ ಜಿಲ್ಲೆಯ ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಿಗೆ ತಾಲೂಕುಗಳ ಒಟ್ಟು 49...

ವಿಜಯಪುರ | ದರೋಡೆ ವೇಳೆ ಗಾಯಗೊಂಡಿದ್ದ ವ್ಯಕ್ತಿ ಸಾವು; ಮೃತನ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ

ದರೋಡೆ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ವಿಜಯಪುರ ನಗರದ ಜೈನಾಪೂರ ಲೇಔಟ್ ನಿವಾಸಿ ಸಂತೋಷ ಕನ್ನಾಳ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಕೂಡಲೇ ಸರ್ಕಾರ ಮೃತ ಸಂತೋಷನ ಕುಟಂಬಕ್ಕೆ ಪರಿಹಾರ ಒದಗಿಸಬೇಕೆಂದು ನ್ಯಾಯವಾದಿ ಶ್ರೀಶೈಲ ಮುಳದೆ...

ವಿಜಯಪುರ | ಮುರುಡೇಶ್ವರ ಪವರ್ ಕಂಪೆನಿಯ ₹75 ಲಕ್ಷಕ್ಕೂ ಅಧಿಕ ತೆರಿಗೆ ಬಾಕಿ; ವಸೂಲಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ನಾರಾಯಣಪುರ ಜಲಾಶಯದ ಕೃಷ್ಣಾ ನದಿ ಹಿನ್ನೀರು ಬಳಸಿ, ವಿದ್ಯುತ್ ಉತ್ಪಾದಿಸುವ ಮುರುಡೇಶ್ವರ ಪವರ್ ಕಂಪೆನಿಯು ಬಾಕಿ ಉಳಿಸಿಕೊಂಡಿರುವ ₹75 ಲಕ್ಷಕ್ಕೂ ಹೆಚ್ಚು ತೆರಿಗೆಯನ್ನು ವಸೂಲಿ ಮಾಡಿ, ನಾಗಬನಾಳ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗೆ...

ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು, ಚಂದಪ್ಪ ಹರಿಜನ್ ಶಿಷ್ಯ ಬಾಗಪ್ಪ ಬರ್ಬರ ಹತ್ಯೆ

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ಕೆಲ ದಿನಗಳಿಂದ ತಣ್ಣಗಿದ್ದ ಭೀಮೆಯ ಒಡಲಲ್ಲಿ ಮತ್ತೆ ರಕ್ತ ಹರಿದಿದೆ. ಭೀಮಾತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ್ ಖಾಸಾ ಖಾಸಾ ಶಿಷ್ಯ, ನಟೋರಿಯಸ್ ರೌಡಿ ಬಾಗಪ್ಪ...

ವಿಜಯಪುರ | ʼಚಿತ್ರಕಲೆʼ ಜನಪರವಾಗಬೇಕು: ಲಲಿತಕಲಾ ಮಂಡಳಿ ಸಂಚಾಲಕಿ ರಾಜೇಶ್ವರಿ

ಇತ್ತೀಚಿನ ದಿನಗಳಲ್ಲಿ ಕಲೆಯ ಬಗ್ಗೆ ಜನ ಸಾಮಾನ್ಯರಲ್ಲಿ ಆಸಕ್ತಿ ಕಡಿಮೆಯಾಗುತ್ತಿದೆ. ಜನರಲ್ಲಿ ಕಲೆಯ ಬಗ್ಗೆ ಅರಿವು ಮೂಡಿಸಿ ಕಲೆಯನ್ನು ಜನಪರವಾಗಿಸಬೇಕು ಎಂದು ಲಲಿತ ಕಲಾ ಮಂಡಳಿ ಸದಸ್ಯ ಸಂಚಾಲಕಿ ರಾಜೇಶ್ವರಿ ಮೋಪಗಾರ ಹೇಳಿದರು. ವಿಜಯಪುರದ...

ವಿಜಯಪುರ | ಸೀತಮ್ಮನಗುಡ್ಡದ ಕೆಎಸ್‌ಐಎಸ್‌ಎಫ್ ಬಳಿ ಅಪಘಾತ; ಇಬ್ಬರಿಗೆ ಮಂದಿಗೆ ಗಂಭೀರ, ಹದಿನಾಲ್ಕು ಮಂದಿಗೆ ಗಾಯ

ಆಲಮಟ್ಟಿ ಜಲಾಶಯದ ಬಲಭಾಗದ ಸೀತಮ್ಮನಗುಡ್ಡದ ಹತ್ತಿರದ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ(ಕೆಎಸ್‌ಐಎಸ್‌ಎಫ್) ಪೊಲೀಸರ ವಸಾಹತು ಬಳಿ ಪ್ರವಾಸಿಗರಿದ್ದ ಟೆಂಪೊ ಹಾಗೂ ಕಬ್ಬು ತುಂಬಿದ ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರಿಗೆ ಮಂದಿಗೆ ಗಂಭೀರ...

ವಿಜಯಪುರ | ಮುಲ್ಲಾ ಸಮಾಜವು ಪ್ರತಿಯೊಂದು ಸಮುದಾಯದೊಂದಿಗೆ ಉತ್ತಮ ಒಡನಾಟ ಹೊಂದಬೇಕು: ಶಾಕಿರ್ ಸನದಿ

ಮುಲ್ಲಾ ಎಂಬದು ಶ್ರೇಷ್ಠ ಪದ. ಸಮಾಜದಲ್ಲಿ ಉನ್ನತ ಗೌರವ ಹೊಂದಿರುವ ಎಂದರ್ಥ. ಮುಲ್ಲಾ ಸಮಾಜವು ಪ್ರತಿಯೊಂದು ಸಮಾಜದೊಂದಿಗೆ ಉತ್ತಮ ಒಡನಾಟ ಹೊಂದುವುದರೊಟ್ಟಿಗೆ ಸಮಾಜದ ಏಳಿಗೆಗೆ ಒಗ್ಗಟ್ಟಾಗಬೇಕು ಎಂದು ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ...

ವಿಜಯಪುರ | ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ʼನಿಮ್ಮೊಂದಿಗೆ ನಾವುʼ ಕಾರ್ಯಕ್ರಮ

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಪ್ರೌಢಶಾಲಾ ವಿಭಾಗದ ಮಕ್ಕಳಿಗಾಗಿ ಫೆಬ್ರವರಿ 10ರ ಸೋಮವಾರ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ "ನಿಮ್ಮೊಂದಿಗೆ ನಾವು" ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೊಂದು ವಿಶೇಷ ಕಾರ್ಯಕ್ರಮವಾಗಿದ್ದು, 2024/25ನೇ...

ವಿಜಯಪುರ | ಮತದಾನ ಮಾಡುವುದು ನಾಗರಿಕರ ಜವಾಬ್ದಾರಿ: ನೋಡಲ್ ಅಧಿಕಾರಿ ಚಿದಾನಂದ್

ಪ್ರಜಾಪ್ರಭುತ್ವವನ್ನು ಬಲಪಡಿಸಲು ಪ್ರತಿಯೊಬ್ಬ ನಾಗರಿಕನೂ ಜವಾಬ್ದಾರಿಯುತವಾಗಿ ಮತದಾನ ಮಾಡುವುದು ಅತ್ಯಗತ್ಯವಾಗಿದೆ ಎಂದು ಇಎಲ್‌ಸಿ ನೋಡಲ್ ಅಧಿಕಾರಿ ಚಿದಾನಂದ್ ಅನೂರ ಹೇಳಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಂದಿದ ಎನ್ ಎಸ್ ಎಸ್...

ವಿಜಯಪುರ | ಕೃಷಿಕರ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಸೂಕ್ತ: ಡಾ ಪಾಟೀಲ

ವಿಜಯಪುರ ಜಿಲ್ಲೆಯ ಕೃಷಿಯಲ್ಲಿರುವ ಸಮಸ್ಯೆಗಳಿಗೆ ಸೂಕ್ತ ವೈಜ್ಞಾನಿಕ ಪರಿಹಾರಗಳನ್ನು ಸ್ಥಳೀಯವಾಗಿ ನೀಡುವಂತೆ ಕೃಷಿ ವಿಜ್ಞಾನ ಕೇಂದ್ರಗಳು, ಪ್ರಗತಿಪರ ರೈತರು, ಇತರೆ ಇಲಾಖೆಗಳ ಸಹಯೋಗದಲ್ಲಿ ನಿರ್ಣಯ ತೆಗೆದುಕೊಳ್ಳುವುದು ಅತಿ ಅವಶ್ಯಕವಾಗಿದೆ ಎಂದು ಧಾರವಾಡ ಕೃಷಿ...

ವಿಜಯಪುರ | ಮತದಾನ ಮಾಡುವುದು ನಾಗರಿಕರ ಜವಾಬ್ದಾರಿ: ನೋಡಲ್ ಅಧಿಕಾರಿ ಚಿದಾನಂದ

ಪ್ರಜಾtಪ್ರಭುತ್ವವನ್ನು ಬಲಪಡಿಸಲು ಪ್ರತಿಯೊಬ್ಬ ನಾಗರಿಕನೂ ಜವಾಬ್ದಾರಿಯುತವಾಗಿ ಮತದಾನ ಮಾಡುವುದು ಅತ್ಯಗತ್ಯವಾಗಿದೆ ಎಂದು ಇ.ಎಲ್.ಸಿ ನೋಡಲ್ ಅಧಿಕಾರಿ ಚಿದಾನಂದ್ ಅನೂರ ಹೇಳಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಂದಿದ ಎನ್.ಎಸ್.ಎಸ್ ಕೋಶ ಹಾಗೂ...

ವಿಜಯಪುರ | ಮುದ್ದೇಬಿಹಾಳ ತಾಲೂಕು ಕಸಾಪ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಅಶೋಕ್ ಮಣಿ ಆಯ್ಕೆ

ಫೆ. 15ರಂದು ನಡೆಯಲಿರುವ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ನಾಟಕಕಾರ, ಕವಿ, ಹಿರಿಯ ಸಾಹಿತಿ, ನಿವೃತ್ತ ಮುಖ್ಯೋಪಾಧ್ಯಾಯ ಅಶೋಕ ಪಿ.ಮಣಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಕಸಾಪ...

ಈ ಹೊತ್ತಿನ ಪ್ರಮುಖ ಸುದ್ದಿ